ಜಮ್ಮು ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ದಾಳಿ:ಪ್ರವಾಸಿಗರ ಮೇಲೆ ಭೀಕರ ಗುಂಡಿನ ದಾಳಿ: ಶಿವಮೊಗ್ಗದ ವ್ಯಕ್ತಿ ಸೇರಿ 30 ಕ್ಕೂ ಅಧಿಕ ಮಂದಿ ಬಲಿ
ಶ್ರೀನಗರ: ಜಮ್ಮುಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಭೀಕರ ದಾಳಿಯಲ್ಲಿ ಶಿವಮೊಗ್ಗದ ಓರ್ವ ಸೇರಿ 30ಕ್ಕೂ ಅಧಿಕ ಪ್ರವಾಸಿಗರು ಬಲಿಯಾಗಿ, 12ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಶಿವಮೊಗ್ಗದ ಉದ್ಯಮಿ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್ ಭೂಷಣ್…
