Author: karavalinews

ದೆಹಲಿಯಲ್ಲಿ ನಡೆದ ‘ ಸ್ಟೆಮ್ ರೋಬೋ ಚಾಂಪಿಯನ್ ಶಿಪ್ ‘ ನಲ್ಲಿ ಹೆಬ್ರಿ ಅಮೃತ ಭಾರತಿಯ ವಿದ್ಯಾರ್ಥಿಗಳು

ಹೆಬ್ರಿ: ಹೆಬ್ರಿ ಪಿ ಆರ್ ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮನ್ವಿತ್ ಮತ್ತು ಪ್ರೀತಮ್ ದೆಹಲಿಯಲ್ಲಿ ನಡೆದ ಪ್ರತಿಷ್ಠಿತ STEMROBO ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದಾರೆ. ಸುಮಾರು 120 ಶಾಲೆಗಳಿಂದ 10,000 ಕ್ಕೂ ಹೆಚ್ಚು ನವೀನ ವಿಚಾರಗಳನ್ನು ಒಳಗೊಂಡ ಕಠಿಣ…

ಭದ್ರತಾ ಪಡೆಗಳಿಂದ ಹತ್ಯೆಗೀಡಾದ ಮೂವರು ಪಹಲ್ಗಾಮ್ ದಾಳಿಕೋರರು ಪಾಕ್ ಪ್ರಜೆಗಳು:ಉಗ್ರರ ಬಯೋಮೆಟ್ರಿಕ್ಸ್ ಹಾಗೂ ದಾಖಲೆಗಳಿಂದ ದೃಢ

ನವದೆಹಲಿ,ಆ04:ಕಳೆದ ಎ 22 ಎಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಭೀಕರವಾಗಿ ಹತ್ಯೆಗೈದ ಮೂವರು ಉಗ್ರರು ಪಾಕಿಸ್ತಾನದ ಪ್ರಜೆಗಳು ಎಂದು ದೃಢಪಟ್ಟಿದೆ ‌ ಭಾರತೀಯ ಸೇನೆ ಜುಲೈ 28 ರಂದು ದಚಿಗಾಮ್ ಅರಣ್ಯ ಎನ್ ಕೌಂಟರ್ ನಲ್ಲಿ ಹತರಾದ ಭಯೋತ್ಪಾದಕರ ಬಳಿ…

ಸುನಿಲ್ ಕುಮಾರ್ ಸುಳ್ಳಿನ ಸರದಾರ, ಸುಳ್ಳೇ ಇವರ ಮನೆ ದೇವರು: ಪರಶುರಾಮ ಮೂರ್ತಿ ನಕಲಿಯಲ್ಲ ಎಂದು ಪ್ರಮಾಣ ಮಾಡಲಿ: ಮುನಿಯಾಲು ಉದಯ ಶೆಟ್ಟಿ

ಕಾರ್ಕಳ: ಪರಶುರಾಮ ಥೀಮ್ ಪಾರ್ಕಿನಲ್ಲಿ ನಕಲಿ ಪರಶುರಾಮ ಮೂರ್ತಿ ಪ್ರತಿಷ್ಟಾಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಶಾಸಕ ಸುನಿಲ್ ಕುಮಾರ್ ಓರ್ವ ಸುಳ್ಳಿನ ಸರದಾರ, ಸುಳ್ಳೇ ಇವರ ಮನೆದೇವರು ಎಂದು ಮುನಿಯಾಲು ಉದಯ ಶೆಟ್ಟಿ ಆರೋಪಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ…

ಕಾರ್ಕಳ: ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಕಾರ್ಕಳ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಾರ್ಕಳ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಜೋಡುರಸ್ತೆ ರಾಜಪುರ ಸಭಾ ಭವನದಲ್ಲಿ ನಡೆಯಿತು. ರಾಜಪುರ ಸಾರಸ್ವತ ಕ್ರೆಡಿಟ್ ಕೋ-…

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನ್ಯಾ.ನಾಗಮೋಹನ್ ದಾಸ್ ಆಯೋಗದಿಂದ ಸಿಎಂಗೆ ವರದಿ ಸಲ್ಲಿಕೆ

ಬೆಂಗಳೂರು,ಆ.04 : ಒಳಮೀಸಲಾತಿ ಜಾರಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಎಸ್ ಸಿ ಸಮುದಾಯದ ಆಂತರಿಕ ಸಮೀಕ್ಷೆ ನಡೆಸಲು ಸೂಚಿಸಿತ್ತು. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತಂಡ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯ ಪ್ರಗತಿ ಕುರಿತು ನಿವೃತ್ತ ನ್ಯಾ.ನಾಗಮೋಹನದಾಸ್ ಆಯೋಗವು ಸಿಎಂ ಸಿದ್ದರಾಮಯ್ಯ…

ಜೆಎಂಎಂ ಪಕ್ಷದ ಸಂಸ್ಥಾಪಕ, ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನ

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೆನ್ ಅವರು ಸೋಮವಾರ ನಿಧನರಾಗಿದ್ದಾರೆ. ಮೂತ್ರಪಿಂಡ ಸಂಬAಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನು ಕಳೆದ ಜೂನ್ ತಿಂಗಳಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಯಿಸಲಾಗಿತ್ತು. ಸುಮಾರು…

ನಿಟ್ಟೆ ಕಾಲೇಜಿನಲ್ಲಿ ಬಿ.ಇ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ : ನಾವೀನ್ಯತೆ, ದೀರ್ಘಕಾಲಿಕ ಸ್ನೇಹ ಮತ್ತು ಯಶಸ್ಸು ನಮ್ಮ ಗುರಿಯಾಗಿರಬೇಕು : ರೋಹಿತ್ ಭಟ್

ಕಾರ್ಕಳ: ಸೃಜನಶೀಲತೆ, ದೀರ್ಘಕಾಲಿಕ ಭಾಂದವ್ಯ ಮತ್ತು ಅರ್ಥಪೂರ್ಣ ಸಂಬಂಧಗಳನ್ನು ಜೀವನದಲ್ಲಿ ಸಂಪಾದಿಸಿ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಯಬೇಕು ಎಂದು wrkwrk, 99ಗೇಮ್ಸ್, ರೋಬೋಸಾಫ್ಟ್ ಸಂಸ್ಥೆಗಳ ಸ್ಥಾಪಕ ಶ್ರೀ ರೋಹಿತ್ ಭಟ್ ಅಭಿಪ್ರಾಯಪಟ್ಟರು. ಶನಿವಾರ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ…

ಕಾರ್ಕಳ: ಎಸ್ ವಿ ಟಿ ವನಿತಾ ಪಿಯು ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಕಾರ್ಕಳ:ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ದಿನ ವಿಶೇಷ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಪನ್ಮೂಲ ವ್ಯಕ್ತಿ ರೇಷ್ಮಾ ಶೆಟ್ಟಿ ಗೋರೂರು ಆಟಿ ತಿಂಗಳ ಮಹತ್ವ ಮತ್ತು ವಿಶೇಷ ಸಂಪ್ರದಾಯಿಕ ಆಚರಣೆಗಳ ಬಗ್ಗೆ ಮಾಹಿತಿ ನೀಡಿದರು.…

ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಕೇಸ್: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ 10 ಲಕ್ಷ  ದಂಡ : ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಕುರಿತಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಿದ್ದು, ಅಲ್ಲದೇ…

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಸೇರಿ 14 ಕಡೆ ಎನ್‌ಐಎ ದಾಳಿ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್‌ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ…