ಧರ್ಮಸ್ಥಳದಲ್ಲಿ ಮುಂದುವರಿದ ಅಸ್ಥಿಪಂಜರ ಶೋಧ ಕಾರ್ಯ: ದೂರುದಾರನ ಪರವಾಗಿ ಸಾಕ್ಷಿ ನುಡಿಯಲು ಬಂದ 6 ಜನ ಸ್ಥಳೀಯರು
ಬೆಳ್ತಂಗಡಿ,ಆ, 6: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಕುರಿತು ಅನಾಮಧೆಯ ದೂರುದಾರನ ಮಾಹಿತಿ ಮೇರೆಗೆ ಎಸ್ಐಟಿ ತಂಡ ಅಸ್ಥಿಪಂಜರಕ್ಕಾಗಿ ನಿರಂತರ ಶೋಧಕಾರ್ಯ ನಡೆಸುತ್ತಿರುವ ಬೆನ್ನಲ್ಲೇ ಇದೀಗ ಟಿ.ಜಯಂತ್ ಎಂಬವರು ಬಾಲಕಿಯ ಶವ ಹೂತಿರುವ ಕುರಿತು ಮಾಹಿತಿ ನೀಡುವುದಾಗಿ ಎಸ್ಐಟಿ ತಿಳಿಸಿದ…
