Author: karavalinews

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೇ.21 ರಂದು ಕಾರ್ಕಳ ನಗರ ಠಾಣೆಗೆ ಬಂದ ಮಾಹಿತಿಯಂತೆ ಪರಿಶೀಲನೆ ನಡೆಸಿದಾಗ ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ಟಿಪ್ಪರ್ ಲಾರಿಯಲ್ಲಿ ಚಾಲಕ ಮಂಜುನಾಥ ಮಾಲೀಕ ವಿರಾಜ್ ಹಾಗೂ ಗುರುಪುರದ ಶ್ರೀಕರ…

ಟರ್ಕಿಯಲ್ಲಿ ಕಾಂಗ್ರೆಸ್ ಪಕ್ಷ ಕಚೇರಿ ವಿವಾದಿತ ಹೇಳಿಕೆ ಪ್ರಕರಣ: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು ಬಿಜೆಪಿಯ ಅಮಿತ್ ಮಾಳವೀಯ ವಿರುದ್ಧದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಡೆ

ಬೆಂಗಳೂರು: ಟರ್ಕಿಯ ಇಸ್ತಾನ್‌ಬುಲ್ ನಲ್ಲಿ ಕಾಂಗ್ರೆಸ್ ಪಕ್ಷದ ಅಂತರರಾಷ್ಟ್ರೀಯ ಕಚೇರಿಯಾಗಿದೆ ಎಂಬ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮತ್ತು ಸುದ್ಧಿ ಪ್ರಸಾರ ಮಾಡಿದ್ದ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ…

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್‌ಗೆ ಕೀಮೋಥೆರಪಿ ಚಿಕಿತ್ಸಾ ಕೇಂದ್ರಗಳ ಸ್ಥಾಪನೆ: ಕೀಮೋಥೆರಪಿ ಕೇಂದ್ರಗಳಿಗೆ ನಾಳೆ (ಮೇ23) ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ

ಬೆಂಗಳೂರು: ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ರೋಗಿಗಳಿಗೆ ಇನ್ನುಮುಂದೆ ರಾಜ್ಯ ಸರ್ಕಾರದ ವತಿಯಿಂದ ಉಚಿತ ಕೀಮೋಥೇರಪಿ ಚಿಕಿತ್ಸೆ ಸಿಗಲಿದೆ. ಈ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆ(ಮೇ23ರಂದು) ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಗಾಗಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ…

ಕಾರ್ಕಳ ತಾಲೂಕು ಕಚೇರಿಯಲ್ಲಿ ಆರ್‌ಟಿಸಿ ಕೌಂಟರ್ ನಲ್ಲಿ ಮಾತಿನ ಜಟಾಪಟಿ: ಸಿಬ್ಬಂದಿಯ ಜತೆ ಜಗಳದ ವಿಡಿಯೋ ವೈರಲ್

ಕಾರ್ಕಳ: ತಾಲೂಕು ಕಚೇರಿಯ ಪಹಣಿ ಕೇಂದ್ರದಲ್ಲಿ ಸಿಬ್ಬಂದಿ ಬಾಗಿಲು ತೆರೆಯದೇ ಆರ್‌ಟಿಸಿಗಾಗಿ ಬೆಳಗ್ಗಿನಿಂದ ಕಾದು ಕುಳಿತ ಸಾರ್ವಜನಿಕರಿಗೆ ಆರ್‌ಟಿಸಿ ನೀಡಿಲ್ಲ ಎಂದು ಮುಂಡ್ಲಿಯ ಸುಜಿತ್ ಶೆಟ್ಟಿ ಎಂಬವರು ಆರ್‌ಟಿಸಿ ಕೌಂಟರ್ ಸಿಬ್ಬಂದಿಯನ್ನು ತೀವೃ ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ. ಆರ್‌ಟಿಸಿ…

ಪ್ಲಾಸ್ಟಿಕ್ ಬಾಟಲಿಗಳು, ಆಹಾರದ ಪೊಟ್ಟಣಗಳು ಹಾಗೂ ಇತರ ತ್ಯಾಜ್ಯ ವಸ್ತುಗಳಿಂದ ತುಂಬಿಹೋದ ಕಾರ್ಕಳ ನಗರದ ರಸ್ತೆ ಬದಿಯ ಚರಂಡಿಗಳು: ಸಾರ್ವಜನಿಕರ ದೂರಿನ ಬಳಿಕ ಎಚ್ಚೆತ್ತು ಸ್ವಚ್ಚಗೊಳಿಸಿದ ಪುರಸಭೆ

