ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಮಂಜೂರಾತಿ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಯವರಿಗೆ ಮನವಿ
ಉಡುಪಿ: ಉಡುಪಿ ಭಾಗದ ಯುವ ಜನತೆಯ ಬಹುದಶಕದ ಬೇಡಿಕೆಯಾಗಿರುವ ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಯೋಜನೆ ಮಂಜೂರು ಮಾಡುವಂತೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಯವರನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್ ಪಾಲ್…
