Author: karavalinews

ಕಾರ್ಕಳದ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ 5 ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

ಕಾರ್ಕಳ, ಆ. 26: ಕಾರ್ಕಳದ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಸಹಯೋಗದೊಂದಿಗೆ “5 ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಹಾಗೂ ಅಪ್‌ಡೇಟ್ ಮತ್ತು ಥ್ಯಾಂಕ್ಸ್ ಗಿವಿಂಗ್ ” ಎಂಬ ವಿಶೇಷ ಕೃತಜ್ಞತಾ ಕಾರ್ಯಕ್ರಮವು…

ಅಂಕೋಲಾ: ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ!: ಎಚ್ಚರಿಕೆ ಕೊಟ್ಟ ಪೊಲೀಸರು

ಕಾರವಾರ, ಆ. 26: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಸಾಗುತ್ತಿದ್ದ ವೇಳೆ ಕೆಲ ಮುಸ್ಲಿಂ ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಸ್ಥಳದಲ್ಲೇ ಧ್ವಜವನ್ನು…

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜು:ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ ಸಚಿವ ನಾಗೇಂದ್ರ

ಬೆಂಗಳೂರು, ಆ. 26: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮುಂದಿಟ್ಟುಕೊಂಡು ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಪಟ್ಟುಹಿಡಿದಿದ್ದು,ಇದರ ಪರಿಣಾಮ ವಿಧಾನಸಭೆ ಮುಂಗಾರು ಅಧಿವೇಶನವೇ ಪೂರ್ಣಗೊಳ್ಳದೆ ಮೊಟಕುಗೊಂಡಿದೆ. ಆದರೆ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಮತ್ತೆ ಹೋರಾಟ ಮುಂದುವರಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿವೆ.…

ಆ. 28ರಂದು ಅಜೆಕಾರಿನ ಸಹಕಾರಿ ಸೌಧದಲ್ಲಿ ವಿಷ್ಣು ಡಿಸೈನ್ಸ್ & ಗಿಫ್ಟ್ ಸೆಂಟರ್ ಶುಭಾರಂಭ

ಕಾರ್ಕಳ, ಆ.26: ಅಜೆಕಾರಿನ ಮರ್ಣೆ ಗ್ರಾಮ ಪಂಚಾಯತ್ ಕಚೇರಿ ಬಳಿಯ ಸಹಕಾರಿ ಸೌಧ ವಾಣಿಜ್ಯ ಸಂಕೀರ್ಣದಲ್ಲಿ ವಿಷ್ಣು ಡಿಸೈನ್ಸ್ & ಗಿಫ್ಟ್ ಸೆಂಟರ್ ಆ.28ರಂದು ಶುಕ್ರವಾರ ಶುಭಾರಂಭಗೊಳ್ಳಲಿದೆ. ಶುಕ್ರವಾರ ಬೆಳಗ್ಗೆ 9 ಗಂಟೆಗೆ ಧಾರ್ಮಿಕ ಪೂಜಾ ವಿಧಿಗಳ ಮೂಲಕ ನೂತನ ಸಂಸ್ಥೆ…

ಬಜಪೆ: ಈದ್ ಮಿಲಾದ್ ಆಚರಣೆ

ಮಂಗಳೂರು, ಆ. 25: ಬಜಪೆಯ ಸೌಹಾರ್ದ ನಗರದ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬ ಆಚರಿಸಿದರು. ಬಳಿಕ ಮದೀನಾ ಸ್ಕೌಟ್, ದಪ್ಪು ಟೀಮ್ ಹಾಗೂ ಫ್ಲವರ್ ಟೀಮ್, ಬಜ್ಪೆ ಎಮ್ ಜೆ ಎಮ್ ವತಿಯಿಂದ ಭವ್ಯ ಈದ್ ರ‍್ಯಾಲಿ ನಡೆಯಿತು. ಬಜಪೆಯ…

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ: ರಾಜ್ಯಪಾಲರ ನಿರ್ಧಾರದ ಮೇಲೆ ನಾಗೇಂದ್ರ ಭವಿಷ್ಯ ನಿರ್ಧಾರ

