Author: karavalinews

ಕೋಮು ದ್ವೇಷ ಹರಡುವ ಪೋಸ್ಟರ್ ಹಂಚಿಕೊಂಡ ಆರೋಪ: ಹಿಂದೂ ಮುಖಂಡ ಅಜೆಕಾರು ರತ್ನಾಕರ್ ಅಮೀನ್ ಬಂಧನ

ಕಾರ್ಕಳ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷಕ್ಕೆ ಪ್ರಚೋದನೆ ನೀಡುವ ಪೋಸ್ಟರ್ ಹಂಚಿಕೊಂಡ ಆರೋಪದ ಮೇಲೆ ಅಜೆಕಾರು ಪೊಲೀಸರು ಹಿಂದೂ ಮುಖಂಡ ರತ್ನಾಕರ್ ಅಮೀನ್ ಎಂಬವರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಅವರನ್ನು ಬಂಧಿಸಿದ್ದಾರೆ. ಸರ್ಕಾರ ಈಗಾಗಲೇ ಆ್ಯಂಟಿ ಕಮ್ಯುನಲ್ ಫೋರ್ಸ್ ರಚನೆ…

ಸರ್ಕಾರ ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದೂ ಸಂಘಟನೆಗೆ ಮಾತ್ರ ಸೀಮಿತಗೊಳಿಸುತ್ತಿದೆ : ರಾಜ್ಯ ಕಾಂಗ್ರೆಸ್ ಸರ್ಕಾರ ಕರಾವಳಿ ಜಿಲ್ಲೆಗಳಲ್ಲಿ ‘ಪೊಲೀಸ್ ರಾಜ್’ ವ್ಯವಸ್ಥೆ ಜಾರಿಗೊಳಿಸಲು ಹೊರಟಿದೆ: ಮಾಜಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ 

ಬೆಂಗಳೂರು : ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು “ಪೊಲೀಸ್ ರಾಜ್” ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ…

ಪ್ರಚೋದನಕಾರಿ ಭಾಷಣ ಆರೋಪ ಹಾಗೂ ಕಾನೂನು ಬಾಹಿರ ಪ್ರತಿಭಟನೆ: ಕಲ್ಲಡ್ಕ ಪ್ರಭಾಕರ ಭಟ್ ಸೇರಿ ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮಂಗಳೂರು :ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಭಾಕರ ಭಟ್ ಅವರು ಮೇ 12 ರಂದು ದಕ್ಚಿಣ ಕನ್ನಡ…

ಮಂಡ್ಯದಲ್ಲಿ ಬೈಕಿನಿಂದ ಬಿದ್ದು ಮಗು ಸಾವನ್ನಪ್ಪಿದ ಘಟನೆಯ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ: ಸಕಾರಣವಿಲ್ಲದೇ ವಾಹನ ತಡೆಯುವಂತ್ತಿಲ್ಲ: ಡಿಜಿಪಿ ಕಟ್ಟುನಿಟ್ಟಿನ ಸೂಚನೆ

ಮಂಡ್ಯ: ವಾಹನ ತಪಾಸಣೆ ವೇಳೆ ಪೊಲೀಸರು ಮಾಡಿದ ಎಡವಟ್ಟಿನಿಂದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿ ಗೊರವನಹಳ್ಳಿಯ ಮೂರು ವರ್ಷದ ಬಾಲಕಿ ಬೈಕಿನಿಂದ ಬಿದ್ದು ಮೃತಪಟ್ಟ ಘಟನೆಯ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ವಾಹನ ತಪಾಸಣೆಗೆ ಕೆಲವೊಂದು ನಿಯಮಗಳನ್ನು ಬಿಡುಗಡೆ ಮಾಡಿದೆ. ರಾಜ್ಯ…

ಕೆ.ಎಂ.ಇ.ಎಸ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಕೆ.ಬಾಲಕೃಷ್ಣರಾವ್ ಅಧಿಕಾರ ಸ್ವೀಕಾರ

ಕಾರ್ಕಳ: ಕಾರ್ಕಳದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಕೆ.ಎಂ.ಇ.ಎಸ್ ನ ಪ್ರಾಂಶುಪಾಲರಾಗಿ ಕೆ.ಬಾಲಕೃಷ್ಣರಾವ್ ರವರು ಮೇ.27 ರಂದು ಅಧಿಕಾರ ಸ್ವೀಕರಿಸಿರುತ್ತಾರೆ. ಇವರು ಆಂಗ್ಲಭಾಷೆ ಹಾಗೂ ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, 40 ವರ್ಷಗಳ ದೀರ್ಘಕಾಲ ವಿಜ್ಞಾನ ಶಿಕ್ಷಕರಾಗಿ, ಆಂಗ್ಲಭಾಷಾ ಮತ್ತು ಗಣಿತ ಉಪನ್ಯಾಸಕರಾಗಿ…

ಕಾಂತಾವರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಭೀಕರ ಅಗ್ನಿ ಅವಘಡ: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಕಂಬಳದ ಕೋಣಗಳು ದಾರುಣ ಸಾವು

