ಸ್ವಯಂ ಪ್ರೇರಿತವಾಗಿ ಬಿಪಿಎಲ್ ನಿಂದ ಎಪಿಎಲ್ಗೆ ಬದಲಾಗಿ: ಆಹಾರ ಸಚಿವ ಮುನಿಯಪ್ಪ ಮನವಿ
ಬೆಂಗಳೂರು, ಸೆಪ್ಟೆಂಬರ್ 27: ರಾಜ್ಯಾದ್ಯಂತ ಈಗಾಗಲೇ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಕಾರ್ಯ ಆರಂಭಗೊಂಡಿದ್ದು, ಕೇಂದ್ರ ಸರ್ಕಾರ ನೀಡಿದ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರವೇ ಕಲೆ ಹಾಕಿರುವ ಅಂಕಿ ಅಂಶಗಳ ಆಧಾರದ ಮೇಲೆ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಈ ಕುರಿತು…
