Author: karavalinews

ಬಚ್ಚಪ್ಪು: ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ

ಹೆಬ್ರಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಹೆಬ್ರಿ ವಲಯ ಬಚ್ಚಪ್ಪು ಒಕ್ಕೂಟದ ಏಳು ಸಂಘಗಳ ಬೆಳ್ಳಿ ಹಬ್ಬದ ಪ್ರಯುಕ್ತ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆಯು ಬಚ್ಚಪ್ಪು ಗೋಪಾಲ ನಾಯ್ಕರ ಮನೆಯ ಅಂಗಳದಲ್ಲಿ ಎ. 10 ರಂದು ನಡೆಯಿತು. ಸತ್ಯನಾರಾಯಣ ಪೂಜೆ…

ಬೆಳ್ತಂಗಡಿ : ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಬಲಿ

ಬೆಳ್ತಂಗಡಿ: ಸವಾರನ ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಾರಾವಿ ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ಕುತ್ಲೂರು ಪುರುಷ…

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಯುಟ್ಯೂಬರ್‌ ಸಮೀರ್‌ ಎಂ ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ

ಬೆಂಗಳೂರು : ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಮಾಡಿದ್ದ ಯುಟ್ಯೂಬರ್‌ ಎಂ ಡಿ ಸಮೀರ್‌ ವಿರುದ್ಧ ಡಿ. ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ 10 ಕೋಟಿ ರೂ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳವನ್ನು ಗುರಿಯಾಗಿಸಿ…

ಉಡುಪಿ ಜಿಲ್ಲೆಯ ಕಾರ್ಕಳದ ಸಾಣೂರಿನಲ್ಲಿ ಏ.13ರಂದು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಹಾಗೂ ಪಿಯು ಕಾಲೇಜು ಲೋಕಾರ್ಪಣೆ : ವಿದ್ಯಾರ್ಥಿಗಳ ಜ್ಞಾನದ ಹಸಿವು ನೀಗಿಸಲು ಸಿದ್ಧವಾಗಿದೆ ವಿದ್ಯಾ ದೇಗುಲ

ಕಾರ್ಕಳ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣವು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹಿರಿಯರ ನಾಣ್ನುಡಿಯಂತೆ ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಆಸ್ತಿಯನ್ನಾಗಿಸಿ ಎನ್ನುವ ಮಾತು ಇಂದು ಅಕ್ಷರಶಃ ನಿಜವಾಗಿದೆ. ಮಕ್ಕಳು ಚೆನ್ನಾಗಿ…

ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ: ತನಿಖೆಗೆ SIT ರಚಿಸಲು ಸಂಪುಟ ತೀರ್ಮಾನ

ಬೆಂಗಳೂರು: ಸರ್ಕಾರದ ವಿರುದ್ಧ ಕೇಳಿಬಂದಿದ್ದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದ ತನಿಖೆಗೆ ಎಸ್​ಐಟಿ ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್​. ಕೆ. ಪಾಟೀಲ್ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರ…

ಏಪ್ರಿಲ್ 14 ರಿಂದ 19ರ ವರೆಗೆ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಮನ್ಮಹಾರಥೋತ್ಸವ

ಅಜೆಕಾರು: ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ಏಪ್ರಿಲ್ 14ರಿಂದ 19 ವರೆಗೆ ಶ್ರೀ ಮನ್ಮಹಾರಥೋತ್ಸವವು ಕೊರಂಗ್ರಪಾಡಿ ಶ್ರೀ ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ಜರುಗಲಿರುವುದು. ಏಪ್ರಿಲ್ 14ರಂದು ಧ್ವಜಾರೋಹಣ ಬಳಿಕ ಇತರ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದ್ದು ರಾತ್ರಿ ಶ್ರೀ ವಿಷ್ಣುಮೂರ್ತಿ…

ಕೋಟ: ಬೈಕ್ ಡಿಕ್ಕಿಯಾಗಿ ಪಾದಾಚಾರಿ ಮೃತ್ಯು: ಸವಾರ, ಸಹಸವಾರನಿಗೆ ಗಾಯ

ಕೋಟ: ಬೈಕ್ ಡಿಕ್ಕಿ ಹೊಡೆದು ಪಾದಚಾರಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಪೆಟ್ರೋಲ್ ಬಂಕ್ ಸಮೀಪದ ಬೊಬ್ಬರ್ಯ ಕಟ್ಟೆ ಬಳಿ ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೋಟ ಕಾರ್ತಟ್ಟು ಚಂದ್ರಶೇಖರ ಶೆಟ್ಟಿ(62) ಎಂದು ಗುರುತಿಸಲಾಗಿದೆ. ಸಾಲಿಗ್ರಾಮದಿಂದ ತೆಕ್ಕಟ್ಟೆ…

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಲಕ್ಷಾಂತರ ಮೌಲ್ಯದ ವಜ್ರಾಭರಣಗಳು ಕಳವು

ಉಡುಪಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ವಜ್ರಾಭರಣಗಳು ಕಳವಾದ ಘಟನೆ ಮತ್ಸ್ಯಗಂಧ ರೈಲಿನಲ್ಲಿ ನಡೆದಿದೆ. ಮಹಾರಾಷ್ಟ್ರದ ವಿಜಯ ಎಚ್. ರಾವ್ ಅವರು ಮತ್ಸ್ಯಗಂಧ ರೈಲಿನಲ್ಲಿ ಮುಂಬಯಿಯಿಂದ ಉಡುಪಿಯತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ತಮ್ಮ ಸೂಟ್‌ಕೇಸ್ ಮತ್ತು ಹ್ಯಾಂಡ್ ಬ್ಯಾಗ್‌ಗಳನ್ನು ಸೀಟ್‌ನ…

ಗುತ್ತಿಗೆದಾರರಲ್ಲಿ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು : ಬಿಲ್ ಪಾವತಿ ಮಾಡಲು ಗುತ್ತಿಗೆದಾರರಲ್ಲಿ ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಾಕಿ ಬಿಲ್ ಪಾವತಿಗೆ ನಮ್ಮ ಬಳಿ ಲಂಚ ಕೇಳುತ್ತಾರೆ ಎನ್ನುವ ಗುತ್ತಿಗೆದಾರರ ಆರೋಪಕ್ಕೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ…

ಕಾಡುಹೊಳೆ: ಕಾರುಗಳು ಮಖಾಮುಖಿ ಢಿಕ್ಕಿ- ಪ್ರಕರಣ ದಾಖಲು

ಅಜೆಕಾರು: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಣೆ ಗ್ರಾಮದ ಕಾಡುಹೊಳೆ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಓರ್ವ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗುರುವಾರ ಸಂಜೆ ಓಮಿನಿ ಕಾರು ಭದ್ರಾವತಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿದ್ದಾಗ ಮರ್ಣೆ ಗ್ರಾಮದ ನಂದಾರು ಎಂಬಲ್ಲಿ…