Author: karavalinews

ಬೈಲೂರು: ಅಮ್ಮನ ನೆರವು ಟ್ರಸ್ಟ್’ನಿಂದ ಬಡವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ:  ಶಿಕ್ಷಣದಿಂದ ಮಾತ್ರ ಸುಶಿಕ್ಷಿತ ಹಾಗೂ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ: ಶಾಸಕ ವಿ.ಸುನಿಲ್ ಕುಮಾರ್

ಕಾರ್ಕಳ: ಶಿಕ್ಷಣದಿಂದ ಮಾತ್ರ ಸುಶಿಕ್ಷಿತ ಹಾಗೂ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಸರ್ಕಾರಿ ಶಾಲೆಗಳು ಇಂದಿಗೂ ಹಿಂದೆಬಿದ್ದಿಲ್ಲ. ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿ ವೇತನ ನೀಡುವ ಅಮ್ಮನ ನೆರವು…

ಉಚಿತ ಟಿಕೆಟ್‌ ಘೋಷಣೆ ಮಾಡಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿದೆ : ಬಿ.ದಯಾನಂದ್‌ ಹೇಳಿಕೆ

ಬೆಂಗಳೂರು : ಆರ್‌ಸಿಬಿ ಮೊದಲ ಬಾರಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮ ವೀಕ್ಷಿಸಲು ಆರ್‌ಸಿಬಿ ಅಭಿಮಾನಿಗಳು ಬಂದ ವೇಳೆ ಕಾಲ್ತುಳಿತ ಸಂಭವಿಸಿ…

ಕಡ್ತಲ: ಜನನಿ ಸಂಜೀವಿನಿ ಒಕ್ಕೂಟದ ಮಹಾಸಭೆ

ಅಜೆಕಾರು: ಜನನಿ ಸಂಜೀವಿನಿ ಒಕ್ಕೂಟದ ಮಹಾಸಭೆಯುಕಡ್ತಲ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಇಂದು ನಡೆಯಿತು. ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ನಲ್ಲಿ ಮುಖ್ಯ ಯೋಜನಾಧಿಕಾರಿ ಮತ್ತು ಉಪಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶ್ರೀನಿವಾಸ ರಾವ್ ಇವರನ್ನು ಕಡ್ತಲ ಗ್ರಾಮ ಪಂಚಾಯತ…

ಸ್ವ ಉದ್ಯಮ ಹಾಗೂ ಕೌಶಲ್ಯ ಆಧಾರಿತ ಉದ್ಯೋಗಕ್ಕೆ ಆಶಾಕಿರಣವಾದ ಕಾರ್ಕಳದ KGTTI: ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವ KGTTI ತರಬೇತಿ ಕೇಂದ್ರ‌ದ ಕಾರ್ಯ ಅಭಿನಂದನೀಯ – ವಿ ಸುನಿಲ್‌ ಕುಮಾರ್

ಕಾರ್ಕಳ: ರಾಜ್ಯದಲ್ಲೇ ಪ್ರಥಮ ಬಾರಿಗೆ ತಾಲೂಕು ಮಟ್ಟದ ಕಾರ್ಕಳದಲ್ಲಿ KGTTI (ಕರ್ನಾಟಕ ಜರ್ಮನ್ ಟ್ರೈನಿಂಗ್ ಇನ್ಸ್ಟಿಟ್ಯೂಟ್) ಪ್ರಾರಂಭಿಸಬೇಕೆಂಬುದು ನನ್ನ ಕನಸಾಗಿತ್ತು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ವ ಉದ್ಯಮ ನಡೆಸಲು ಕೌಶಲ್ಯ ಆಧಾರಿತ ತರಬೇತಿ ದೊರೆಯಬೇಕು. ಹಾಗೂ ಈಗಿನ…

