ಕರ್ನಾಟಕ ಪಬ್ಲಿಕ್ ಸ್ಕೂಲ್ ಮಕ್ಕಳಿಗೆ ಸರ್ಕಾರದಿಂದ ಉಚಿತ ಬಸ್ ಭಾಗ್ಯ
ಬೆಂಗಳೂರು: ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಸ್ಕೂಲ್(KPS) ವಿದ್ಯಾರ್ಥಿಗಳಿಗೆ LKG ಯಿಂದ ಪಿಯುಸಿ ವರೆಗೆ ಸರ್ಕಾರದಿಂದಲೇ ಉಚಿತ ಬಸ್ ಸೌಲಭ್ಯವನ್ನು ಘೋಷಿಸಲಾಗಿದೆ. ಕೆಪಿಎಸ್ ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ (LKG) ಯಿಂದ…
