ಸಿಬಿಎಸ್‌ಇ 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ
ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 10 ನೇ ತರಗತಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ದೇಶದಲ್ಲಿ ಬೆಂಗಳೂರು 3ನೇ ಸ್ಥಾನ ಪಡೆದುಕೊಂಡಿದೆ. ಹತ್ತನೇ ತರಗತಿಯ ಫಲಿತಾಂಶಗಳು: ಬೋರ್ಡ್ ಪರೀಕ್ಷೆಗಳಲ್ಲಿ…