ಕಾರ್ಕಳ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ಸಾವಿರಾರು ರೂ.ಹಾನಿ

ಕಾರ್ಕಳ: ರಾಜ್ಯದಲ್ಲಿ ಆರಿದ್ರಾ ಮಳೆಯ ಆರ್ಭಟ ಜೊರಾಗಿದ್ದು, ಸುರಿಯುತ್ತಿರುವ ಭಾರೀ ಮಳೆಗೆ ಕಾರ್ಕಳ ತಾಲೂಕಿನ ವಿವಿಧ ಕಡೆ ಮನೆಗಳಿಗೆ ಮರ ಬಿದ್ದು ಅಪಾರ ನಷ್ಟ ಸಂಭವಿಸಿದೆ. ಕಾರ್ಕಳ ತಾಲೂಕು ಕಲ್ಯಾ ಗ್ರಾಮದ ಸಂತೋಷ ನಗರ ಎಂಬಲ್ಲಿ ನಾರಾಯಣ ಪೂಜಾರಿ ರವರ ಮನೆಗೆ…

ಮಣಿಪಾಲ ಜ್ಞಾನಸುಧಾದಲ್ಲಿ ನೀಟ್ ಲಾಂಗ್ ಟರ್ಮ್-2026 ತರಬೇತಿ

ಮಣಿಪಾಲ; ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ರಾಷ್ಟ್ರಮಟ್ಟದ ಎಮ್.ಬಿ.ಬಿ.ಎಸ್. ಪ್ರವೇಶ ಪರೀಕ್ಷೆ ನೀಟ್-2026ರ ತರಬೇತಿಗಾಗಿ ಮಣಿಪಾಲ್ ಜ್ಞಾನಸುಧಾ ವಿದ್ಯಾನಗರ ಇಲ್ಲಿ ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯಿಂದ ನೀಟ್ ಲಾಂಗ್ ಟರ್ಮ್ 2026 ತರಬೇತಿ ಜೂನ್ 29ರಿಂದ ಆರಂಭವಾಗಲಿದ್ದು ದಾಖಲಾಗುವ ಅರ್ಹ ಪ್ರತಿಭಾನ್ವಿತ…

ವಿದ್ಯುತ್ ಕನಿಷ್ಠ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಬಳಸಿದ ವಿದ್ಯುತ್ ಶುಲ್ಕಕ್ಕೆ ಮಾತ್ರ ತೆರಿಗೆ ವಿಧಿಸಬಹುದು. ವಿದ್ಯುತ್ ಕನಿಷ್ಠ ಶುಲ್ಕಗಳ ಮೇಲೆ ತೆರಿಗೆ ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ್ದು, ಕರ್ನಾಟಕ ವಿದ್ಯುತ್ ಕಾಯ್ದೆ ಸೆಕ್ಷನ್ (1) ರ ತಿದ್ದುಪಡಿಯನ್ನು ನ್ಯಾ.ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಹೈಕೋರ್ಟ್ ಪೀಠ…

ಕಾರ್ಕಳ: ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳಿಗೆ ಐಐಎಸ್‌ಇಆರ್‌ನಲ್ಲಿ ಅರ್ಹತೆ

ಕಾರ್ಕಳ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (IAT–2025) ಫಲಿತಾಂಶವನ್ನು ಜೂನ್ 24, 2025 ರಂದು ಪ್ರಕಟಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ…

ಕಾಮದ ಆಸೆಗೆ ಯುವಕನ ಹಿಂದೆ ಬಿದ್ದು ಕೊಲೆಯಾದ ಎರಡು ಮಕ್ಕಳ ತಾಯಿ: ಕೊಲೆಯ ಭಯಾನಕ ಸತ್ಯ ಬಯಲು

ಮಂಡ್ಯ: ಕಾಮತೃಷೆಯ ಆಸೆಗಾಗಿ ಯುವಕನ ಹಿಂದೆ ಬಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಆತನಿಂದಲೇ ಭೀಕರವಾಗಿ ಹತ್ಯೆಯಾದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾದ ವಿವಾಹಿತ ಮಹಿಳೆಯನ್ನು ಕೊಲೆಗೈದ ಯುವಕ ಬಳಿಕ ಆಕೆಯ ಶವವನ್ನು ತನ್ನ…

ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಜೂ.28 ರಂದು ಸ್ವಾಮಿ ವೀರೇಶಾನಂದ ಸರಸ್ವತಿಯವರಿಂದ ‘ಮೌಲ್ಯಸುಧಾ’

ಕಾರ್ಕಳ :ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ. ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ಜೂ.28, ಶನಿವಾರದಂದು ಸಂಜೆ 6 ಗಂಟೆಗೆ…