ಕಾರ್ಕಳ : ಕಾರ್ಕಳ ತಾಲೂಕಿನ ಕಾಂತಾವರದ ಬೇಲಾಡಿ ಬಾವ ಕೃಷಿಕ ಅಶೋಕ್ ಶೆಟ್ಟಿಯವರ ಕಂಬಳದ ಕೋಣಗಳಿದ್ದ ಹಟ್ಟಿಯಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅನಾಹುತ ಉಂಟಾಗಿದ್ದು ಹಟ್ಟಿಯಲ್ಲಿ ಕಟ್ಟಿಹಾಕಲಾಗಿದ್ದ ಎರಡು ಕಂಬಳ ಕೋಣಗಳು ಸುಟ್ಟು ಕರಕಲಾಗಿವೆ. ಥೊನ್ಸೆ ಮತ್ತು ಅಪ್ಪು ಭೀಕರ ಬೆಂಕಿಗೆ…

ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ 1 ಸಾವಿರ ರೂ. ದಂಡ

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಹೊರಡಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ…

ಕಾರ್ಕಳ ಮೆಸ್ಕಾಂ ಅಧಿಕಾರಿ ಗಿರೀಶ್ ರಾವ್ ಗೆ ಲೋಕಾಯುಕ್ತ ಶಾಕ್! ಮನೆ,ಕಚೇರಿ ಸೇರಿ 5 ಕಡೆ ಏಕಕಾಲದಲ್ಲಿ ದಾಳಿ: 3 ಕೋಟಿ ಮೌಲ್ಯದ ಆದಾಯ ಮೀರಿದ ಆಸ್ತಿ,ನಗದು ಚಿನ್ನಾಭರಣ ಪತ್ತೆ

ಕಾರ್ಕಳ: ಕಾರ್ಕಳ ಮೆಸ್ಕಾಂ ಕಚೇರಿಯ ಅಕೌಂಟೆಂಟ್ ಆಫೀಸರ್ ಆಗಿರುವ ಕಾರ್ಕಳ ಹಿರಿಯಂಗಡಿಯ ಗಿರೀಶ್ ರಾವ್ ಮನೆ,ಮೆಸ್ಕಾಂ ಕಚೇರಿ, ಪುಲ್ಕೇರಿಯ ಕಾರ್ಕಳ ಇನ್ ಲಾಡ್ಜ್,ಹೊಟೇಲ್ ಅನಘಾ, ತಾಯಿ ಹಾಗೂ ಸಹೋದರಿಯ ಮನೆ ಸೇರಿದಂತೆ ಒಟ್ಟು 5 ಕಡೆಗಳಲ್ಲಿ ಉಡುಪಿ ಲೋಕಾಯುಕ್ತ ಪೊಲೀಸರ ತಂಡ…

ಜ್ಞಾನಸುಧಾ ಶ್ರೀ ಮಹಾಗಣಪತಿದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ- ಪ್ರತಿಭಾ ಪುರಸ್ಕಾರ: ರೂ.1ಕೋಟಿ 5ಲಕ್ಷ ದಷ್ಟು ಮೊದಲನೇ ಹಂತದ ವಿದ್ಯಾರ್ಥಿ ವೇತನವಿತರಣೆ- ಭಾರತೀಯ ಸೇನೆಗೆ ರೂ. 2ಲಕ್ಷ ನೆರವು- ಜ್ಞಾನಸುಧಾದ ಕಾರ್ಯ ಪ್ರಶಂಸನೀಯ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಕಾರ್ಕಳ: ಡಾ.ಸುಧಾಕರ್ ಶೆಟ್ಟಿಯವರ ಪರಿಕಲ್ಪನೆಯಲ್ಲಿ ಜ್ಞಾನಸುಧಾ ಸಂಸ್ಥೆಯು ಉತ್ತಮ ಶಿಕ್ಷಣದ ಜೊತೆಯಲ್ಲಿ ದೇಶಪ್ರೇಮಿಗಳನ್ನು ನಿರ್ಮಿಸುತ್ತಿರುವ ಕಾರ್ಯ ಪ್ರಶಂಸನೀಯ. ಉತ್ತಮ ಫಲಿತಾಂಶದ ಮೂಲಕ ರಾಜ್ಯದ ಮಾದರಿ ಸಂಸ್ಥೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ನುಡಿದರು. ಅವರು ಕಾರ್ಕಳ ಜ್ಞಾನಸುಧಾದ ಶ್ರೀ…

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನೀರುಪಾಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಜೊತೆಗೆ ಕಡಲಬ್ಬರ ಕೂಡ ಜೋರಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲಾಡಳಿತ ಮೀನುಗಾರಿಕೆ ನಿರ್ಭಂದಿಸಿದೆ. ಆದರೆ, ಮಂಗಳೂರು ಕಡಲತೀರದ ತೋಟಬೆಂಗ್ರೆ ಅಳಿವೆ ಬಾಗಿಲು ಬಳಿ ನಿಯಮ ಮೀರಿ…