ದ.ಕ ಹಾಲು ಒಕ್ಕೂಟದ ನಿರ್ದೇಶಕ ಮಂಡಳಿಯ ಚುನಾವಣೆ :ಕಾರ್ಕಳ ಬಿಜೆಪಿ ಬಂಡಾಯದ ಲಾಭ ಪಡೆದ ಕಾಂಗ್ರೆಸ್: ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿಯೇ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕೆ !
ಕಾರ್ಕಳ: ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕ ಮಂಡಳಿಗೆ ಈಗಾಗಲೇ ದಿನಾಂಕ ಪ್ರಕಟವಾಗಿದ್ದು, ಏ 26ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಗೂ ಮುನ್ನವೇ ಕಾರ್ಕಳ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಇತ್ತ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಕುರಿತು ಬಿಜೆಪಿ…
