Author: karavalinews

ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿಗೆ ಆ.31 ಕೊನೆಯ ದಿನ

ಕಾರ್ಕಳ,ಆ.25: ಮಣಿಪಾಲ ಆರೋಗ್ಯ ಕಾರ್ಡ್–2026ರ ನೋಂದಣಿಗೆ ಆಗಸ್ಟ್ 31 ಕೊನೆಯ ದಿನವಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು. ಅವರು ಆ.25 ರಂದು ಮಂಗಳವಾರ ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ…

ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ: ಮಣಿಪಾಲ ಜ್ಞಾನಸುಧಾ ಬಾಲಕ-ಬಾಲಕಿಯರು ಚಾಂಪಿಯನ್ಸ್

ಉಡುಪಿ,ಆ.25: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ವತಿಯಿಂದ ಉಡುಪಿಯ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನದೊಂದಿಗೆ ಉಡುಪಿ ಜಿಲ್ಲಾ…

ಚಿಕ್ಕಮಗಳೂರು ಟಿಪ್ಪು ಕಟೌಟ್ ವಿವಾದ: ಪಾಕಿಸ್ತಾನದ ಪರ ಇನ್‌ಸ್ಟಾಗ್ರಾಂನಲ್ಲಿ ಹಾಡು ಪೋಸ್ಟ್ ಮಾಡಿದ್ದ ಪ್ರಮುಖ ಆರೋಪಿ ಅಫ್ರಿದ್ ಬಂಧನ ;ಮತಾಂಧ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಸರ್ಕಾರ ನಿರ್ಲಕ್ಷ್ಯ : ಬಿಜೆಪಿ ತೀವ್ರ ವಾಗ್ದಾಳಿ

ಚಿಕ್ಕಮಗಳೂರು,ಆ. 25: ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ್ ಪರ ಹಾಡು ಹಾಕಿ ಸಾಮಾಜಿಕ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರಿನ ಟಿಪ್ಪು ನಗರದ ನಿವಾಸಿ, 23 ವರ್ಷದ ಅಫ್ರಿದ್ ಬಂಧಿತ ಪ್ರಮುಖ ಆರೋಪಿಯಾಗಿದ್ದಾನೆ. ಬಂಧಿತ…

ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 6 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಕಾರ್ಕಳ, ಆ.24:ಉಡುಪಿ ಜಿಲ್ಲಾಮಟ್ಟದ ಕ್ರೀಡಾ ಸ್ಪರ್ಧೆಗಳಾದ ಟೇಬಲ್ ಟೆನ್ನಿಸ್,ಯೋಗಾಸನ ಸ್ಪರ್ಧೆ,ಲಾನ್ ಟೆನ್ನಿಸ್ ಹಾಗೂ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕುಕ್ಕುಂದೂರು ಗಣಿತನಗರ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 6 ಜನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಟೇಬಲ್ ಟೆನ್ನಿಸ್…

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ವಿಲೇವಾರಿಯಾಗದ ಕಡತಗಳ ಪರಿಶೀಲನೆ

ಕಾರ್ಕಳ, ಆ.24: ಸಾರ್ವಜನಿಕರ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಹಾಗೂ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಸುಮೋಟೊ ಪ್ರಕರಣ ದಾಖಲಿಸಿಕೊಂಡು, ಸೋಮವಾರ ಮುಂಜಾನೆ ಕಾರ್ಕಳ ಪುರಸಭೆ ಕಚೇರಿ 8 ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ಮಂಗಳೂರು ಲೋಕಾಯುಕ್ತ…

ಜನರ ಬದುಕನ್ನು ಕಸಿದು ಕಸ್ತೂರಿರಂಗನ್ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ: ಜನರನ್ನು ಒಕ್ಕಲೆಬ್ಬಿಸಲು ಮುಂದಾದರೆ ಉಗ್ರ ಪ್ರತಿಭಟನೆ:  ಕಸ್ತೂರಿರಂಗನ್ ವರದಿ ಜಾರಿ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಮುಟ್ಲುಪಾಡಿ ಸತೀಶ್ ಶೆಟ್ಟಿ ಎಚ್ಚರಿಕೆ

ಕಾರ್ಕಳ,ಆ.24: ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ ಘೋಷಣೆಯಿಂದ ಉಂಟಾಗಿರುವ ಗೊಂದಲಗಳನ್ನು ಸರ್ಕಾರ ಕೂಡಲೇ ಸರಿಪಡಿಸಬೇಕು.ಯಾವುದೇ ಕಾರಣಕ್ಕೂ ಅರಣ್ಯ ಪ್ರದೇಶದಲ್ಲಿನ ಜನವಸತಿಗೆ ತೊಂದರೆಯಾಗಬಾರದು. ಒಂದು ವೇಳೆ ಜನಾಭಿಪ್ರಾಯ ಪಡೆಯದೇ ವರದಿ ಜಾರಿಗೆ ಮುಂದಾದರೆ ಉಗ್ರ ಹೋರಾಟ ನಡೆಸುವುದಾಗಿ ಕಸ್ತೂರಿರಂಗನ್ ವರದಿ…

ಬ್ರಹ್ಮಾವರ: ಹೆತ್ತ ತಾಯಿ-ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ!: ಪಾಪಿ ಪುತ್ರನ ಕೃತ್ಯಕ್ಕೆ ಬೆಚ್ಚಿಬಿದ್ದ ಜನತೆ

ಬ್ರಹ್ಮಾವರ,ಆ‌24: ಹೆತ್ತ ತಾಯಿ-ತಂದೆಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧೀ ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಈ ಭೀಭತ್ಸ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ​ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಕೊಲೆಯಾದ ದುರ್ದೈವಿಗಳು.…

ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಆರೋಪಿ  ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ಹೆಬ್ರಿಯಲ್ಲಿ ಬಂಧನ:  ಪೊಲೀಸರ ರಿವಾಲ್ವರ್ ಕಸಿದು ಫೈಯರಿಂಗ್: ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ

ಉಡುಪಿ,ಆ. 22: ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ಮಧ್ಯಾಹ್ನ…

ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂ ಹಗರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ

ಬೆಂಗಳೂರು, ಆ.24: ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ನಡೆಸಲು ಸಿದ್ಧವಾಗಿದೆ. ಫ್ರೀಡಂ ಪಾರ್ಕ್ನಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಮುತ್ತಿಗೆ ಹಾಕಲು ಪಕ್ಷವು ಯೋಜನೆ ರೂಪಿಸಿದೆ.…

ಇಂದು SIR ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ

ಬೆಂಗಳೂರು, ಆ. 24: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ ಮೊದಲ ಕರಡು ಮತದಾರರ ಪಟ್ಟಿಯನ್ನು ಇಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ಪ್ರಕಟಿಸಲಿದ್ದಾರೆ. ಈ ಮೂಲಕ SIR ಬಳಿಕ ರಾಜ್ಯದ ಮತದಾರರ ಪಟ್ಟಿಯಲ್ಲಿ…