Author: karavalinews

ಕಾರ್ಕಳ: ಮಾಳದಲ್ಲಿ ಬೈಕಿಗೆ ಟೆಂಪೋ ಢಿಕ್ಕಿಯಾಗಿ ಸವಾರ ಸಾವು

ಕಾರ್ಕಳ: ತಾಲೂಕಿನ ಮಾಳ ಗ್ರಾಮದ ಮಂಜಲ್ತಾರ್ ಎಂಬಲ್ಲಿ ಬೈಕಿಗೆ ಟೆಂಪೋ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ. ರಾಘವೇಂದ್ರ ಎಂಬವರು ಭಾನುವಾರ ಸಂಜೆ ಬೈಕಿನಲ್ಲಿ ಮಾಳದ ಮಂಜಲ್ತಾರ್ ಎಂಬಲ್ಲಿ ಹೋಗುತ್ತಿದ್ದಾಗ ಮಾಳಚೌಕಿ-ಬಜಗೋಳಿ ರಸ್ತೆಯಲ್ಲಿ ಅತೀವೇಗವಾಗಿ ಬಂದ ಟೆಂಪೋ ರಾಘವೇಂದ್ರ ಅವರ…

ಮಣಿಪಾಲ ಜ್ಞಾನಸುಧಾದ ನವೀಕೃತ ಕಟ್ಟಡ ಮತ್ತು ವಿದ್ಯಾನಗರ ಗ್ರೀನ್ಸ್ ಕ್ರೀಡಾಂಗಣ ಲೋಕಾರ್ಪಣೆ

ಮಣಿಪಾಲ: ಮಣ್ಣುಪಳ್ಳ ಮಣಿಪಾಲವಾಗಿ ಅನಂತರ ಮಣಿಪಾಲ ಶಿಕ್ಷಣ ಸಂಸ್ಥೆಗಳಾಗಿ ಇದೀಗ ಮಣಿಪಾಲ ಜ್ಞಾನಸುಧಾವಾಗಿ ಬೆಳಗುತ್ತಿರುವುದು ಅತ್ಯಂತ ಸಂತೋಷದ ವಿಷಯ. ಹಳ್ಳಿಗಳ ಅಬಿವೃದ್ಧಿಯೇ ದೇಶದ ಅಭಿವೃದ್ಧಿ ಎಂಬAತೆ ಹಳ್ಳಿಯಾಗಿದ್ದ ಮಣಿಪಾಲ ಇದೀಗ ಸರ್ವರ ಸಂತೋಷಕ್ಕೆಕಾರಣವಾಗಿ ಮುನ್ನಡೆಯುತ್ತಿರುವುದು ಎಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಮಣಿಪಾಲ…

ಪುತ್ತೂರು : ಬೈಕ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ : ತಂದೆ ಮಗ ಮೃತ್ಯು

ಪುತ್ತೂರು : ಬೈಕ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿ ಸಹಸವಾರ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ರವಿವಾರ ನಡೆದಿದೆ.…

ಕಾರ್ಕಳ: ಮೆಹೆಂದಿ ಶಾಸ್ತ್ರದ ಕಾರ್ಯಕ್ರಮದಲ್ಲಿ ದುರಂತ: ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದಾಗಲೇ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಕುಸಿದು ಬಿದ್ದು ಸಾವು

ಕಾರ್ಕಳ: ಮದುವೆಯ ಮೆಹೆಂದಿ ಕಾರ್ಯಕ್ರಮದಲ್ಲಿ ಕುಣಿದು ಸಂಭ್ರಮಿಸುತ್ತಿದ್ದಾಗಲೇ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಬುಡನ್’ಬೆಟ್ಟು ಎಂಬಲ್ಲಿ ಸಂಭವಿಸಿದೆ. ಉಡುಪಿಯ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಮೃತಪಟ್ಟ ಯುವಕ. ಮಿಯ್ಯಾರಿನ ಬುಡನ್’ಬೆಟ್ಟು ಮನೆಯೊಂದರಲ್ಲಿ…

