ಬಡವರ ಬಗ್ಗೆ ಜಿಲ್ಲಾಧಿಕಾರಿಗೆ “ಪ್ರವಚನ” ನೀಡಿದ್ದ ಸಿದ್ದರಾಮಯ್ಯನವರು ಈಗ ಬಡವರ ಮೇಲೆ “ಪ್ರಹಾರ” ಮಾಡಲು ಹೊರಟಿದ್ದಾರೆ: X ನಲ್ಲಿ ಮಾಜಿ ಸಚಿವ ವಿ ಸುನಿಲ್ ಕುಮಾರ್ ಟೀಕಾಪ್ರಹಾರ
ಕಾರ್ಕಳ: ಬಡವರ ಬಗ್ಗೆ ಕಾಳಜಿ, ಸಹಾನೂಭೂತಿ ಇರಲಿ ಎಂದು ಜಿಲ್ಲಾಧಿಕಾರಿಗೆ ಸಭೆಯಲ್ಲಿ “ಪ್ರವಚನ” ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಬಡವರ ಮೇಲೆ ” ಪ್ರಹಾರ” ಮಾಡಲು ಹೊರಟಿದ್ದಾರೆ ಎಂದು ಕಾರ್ಕಳ ಶಾಸಕ , ಮಾಜಿ ಸಚಿವರಾದ ವಿ ಸುನಿಲ್ ಕುಮಾರ್ ಸಿಎಂ…
