Author: karavalinews

ಕೌಡೂರು:ಎರಡು ಗುಂಪುಗಳ ನಡುವಿನ ಸಂಘರ್ಷ: ಯುವಕನಿಗೆ ತಲವಾರಿನಿಂದ ಹಲ್ಲೆಗೆ ಯತ್ನ: ಜಾತಿ ನಿಂದನೆ ದೂರು ದಾಖಲು

ಕಾರ್ಕಳ:ಬೈಲೂರು ಸಮೀಪದ ಕೌಡೂರು ರಂಗನಪಲ್ಕೆ ಎಂಬಲ್ಲಿ ಎರಡು ಗುಂಪುಗಳ ನಡುವಿನ ವೈಷಮ್ಯದ ಕಾರಣದಿಂದ ಮಾತಿಗೆ ಮಾತು ಬೆಳೆದು ಯುವಕನಿಗೆ ತಲವಾರಿನಿಂದ ಹಲ್ಲೆಗೆ ಯತ್ನಿಸಿ ಜಾತಿ ನಿಂದನೆಗೈದ ಆರೋಪದ ಮೇಲೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಡೂರು ಗ್ರಾಮದ ಚರಣ್(22) ಹಾಗೂ…

ಹಣಕಾಸು ವಿಚಾರದಲ್ಲಿ ನಮ್ಮ ಸರ್ಕಾರ ಸದೃಢವಾಗಿದೆ : ಶಾಸಕ ರಾಜು ಕಾಗೆ ಹೇಳಿಕೆಗೆ ತೇಪೆ ಹಚ್ಚಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಸಧ್ಯಕ್ಕೆ ನಮ್ಮ ಸರ್ಕಾರದಲ್ಲಿ ಹಣಕಾಸಿನ ಸಮಸ್ಯೆಯಿಲ್ಲ ಆರ್ಥಿಕವಾಗಿ ಸರ್ಕಾರ ಸಧೃಢವಾಗಿದೆ, ನಮ್ಮ ಪಕ್ಷದ ಶಾಸಕ ರಾಜುಕಾಗೆ ಮನಸ್ಸಿನ ಬೇಸರದಿಂದ ಹೀಗೆ ಮಾತನಾಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಅನುದಾನ ಕೊರತೆಯ ಕುರಿತು ಸ್ವಪಕ್ಷ ಶಾಸಕ ರಾಜು ಕಾಗೆ ಅಸಮಾಧಾನ…

ಮಂಗಳೂರು: ಮೇಯಲು ಬಿಟ್ಟಿದ್ದ ದನಗಳು ನಿಗೂಢ ಸಾವು: ವಿಷಪ್ರಾಶನದ ಶಂಕೆ, ದೂರು ದಾಖಲು

ಮಂಗಳೂರು: ಮಂಗಳೂರು ನಗರ ಹೊರವಲಯದ ನೀರು ಮಾರ್ಗ ಸಮೀಪದ ಕೆಲರಾಯಿ ಎಂಬಲ್ಲಿ ಮನೆಯೊಂದರಲ್ಲಿ ಮೇಯಲು ಹೋಗಿ ವಾಪಸಾಗಿದ್ದ ದನಗಳು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50 ವರ್ಷಗಳಿಂದ ಹೈನುಗಾರಿಕೆ ನಡೆಸುತ್ತಿರುವ ಪ್ರಕಾಶ್ ಅವರ ದನಗಳು ನಿಗೂಢವಾಗಿ ಸಾವಿಗೀಡಾಗಿವೆ. ಅವರಲ್ಲಿ…

ಬಿಜೆಪಿ ವಿರುದ್ಧ ಕಾರ್ಕಳ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಜನರಿಗೆ ಸುಳ್ಳು ಹೇಳಿ ದಿಕ್ಕು ತಪ್ಪಿಸುವ ಹುನ್ನಾರ: ಬಿಜೆಪಿ ವಿರುದ್ಧ ಉದಯ ಶೆಟ್ಟಿ ಆಕ್ರೋಶ

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನೂರಾರು ಜನಪರ ಯೋಜನೆಗಳನ್ನು ಜಾತಿ ಜಾರಿಗೊಳಿಸಲಾಗಿದ್ದು, ಸರ್ಕಾರದ ಜನೋಪಯೋಗಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸಿ ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಆರೋಪಿಸಿದ್ದಾರೆ. ಅವರು…

ಮಾಳ: ಕಾಂಗ್ರೆಸ್ ಸರಕಾರದ ಜನವಿರೋಧಿ ಆಡಳಿತದ ವಿರುದ್ಧ ಮಾಳ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಪ್ರತಿಭಟನೆ

ಕಾರ್ಕಳ: ತಾಲೂಕಿನ ಮಾಳದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ಆಡಳಿತದ ವಿರುದ್ಧ ಮಾಳ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ನಡೆದ ಧರಣಿ ಸತ್ಯಾಗ್ರಹವನ್ನು ಎಲ್ಲರೂ ಕಿವಿಯ ಮೇಲೆ ಹೂವು ಇಟ್ಟುಕೊಂಡು ವಿಶಿಷ್ಟವಾಗಿ ನಡೆಸಿರು. ಪ್ರತಿಭಟನೆಯಲ್ಲಿ ಗೇರುನಿಗಮ ದ ಮಾಜಿ ಅಧ್ಯಕ್ಷ ಮಣಿರಾಜ್…

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗಳು ಎನ್‌ಐಎ ವಶಕ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಕಸ್ಟಡಿಗೆ ನೀಡಿದೆ. ಪ್ರಕರಣ ಸಂಬAಧ ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆರ್…

ಕಾರ್ಕಳ: ಎಸ್ ವಿ ಟಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

ಕಾರ್ಕಳ: ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು 2024 – 25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಕಾರ್ಕಳ…

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2024-25ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. 618 ಅಂಕ ದೊಂದಿಗೆ ರಾಜ್ಯ ಮಟ್ಟದಲ್ಲಿ 8ನೇ…

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾರ್ಕಳ ಬಿಜೆಪಿ ಪ್ರತಿಭಟನೆ: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ: ಶಾಸಕ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ :ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎನ್ನುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಬಡವರ ಶೋಷಣೆಗೆ ಇಳಿದಿದೆ. ಇಡೀ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದು ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ನೀಡಲಾಗದೇ ಬಡವರನ್ನು ಲೂಟಿ ಮಾಡುತ್ತಿದೆ ಎಂದು…

ಹೆಬ್ರಿ: ಅಮೃತ ಭಾರತಿ ವಸತಿ ನಿಲಯದ ವಿದ್ಯಾರ್ಥಿಗಳ ಪೋಷಕರ ಸಭೆ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಸತಿ ನಿಲಯದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಅಮೃತಭಾರತಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್ ಮಾತನಾಡಿ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ…