Author: karavalinews

ಮುನಿಯಾಲು ಸಮೀಪದ ಮಾತಿಬೆಟ್ಟು ಬಳಿ ಸರಣಿ ಅಪಘಾತ: ಬಸ್ಸು ಮತ್ತು ಕಾರುಗಳೆರಡು ಜಖಂ

ಹೆಬ್ರಿ,ಫೆ.05: ಪ್ರಯಾಣಿಕರನ್ನು ಇಳಿಸಲು ಬಸ್ಸು ನಿಲ್ಲಿಸಿದ ಸಂದರ್ಭದಲ್ಲಿ ಅತೀವೇಗವಾಗಿ ಬಂದ ಕಾರು ಬಸ್ ಹಿಂಬದಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಮರುಕ್ಷಣವೇ ಮತ್ತೊಂದು ಕಾರು ನಿಯಂತ್ರಣ ತಪ್ಪಿ ಕಾರಿನ ಹಿಂಬದಿಗೆ ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದ ಘಟನೆ ಮುನಿಯಾಲು ಸಮೀಪದ ಮಾತಿಬೆಟ್ಟು ಎಂಬಲ್ಲಿ…

ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಸಿಟ್ಟಿಗೆದ್ದ ರೈತ: ಮೂಲಂಗಿಯನ್ನೇ ಲಂಚವಾಗಿ ನೀಡಲು ತಾಲೂಕು ಕಚೇರಿಗೆ ಬಂದ ರೈತ

ತುಮಕೂರು,ಫೆ.05 : ರಾಜ್ಯದಲ್ಲಿ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜನ ಬೇಸತ್ತು ಹೋಗಿದ್ದು, ಈ ನಡುವೆ ತುಮಕೂರಿನಲ್ಲಿ ಭ್ರಷ್ಟ ಅಧಿಕಾರಿಗಳ ಲಂಚಾವತಾರಕ್ಕೆ ಬೇಸತ್ತು ರೈತನೋರ್ವ ಮೂಲಂಗಿಯನ್ನೇ ಲಂಚವಾಗಿ ಕೊಡುತ್ತೇನೆ ಬನ್ನಿ ಎಂದು ತಾನು ಬೆಳೆದ ಮೂಲಂಗಿಯೊAದಿಗೆ ತಾಲೂಕು ಕಚೇರಿಗೆ ಬಂದು ಆಕ್ರೋಶ ಹೊರಹಾಕಿದ ಘಟನೆ…

ಫೆ.7 ರಂದು ಅಜೆಕಾರು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ ಭಜನಾ ಮಂಗಲೋತ್ಸವ

ಕಾರ್ಕಳ,ಜ.31: ಅಜೆಕಾರು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಇದರ 41ನೇ ವರ್ಷದ ಭಜನಾ ಮಂಗಲೋತ್ಸವವು ಫೆಬ್ರವರಿ 7 ರಂದು ಜರುಗಲಿದೆ. ಫೆ.1 ರಿಂದ 6 ರವರೆಗೆ ನಿತ್ಯ ಭಜನೆ ಮತ್ತು ಮಹಾಪೂಜೆ ಫೆ. 7ರಂದು ಭಜನಾ ಮಂಗಲೋತ್ಸವ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.…

ಕಾರ್ಕಳ: ಭಾರತ್ ಜೋಡೋ ಕ್ರಿಕೆಟ್ ಟ್ರೋಫಿ-2026 ಕ್ರೀಡಾಕೂಟಕ್ಕೆ ತೆರೆ

ಕಾರ್ಕಳ,ಫೆ.04: ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ಆಯೋಜನೆಯಲ್ಲಿ, ಕಾರ್ಕಳ ನಗರ ಯುವ ಕಾಂಗ್ರೆಸ್ ಹಾಗೂ ಕಾರ್ಕಳ NSUI ನೇತೃತ್ವದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ನೇತೃತ್ವದಲ್ಲಿ ಕಾರ್ಕಳದ ಗಾಂಧಿ ಮೈದಾನದಲ್ಲಿ ಆಯೋಜಿಸಲಾದ ಭಾರತ್ ಜೋಡೋ ಕ್ರಿಕೆಟ್ ಟ್ರೋಫಿ…

ಕಾಂತಾವರ : ನಿವೃತ್ತ ಶಿಕ್ಷಕ ಪ್ರಕಾಶ್ ಎ‌‌‌.ಕೊಟ್ಯಾನ್ ಅವರಿಗೆ ಅಭಿನಂದನಾ ಸಮಾರಂಭ‌ 

ಕಾರ್ಕಳ, ಫೆ.4: ಶ್ರೀ ಕಾಂತೇಶ್ವರ ವಿದ್ಯಾವರ್ಧಕ ಸಂಘ ಕಾಂತಾವರ ಶ್ರೀ ಕಾಂತೇಶ್ವರ ಪ್ರೌಢಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸುಮಾರು 28 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತಿಗೊಳ್ಳುತ್ತಿರುವ ಪ್ರಕಾಶ್ ಎ.ಕೋಟ್ಯಾನ್ ಇವರಿಗೆ ಅಭಿನಂದನಾ ಸಮಾರಂಭವು ಶಾಲೆಯ…

