Author: karavalinews

ಮತ್ತೆ ಮುಂದುವರಿದ ಬೆಲೆ ಏರಿಕೆ ಪರ್ವ: ಇಂದು ಮಧ್ಯರಾತ್ರಿಯಿಂದಲೇ ಡೀಸೆಲ್ ದರ ರೂ.2 ಹೆಚ್ಚಳ

ಬೆಂಗಳೂರು: ಬೆಲೆ ಏರಿಕೆಯಿಂದ ಹೈರಾಣಾದ ರಾಜ್ಯದ ಜನತೆ ಇದೀಗ ಮತ್ತೆ ಡಿಸೇಲ್ ಬೆಲೆ ಏರಿಕೆಯಿಂದ ಶಾಕ್ ಆಗಿದ್ದು, ಡೀಸೆಲ್‌ ದರವನ್ನು 2 ರೂಗೆ ಹೆಚ್ಚಳ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರ ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಡೀಸೆಲ್ ಮೇಲಿನ ಮಾರಾಟ ತೆರಿಗೆ…

ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ

ಪಡುಬಿದ್ರಿ: ಕರ್ನಾಟಕ ಸರಕಾರವು 2024 ರ ಪ್ರತಿಷ್ಠಿತ ಮುಖ್ಯ ಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳನ್ನು ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರಲ್ಲಿ ಪಡುಬಿದ್ರಿ ಠಾಣೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪ್ರಸನ್ನ ಪಿ. ಎಸ್‌ರವರು ಆಯ್ಕೆ ಆಗಿದ್ದಾರೆ. ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ, ಮಂಗಳೂರು…

ಬ್ರಹ್ಮಾವರ: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬ್ರಹ್ಮಾವರ : ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯ ವಂಶಿ ಜಿ ಶೆಟ್ಟಿ(14) ಸಮ್ಮರ್…

ಮಂಗಳೂರಿನ ಮುಡಾ ಕಮೀಷನರ್ ಗೆ ಜೀವ ಬೆದರಿಕೆ, ವಾಮಾಚಾರ ಧಮ್ಕಿ : ಉರ್ವ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಆಯುಕ್ತರಿಗೆ ಇಬ್ಬರು ಮಧ್ಯವರ್ತಿಗಳು ತಮಗೆ ಮಾನಹಾನಿಕರ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ, ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಮಂಗಳೂರು ಮೂಡಾ ಆಯುಕ್ತೆ ನೂರ್ ಝಹರಾ ಖಾನ್ ಆರೋಪಿಸಿ, ಉರ್ವ…

ಹೆಡ್ ರೋಲ್ ಸ್ಪರ್ಧೆಯಲ್ಲಿ ಮುನಿಯಾಲಿನ ಆಪ್ತಿ ಆಚಾರ್ಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ

ಚಿತ್ರ, ವರದಿ: ಪ್ರಮೋದ್ ಚಂದ್ರ ಪೈ‌ ಮುನಿಯಾಲು ಹೆಬ್ರಿ: ಜಿಮ್ನಾಸ್ಟಿಕ್ ನ ಮಾದರಿಯ ಸ್ಪರ್ಧೆಯಾದ ಹೆಡ್ ರೋಲ್ ಸ್ಪರ್ಧೆಯಲ್ಲಿ 4 ನಿಮಿಷ40 ಸೆಕೆಂಡ್ ನಲ್ಲಿ ಸತತ 65 ರೌಂಡ್ ಗಳನ್ನು ಮಾಡುವ ಮೂಲಕ ಮುನಿಯಾಲಿನ ಆಪ್ತಿ ಆಚಾರ್ಯ ಎನ್ನುವ ಪುಟ್ಟ ಬಾಲಕಿ…

ಇಂದಿನಿಂದ ಜನರಿಗೆ ಬೆಲೆ ಏರಿಕೆಯ ಬರೆ: ಹಾಲು,ಮೊಸರು, ವಿದ್ಯುತ್ ಸೇರಿದಂತೆ ಅಗತ್ಯವಸ್ತುಗಳು ತುಟ್ಟಿ

