Author: karavalinews

ವಾಮಂಜೂರು ಕೆತ್ತಿಕಲ್ ನಲ್ಲಿ ಗುಡ್ಡ ಕುಸಿತ: ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಧಾರಾಕಾರ ಮಳೆ‌ಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು‌ ಹೊರವಲಯದ ವಾಮಂಜೂರು ಬಳಿಯ ಮಂಗಳೂರು-ಮೂಡಬಿದ್ರೆ-ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ‌ವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಹೋಗುತ್ತಿದ್ದಾಗಲೇ ಗುಡ್ಡ ಕುಸಿದಿದೆ. ಅದೃಷ್ಟವಶಾತ ಯಾವುದೇ ಅನಾಹುತ ಸಂಭವಿಸಿಲ್ಲ.…

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 04 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಸುಮಂತ…

ಜೂ.16 ರಂದು ಕಾರ್ಕಳ ಬಿಜೆಪಿ ವತಿಯಿಂದ ವಿಕಸಿತ ಭಾರತ ಸಂಕಲ್ಪ ಸಭೆ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್

ಕಾರ್ಕಳ: ಜೂನ್ 2025 ರಲ್ಲಿ ಕೇಂದ್ರ ಸರ್ಕಾರದ 11 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಹಾಗೂ ಯೋಜನೆಗಳ ಲಾಭವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸೇವೆ, ಸುಶಾಸನ, ಬಡವರ ಕಲ್ಯಾಣ ಹಾಗೂ ವಿಕಸಿತ ಭಾರತದ ಪರಿಕಲ್ಪನೆಯುಳ್ಳ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಈ…

ಉಡುಪಿ: ಉಡುಪಿ ಮತ್ತು ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜುಗಳ ಪ್ರಾರಂಭೋತ್ಸವ : ಅರ್ಹ ವಿದ್ಯಾರ್ಥಿಗಳಿಗೆ 47.87 ಲಕ್ಷ ರೂ. ವಿದ್ಯಾರ್ಥಿ ವೇತನ

ಉಡುಪಿ: ಭಗವಂತನ ಸೃಷ್ಟಿಯಲ್ಲಿ ನಾವೆಲ್ಲರೂ ವಿಭಿನ್ನರು. ನಮ್ಮಲ್ಲಿರುವ ವಿಶೇಷತೆಯನ್ನು ಅರಿತು, ಕಾಯಕವೇ ಕೈಲಾಸ ಎಂಬುದನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು. ಶಿಕ್ಷಣ ಒಂದು ತಪಸ್ಸು ಇದ್ದಂತೆ ಅದನ್ನು ಸಾಧಿಸುವ ಮನೋಧೈರ್ಯ ನಮ್ಮಲ್ಲಿರಬೇಕು. ತಮ್ಮ ಸಾಧನೆಯನ್ನು ಹೆತ್ತವರ ಪಾದಗಳಿಗೆ ಅರ್ಪಿಸಿ ಅದರಿಂದ ಸಿಗುವ ಪರಮಸುಖವನ್ನು ಅನುಭವಿಸುವ…

ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಗೆ ಸೇರ್ಪಡೆಯಾದ ಸಾಗರ್ ಆಚಾರ್ಯಗೆ ಶಾಸಕ ಸುನಿಲ್ ಕುಮಾರ್ ಅಭಿನಂದನೆ

ಕಾರ್ಕಳ:ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಗೆ ಸೇರ್ಪಡೆಯಾದ ಕಾರ್ಕಳದ ಬೈಲೂರಿನ ಯುವಕ, ಕೌಡೂರು ಗ್ರಾಮದ ಸುಧಾಕರ ಆಚಾರ್ಯ ಮತ್ತು ವೀಣಾ ದಂಪತಿಯ ಪುತ್ರ ಸಾಗರ್‌ ಆಚಾರ್ಯ ಅವರನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅಭಿನಂದಿಸಿದ್ದಾರೆ. ಅಗ್ನಿಪಥ್‌ ಯೋಜನೆಯಲ್ಲಿ ಆಯ್ಕೆಯಾಗಿ ಬೆಂಗಳೂರಿನ ಸೆಂಟರ್‌ನಲ್ಲಿ ತರಬೇತಿ…