ಬೆಂಗಳೂರು,ಆ.25: ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ, ಸಚಿವ ಬಿ.ನಾಗೇಂದ್ರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು, ಸಚಿವ ಸಂಪುಟ ಸಭೆಯ ಅಭಿಪ್ರಾಯ ಕೇಳಲು ಮುಂದಾಗಿರುವುದು ಕುತೂಹಲ ಮೂಡಿಸಿದೆ.…

RSS ಪಥಸಂಚಲನ ಕಾರ್ಯಕ್ರಮಗಳಲ್ಲಿ ಯಾವುದೇ ದೊಂಬಿ, ಗಲಭೆಗಳು ನಡೆದಿಲ್ಲ: ಸದನದಲ್ಲಿ ಶಾಸಕ ಸುನಿಲ್ ಕುಮಾರ್ ಪ್ರಶ್ನೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ: ಸಂಘದವಿರುದ್ದ ದ್ವೇಷ ಕಕ್ಕುವ ಪ್ರಿಯಾಂಕ್ ಖರ್ಗೆಗೆ ತೀವ್ರ ಮುಖಭಂಗ

ಬೆಂಗಳೂರು, , ಆ.25: ಆರೆಸ್ಸೆಸ್ ಸಂಘಟನೆ ವಿರುದ್ಧ ನಿರಂತರವಾಗಿ ಕೆಂಡಕಾರುತ್ತಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ವಿಧಾನ ಪರಿಷತ್ತಿನಲ್ಲಿ ತೀವೃ ಮುಖಭಂಗವಾಗಿದೆ. ಕಾರ್ಕಳ ಶಾಸಕ ಮಾಜಿ ಸಚಿವ ಸುನಿಲ್ ಕುಮಾರ್ ಅವರು ಸದನದಲ್ಲಿ RSS ಪಥಸಂಚಲನದಲ್ಲಿ 2025ರಿಂದ ಈವರೆಗೂ ನಡೆದ ದೊಂಬಿ,…

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೂತನ ಎನ್ ಸಿ ಸಿ ಕೆಡೆಟ್ ಗಳ ಪರಿಚಯ ಕಾರ್ಯಕ್ರಮ

ಕಾರ್ಕಳ,ಆ.25: ಕ್ರಿಯೇಟಿವ್ ಕಾಲೇಜು, ಕಾರ್ಕಳದಲ್ಲಿ ನೂತನವಾಗಿ ಸೇರ್ಪಡೆಯಾದ ಎನ್‌ಸಿಸಿ ಕೆಡೆಟ್‌ಗಳಿಗಾಗಿ ಎನ್‌ಸಿಸಿ ಪರಿಚಯ ಕಾರ್ಯಕ್ರಮವನ್ನು ಆಗಸ್ಟ್.6 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಹಿಸಿದ್ದರು. 6 ಕರ್ನಾಟಕ ನೌಕಾದಳ ಎನ್‌ಸಿಸಿ ಘಟಕ, ಉಡುಪಿಯಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್…

ಲಾನ್ ಟೆನ್ನಿಸ್ : ಮಣಿಪಾಲ ಜ್ಞಾನಸುಧಾದ ಇಬ್ಬರು ರಾಜ್ಯಮಟ್ಟಕ್ಕೆ

ಉಡುಪಿ, ಆ.25: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ತೆಂಕನಿಡಿಯೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಲಾನ್ ಟೆನ್ನಿಸ್ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪಿಯುಸಿ…

ಕಳೆದ 3 ವರ್ಷಗಳಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಕೇವಲ 8 ಮನೆ ಮಂಜೂರಾತಿ!:ಸುನಿಲ್ ಕುಮಾರ್ ಪ್ರಶ್ನೆಗೆ ಸದನದಲ್ಲಿ ವಸತಿ ಸಚಿವರ ಉತ್ತರ: ವಸತಿ ರಹಿತರ ಗೋಳು ಕೇಳುವವರೇ ಇಲ್ಲ

ಕಾರ್ಕಳ,ಆ.25:ವಸತಿ ಯೋಜನೆಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದ್ದು,ಈ ಪೈಕಿ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಕಳೆದ 3 ವರ್ಷಗಳಲ್ಲಿ ಕೇವಲ 8 ಮನೆ ಮಾತ್ರ ಮಂಜೂರಾತಿಯಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್…