ಕರಾವಳಿ ಸೇರಿ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್: ಮೇ 30ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಾದ್ಯಂತ ಇಂದಿನಿಂದ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಮೇ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ. ಮೇ 25ರಿಂದ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ರೆಡ್ ಅಲರ್ಟ್ ಘೊಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,…