ಮಳೆಗಾಲದಲ್ಲಿ ಭೂಕುಸಿತ ಸಂಭವ ಹಿನ್ನೆಲೆ:ಜೂ.15 ರಿಂದ ಸೆ.30 ರವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ಘನವಾಹನ ಸಂಚಾರ ನಿಷೇಧ

ಹೆಬ್ರಿ: ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ಭಾರೀ ಘನವಾಹನಗಳ(ಸರಕು ಸಾಗಾಟದ) ಸಂಚಾರವನ್ನು ನಿಗದಿತ ಅವಧಿಗೆ ನಿಷೇಧಿಸಲಾಗಿದೆ. ಘಾಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಮಣ್ಣು ಸಡಿಲಗೊಂಡು ಭೂಕುಸಿತದ ಸಂಭವದ ಹಿನ್ನೆಲೆಯಲ್ಲಿ…

ಅಹಮದಾಬಾದ್ ವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ

ನವದೆಹಲಿ: ಗುಜರಾತ್​​ನ ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಪೈಕಿ 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್​​ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂದು ತಿಳಿದು ಬಂದಿದೆ. ಗುರುವಾರ…

ಮುಂಡ್ಲಿ ನೀರು ಸರಬರಾಜು ಸ್ಥಾವರದ ನವೀಕರಣ ಕಾಮಗಾರಿ ಹಿನ್ನಲೆ: ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ 30 ದಿನ ವ್ಯತ್ಯಯ

ಕಾರ್ಕಳ: ಅಮೃತ್ 2.0 ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ಕಾರ್ಕಳ ಪುರಸಭಾ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜಾಗುವ ಮುಂಡ್ಲಿ ರೇಚಕ(ನೀರು ಸರಬರಾಜು) ಸ್ಥಾವರದ ನವೀಕರಣ ಕಾಮಗಾರಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವುದರಿಂದ ಪುರಸಭಾ ವ್ಯಾಪ್ತಿಯಲ್ಲಿ…

ಸ್ವಂತ ಮನೆಯಿಲ್ಲದ ಮಾಳ ಗ್ರಾಮದ ಬಡ ಮಹಿಳೆಗೆ  ಸೂರು ಭಾಗ್ಯ ಕಲ್ಪಿಸಿದ ದ.ಕ‌ ಜಿಲ್ಲಾ ಹೆಗ್ಗಡೆ ಸಮಾಜ

ಕಾರ್ಕಳ: ವಾಸಕ್ಕೆ ಸ್ವಂತ ಸೂರಿಲ್ಲದೇ ಅತಂತ್ರ ಸ್ಥಿತಿಯಲ್ಲಿದ್ದ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಕೂಡುಬೆಟ್ಟು ಸರಸ್ವತಿ ಹೆಗ್ಡೆ ಅವರಿಗೆ ಕೋಟೆಬಾಗಿಲು ವೀರಮಾರುತಿ ದೇವಸ್ಥಾನ ಹಾಗೂ ದ..ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ನೆರವಿನಿಂದ ನಿರ್ಮಾಣಗೊಂಡ ನೂತನ ಮನೆಯನ್ನು ಗುರುವಾರ ಹಸ್ತಾಂತರಿಸಲಾಯಿತು. ತೀರಾ…

ಜೇಸಿಐ ಕಾರ್ಕಳ ರೂರಲ್‌ಗೆ ಅತ್ಯುತ್ತಮ ಘಟಕ ಪ್ರಶಸ್ತಿ

ಕಾರ್ಕಳ: ಜೇಸಿಐ ಭಾರತದ ವಲಯ 15ರ ಪ್ರಾಂತ್ಯ ಬಿ ಯ ಅತ್ಯುತ್ತಮ ಘಟಕ ಪ್ರಶಸ್ತಿಯನ್ನು ಜೇಸಿಐ ಕಾರ್ಕಳ ರೂರಲ್ ಪಡೆದುಕೊಂಡಿದೆ. ತನ್ನ ದಶಮಾನೋತ್ಸವ ಆಚರಿಸುತ್ತಿರುವ ಘಟಕವು ಈ ವರ್ಷ ಕಾರ್ಕಳ ಪರಿಸರದಲ್ಲಿ ಹಮ್ಮಿಕೊಂಂಡ ಹಲವಾರು ಜನ ಮನ್ನಣೆಯ ಕಾರ್ಯಕ್ರಮಗಳಿಗಾಗಿ ಈ ಪ್ರಶಸ್ತಿ…