ಕೆರ್ವಾಶೆ ಪಂಚಾಯತ್ ಸದಸ್ಯನಿಂದಲೇ ಸರ್ಕಾರಿ ಮರಗಳನ್ನು ಕಡಿದ ಆರೋಪ: ಕಾನೂನು ಕ್ರಮಕ್ಕೆ ಸ್ಥಳೀಯರ ಆಗ್ರಹ

ಕಾರ್ಕಳ, ಫೆ.04: ಕೆರ್ವಾಶೆ ಗ್ರಾಮ ಪಂಚಾಯತ್ ಸದಸ್ಯನೋರ್ವ ಸರ್ಕಾರಿ ಮರಗಳನ್ನು ಕಡಿದು ಸಾಗಾಟ ಮಾಡಿದ ಆರೋಪ ಕೇಳಿಬಂದಿದೆ. ಕೆರ್ವಾಶೆ ಪಂಚಾಯತ್ ಸದಸ್ಯ ಧರ್ಮರಾಜ ಜೈನ್ ಎಂಬವರು ತಮ್ಮ ವೈಯುಕ್ತಿಕ ಲಾಭಕ್ಕಾಗಿ ಸರ್ಕಾರಿ ಅರಣ್ಯದಲ್ಲಿನ ಸಾವಿರಾರು ರೂ ಮೌಲ್ಯದ ಮರಗಳನ್ನು ಕಡಿದು ಮಾರಾಟ…

ಅನಿಲ್ ಅಂಬಾನಿ ಕಂಪನಿಗಳ ಬ್ಯಾಂಕ್ ವಂಚನೆ ಪ್ರಕರಣದ ತನಿಖೆ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಗರಂ

ನವದೆಹಲಿ, ಫೆ.04: ರಿಲಯನ್ಸ್ ಕಮ್ಯುನಿಕೇಷನ್ಸ್ ಮುಖ್ಯಸ್ಥ ಅನಿಲ್ ಅಂಬಾನಿ ಒಡೆತನದ ಕಂಪೆನಿಗಳಿAದ ದೊಡ್ಡ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಯಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಯ್ಮಾಲ್ಯ ಬಾಗ್ಚಿ…

ಪ್ರೀತಿ ವಿಚಾರ ಬಚ್ಚಿಟ್ಟು ಮತ್ತೊಬ್ಬಳ ಜೊತೆ ಮದುವೆ: ಪರಿಹಾರದ ಹಣ ನೀಡದ ಪತಿಯ ವಿರುದ್ಧ ಪತ್ನಿ ದೂರು

ಕಾರ್ಕಳ, ಫೆ.04: ಪ್ರೀತಿಯ ವಿಚಾರ ಬಚ್ಚಿಟ್ಟು ಮತ್ತೊಬ್ಬಳ ಜೊತೆ ಮದುವೆಯಾಗಿ ಮೋಸ ಮಾಡಿರುವುದಲ್ಲದೆ ಪರಿಹಾರದ ಹಣ ನೀಡದೆ ವಂಚನೆ ಎಸಗಿರುವ ಪತಿಯ ವಿರುದ್ಧ ಪತ್ನಿ ದೂರು ನೀಡಿದ್ದಾರೆ. ಪುತ್ತೂರು ಗ್ರಾಮದ ಆರ್ಯಾಪು ನಿವಾಸಿ ವಸಂತ ಬಿ ಅವರು ಈದು ಗ್ರಾಮದ ಅಲಿಮಾರು…

ಮಾಳ ಪೇರಡ್ಕದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಮಾಹಿತಿ ಕಾರ್ಯಕ್ರಮ

ಕಾರ್ಕಳ,ಫೆ.04: ಜಿಲ್ಲಾ ಮಲೆಕುಡಿಯ ಸಂಘ ಉಡುಪಿ ಇದರ ಸಹ ಸಮಿತಿ ಮಲೆಕುಡಿಯ ಜಿಲ್ಲಾ ಶೈಕ್ಷಣಿಕ ಸಮಿತಿಯ ಆಶ್ರಯದಲ್ಲಿ ಮಾಳ-ಪೇರಡ್ಕದಲ್ಲಿರುವ ಸಮುದಾಯ ಭವನದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ಪ್ರೌಢ ಮತ್ತು ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಓದು ಪರೀಕ್ಷಾ ತಯಾರಿ…

ಕಾರ್ಕಳ: ಮುಂಡ್ಕೂರಿನ ವ್ಯಕ್ತಿ ನಾಪತ್ತೆ

ಕಾರ್ಕಳ, ಫೆ.04: ಕಾರ್ಕಳ ತಾಲೂಕಿನ ಮುಂಡ್ಕೂರಿನ ವ್ಯಕ್ತಿಯೊಬ್ಬರು ಮನೆಯಲ್ಲಿ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಫ್ಲಿಪ್ ಕಾರ್ಟ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಯಜ್ಞೇಶ್ ಮಾಧವ ಆಚಾರ್ಯ (39ವ) ಅವರು ಫೆ.1 ರಂದು ಸಂಜೆ ತಾನು ಮಾಡಿದ ಸಾಲದ ಬಗ್ಗೆ ಪತ್ರ ಬರೆದಿಟ್ಟು ಮನೆಯಿಂದ…