ಕಾರ್ಕಳ: ಮೀನು ಸಾಗಾಟದ ಟ್ರಕ್ ಮೇಲೆ ಕಲ್ಲು ತೂರಾಟ ಪ್ರಕರಣ:  ಮೂವರು ಆರೋಪಿಗಳ ಬಂಧನ 

ಕಾರ್ಕಳ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆನೀಡಿದ ದಿನ ಕಾರ್ಕಳ ತಾಲೂಕಿನಲ್ಲಿ ಮೀನು ಸಾಗಾಟದ ಲಾರಿಯೊಂದಕ್ಕೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ.…

ಬದುಕನ್ನು ರೂಪಿಸುವ ನಿಟ್ಟಿನಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾಗಿದೆ: ಕಾರ್ಕಳದ ಕೆಎಂಇಎಸ್ ಶಿಕ್ಷಣ ಸಂಸ್ಥೆಯ‌ ನವೀಕೃತ ಕಟ್ಟಡ ಉದ್ಘಾಟಿಸಿ ಶಾಸಕ ಸುನಿಲ್ ಕುಮಾರ್

ಕಾರ್ಕಳ:ನಮ್ಮ ಬದುಕು ಪರಿಪೂರ್ಣವಾಗಬೇಕಾದರೆ ಶಿಕ್ಷಣ ಅತ್ಯಗತ್ಯ. ಮಾನವೀಯ ಮೌಲ್ಯಗಳನ್ನು ಜತೆಗೆ ನಮ್ಮ ಬದುಕನ್ನು ರೂಪಿಸುವ ನಿಟ್ಟಿನಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು ‌ ಅವರು ಮೇ 11ರಂದು ಭಾನುವಾರ ಕಾರ್ಕಳದ ಕುಕ್ಕುಂದೂರು ಕೆಎಂಇಎಸ್ ಶಿಕ್ಷಣ…

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಾಕ್​ ಡ್ರಿಲ್​ ನಡೆಸಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಾದ್ಯಂತ ಮಾಕ್ ಡ್ರಿಲ್ ನಡೆಸಲು ಆದೇಶಿಸಿದ್ದಾರೆ. ಅವರು ಜಿಲ್ಲಾಧಿಕಾರಿ, ಎಸ್​ಪಿ, ಪೊಲೀಸ್ ಆಯುಕ್ತರ ಜೊತೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಶನಿವಾರ (ಮೇ.10)…

ನೆಲ್ಯಾಡಿ: ಮನೆಯ ಅಂಗಳದಲ್ಲಿಯೇ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಬೆಳ್ತಂಗಡಿ : ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು…

ಭಾರತ್ ಪಾಕ್ ನಡುವಿನ ಸಂಘರ್ಷದ ಹಿನ್ನಲೆಯಲ್ಲಿ ಕರ್ನಾಟಕದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು : ಭಾರತ ಹಾಗೂ ಪಾಕಿಸ್ತಾನ ನಡುವೆ ಸಂಘರ್ಷ ತಾರಕಕ್ಕೇರಿದ್ದು ಈ ಹಿನ್ನಲೆಯಲ್ಲಿ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು…

ಉಡುಪಿ : ಮೆಹಂದಿ ಕಾರ್ಯಕ್ರಮದಲ್ಲಿ ತಡರಾತ್ರಿಯವರೆಗೂ ಡಿಜೆ ಸೌಂಡ್ಸ್ ; ಪ್ರಕರಣ ದಾಖಲು

ಉಡುಪಿ : ಮೆಹಂದಿ ಕಾರ್ಯಕ್ರಮದಲ್ಲಿ ಅನುಮತಿ ಇಲ್ಲದೆ ತಡರಾತ್ರಿಯವರೆಗೆ ಕರ್ಕಶವಾದ ಡಿಜೆ ಸೌಂಡ್ಸ್ ಹಾಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದವರ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಡವೂರು ಗ್ರಾಮ ಕಲ್ಮಾಡಿ ಬಳಿಯ ಮನೆಯಲ್ಲಿ ಮೇ 8ರಂದು ನಡೆಯುತ್ತಿದ್ದ ಮೆಹೆಂದಿ…