ವಿಧಾನಪರಿಷತ್ ಚುನಾವಣೆಯಲ್ಲಿ ಎನ್ಡಿಎಗೆ ಭರ್ಜರಿ ಜಯ: ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಗೆಲುವು, ಕಾಂಗ್ರೆಸ್ಗೆ ಮುಖಭಂಗ
ಬೆಂಗಳೂರು, ಅ.28: ರಾಜ್ಯ ವಿಧಾನಪರಿಷತ್ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದೆ. ನಾಲ್ಕೂ ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು…
