ಜೂನ್ 19 ರಂದು ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ
ಬೆಂಗಳೂರು: ಗುರುವಾರ ರಾತ್ರಿ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಜೂನ್ 20 (ಶುಕ್ರುವಾರ) ದಂದು ಬಿಜಿಎಸ್ (BGS) ಮೆಡಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕಾರ್ಯಕ್ರಮ ಮುಗಿಸಿ ಶುಕ್ರವಾರ ಮಧ್ಯಾಹ್ನ ದೆಹಲಿಗೆ ವಾಪಸ್…