ಕಾರ್ಕಳ: ಕಾರ್ಕಳದ ನಗರದ ರಸ್ತೆ ಬದಿಯ ಚರಂಡಿಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳು ಆಹಾರದ ಪೊಟ್ಟಣಗಳು ಹಾಗೂ ಇತರ ತ್ಯಾಜ್ಯ ವಸ್ತುಗಳಿಂದ ತುಂಬಿ ಹೋಗಿದ್ದು ಇದರಿಂದ ನೀರಿನ ಹರಿವಿಗೆ ತಡೆಯಾಗುತ್ತಿದ್ದು ಇದರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳೀಯರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ…

ರಾಜ್ಯಕ್ಕೆ ಮೇ 27ರಂದೇ ಮುಂಗಾರು ಪ್ರವೇಶ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು:ರಾಜ್ಯಾದ್ಯAತ ಈಗಾಗಲೇ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು,ಬೆಂಗಳೂರು ಸೇರಿದಂತೆ ಹಲವೆಡೆ ಪ್ರವಾಹದ ಪರಿಸ್ಥಿತಿ ಉದ್ಭವಿಸಿದೆ. ಜನರು ಈಗಾಗಲೇ ಮಳೆಯಿಂದ ಹೈರಾಣಾಗಿದ್ದು, ಇನ್ನೇನು ಸುಧಾರಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಮುಂಗಾರು ಮಳೆ ರಾಜ್ಯಕ್ಕೆ ಎಂಟ್ರಿ ಕೊಡುವ ದಿನಗಳು ಹತ್ತಿರವಾಗಿದೆ. ರಾಜ್ಯಕ್ಕೆ ಮೇ 27 ಅಥವಾ 28ರಂದೇ…

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಎಂ ಎ ಸಲೀಂ ನೇಮಕ

ಬೆಂಗಳೂರು: ಕರ್ನಾಟಕ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ. ಸಲೀಂ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಿದೆ. ಡಾ.. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್​ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ…

ಸೂಜಿ ಅಥವಾ ಬಾಟಲಿ ಅಗತ್ಯವಿಲ್ಲ: ಭಾರತದಲ್ಲಿ ಮೊದಲ AI ಆಧಾರಿತ ರಕ್ತ ಪರೀಕ್ಷೆ ಆರಂಭ

ಹೈದರಾಬಾದ್(ತೆಲಂಗಾಣ)​: ಸೂಜಿ ಚುಚ್ಚುವ ಅಗತ್ಯವಿಲ್ಲದೇ ರಕ್ತ ಪರೀಕ್ಷೆ ಮಾಡುವ ಎಐ ಆಧಾರಿತ ಡೈಗ್ನೊಸ್ಟಿಕ್ ಫೋಟೋ ಪ್ಲೆಥಿಸ್ಮೋಗ್ರಫಿ (ಪಿಪಿಜಿ) ಉಪಕರಣವನ್ನು ದೇಶದಲ್ಲೇ ಮೊದಲ ಬಾರಿಗೆ ಅನಾವರಣ ಮಾಡಲಾಗಿದೆ ನಿಲೋಫರ್ ಸರ್ಕಾರಿ ಆಸ್ಪತ್ರೆ ತಿಳಿಸಿದೆ. ಸೋಮವಾರ ವೈದ್ಯಾಧಿಕಾರಿಗಳಾದ ಅಧಿಕಾರಿಗಳಾದ ಡಾ. ಲಾಲು ಪ್ರಸಾದ್ ರಾಥೋಡ್,…

ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ತರಗತಿ ಕೋಣೆಗೆ ಶಿಲಾನ್ಯಾಸ

ಕಾರ್ಕಳ: OSAAT ಎಜುಕೇಷನ್‌ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರ 119 ನೇ ಪ್ರಾಜೆಕ್ಟನ್ನು ದಾನಿಗಳಾದ Rakuten India Enterprise pvt,Ltd Bangalore ಇವರ ನೆರವಿನೊಂದಿಗೆ ಕಾರ್ಕಳ ತಾಲೂಕಿನ ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ( ಪ್ರಾಥಮಿಕ ವಿಭಾಗ )ನ 4 ತರಗತಿ…

ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ

ತುಮಕೂರು: ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್​ಎಸ್​ಐಟಿ ಕಾಲೇಜಿನ ಮೇಲೆ ಇಡಿ ದಾಳಿ…