ಕ್ರಿಯೇಟಿವ್ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ- ಸ್ವತಂತ್ರ ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಕಾಶಮಟ್ಟದ ಸಾಧನೆಗಳನ್ನು ಕಂಡಿದೆ : ಪದ್ಮಶ್ರೀ ಎ.ಎಸ್ ಕಿರಣ್ ಕುಮಾರ್
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 79ನೇ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಧ್ವಜಾರೋಹಣವನ್ನು ನೆರವೇರಿಸಿ , ಸ್ವಾತಂತ್ರ್ಯ…