ಬೆಂಗಳೂರು: ಒಂದೆಡೆ ಬಿಸಿಲಿನ ಬೇಗೆ ಕರುನಾಡಿನ ಜನರನ್ನು ಸುಡುತ್ತಿದ್ದರೆ, ಮತ್ತೊಂದೆಡೆ ಬೆಲೆ ಏರಿಕೆಯ ಬಿಸಿ ಅಕ್ಷರಶಃ ಜನ ಸಾಮಾನ್ಯರ ಮತ್ತು ಬಡವರ ಜೇಬು ಸುಡಲಿದೆ. ಯಾಕೆಂದರೆ ಇಂದಿನಿAದಲೇ ಹಾಲು, ಮೊಸರು, ವಿದ್ಯುತ್ ದರ, ಟೋಲ್, ಮುದ್ರಾಂಕ ಶುಲ್ಕ ಹೆಚ್ಚಳವಾಗಲಿದ್ದು, ಜನ ಬೆಲೆಯೇರಿಕೆಯಿಂದ…

ಉಡುಪಿ ಜಿಲ್ಲಾ ಪೊಲೀಸ್ ಗುಪ್ತದಳದ ಹೆಡ್ ಕಾನ್ಸ್ಟೇಬಲ್ ಹೆಬ್ರಿ ಮಹೇಶ್ ಹೆಗ್ಡೆಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಕಾರ್ಕಳ:ಪೊಲೀಸ್ ಇಲಾಖೆಯ ರಾಜ್ಯ ಗುಪ್ತದಳದ ಉಡುಪಿ ಜಿಲ್ಲಾ ಘಟಕದಲ್ಲಿ ಕರ್ತವ್ಯ‌ ನಿರ್ವಹಿಸುತ್ತಿರುವ ಹೆಬ್ರಿಯ ಮಹೇಶ್ ಹೆಗ್ಡೆಯವರು ಪೊಲೀಸ್ ಕರ್ತವ್ಯದಲ್ಲಿನ ವಿಶೇಷ ಸಾಧನೆಗಾಗಿ 2024 ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಚಿನ್ನದ ಪದಕಕ್ಕೆ ಆಯ್ಕೆಯಾಗಿರುತ್ತಾರೆ. ಹೆಬ್ರಿಯ ಚಂದುಕುಂದು ನಿವಾಸಿಯಾಗಿರುವ ಮಹೇಶ್ ಹೆಗ್ಡೆ 2002ರಲ್ಲಿ…

ಬೈಂದೂರು ಮನೆಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ

ಬೈಂದೂರು: ಮನೆಗೆ ಬೀಗ ಹಾಕಿ ಯಕ್ಷಗಾನಕ್ಕೆ ತೆರಳಿದ್ದ ವೇಳೆ ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೈಂದೂರು ಉಪ್ಪುಂದ ನಿವಾಸಿಗಳಾದ ಯತಿರಾಜ್, ಮಹೇಶ್ ಯಳಜಿತ್ ಹಾಗೂ ನಾಗೂರು ನಿವಾಸಿ ಕಾರ್ತಿಕ್ ಬಂಧಿತ…

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಲಷ್ಕರ್ ಎ ತೊಯ್ಬಾದ ಹಣಕಾಸು ವ್ಯವಹಾರ ನೋಡಿಕೊಳ್ಳುತ್ತಿದ್ದ ಅಬ್ದುಲ್​ ರೆಹಮಾನ್​ನನ್ನು ಹತ್ಯೆ ಮಾಡಲಾಗಿದ್ದು, ವಿಡಿಯೋ ಹೊರಬಿದ್ದಿದೆ. ಅಪರಿಚಿತ ವ್ಯಕ್ತಿಗಳು ಬೈಕ್​ನಲ್ಲಿ ಬಂದು ಅಂಗಡಿಯೊಳಗಿದ್ದ ರೆಹಮಾನ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಪಾಕಿಸ್ತಾನ ಮತ್ತು…

ಬೆಳ್ತಂಗಡಿಯ ಅಂಡಿಂಜೆಯಲ್ಲಿ ಬೈಕ್ ಅಪಘಾತ: ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು :ಸುಳ್ಯದಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ದುರ್ಘಟನೆ

ಬೆಳ್ತಂಗಡಿ: ಬೈಕ್‌ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳಾದೇವಿ ಮೇಳದ ಭಾಗವತರೊಬ್ಬರು ಮೃತಪಟ್ಟ ಘಟನೆ ಮಾ.31ರ ಸೋಮವಾರ ಮುಂಜಾನೆ 4 ಗಂಟೆಗೆ ಅಂಡಿಂಜೆಯಲ್ಲಿ ಸಂಭವಿಸಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ…