Author: karavalinews

ನಾಳೆ (ಮೇ.24) ಕಾರ್ಕಳ ಜೈ ಭೀಮ್ ಯುವ ಸಂಘಟನೆಗೆ ದ್ವಿತೀಯ ವರ್ಷದ ಸಂಭ್ರಮ: ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ಪಠ್ಯ ಪರಿಕರ, ಅನಾರೋಗ್ಯಪೀಡಿತರಿಗೆ ಧನಸಹಾಯ ವಿತರಣೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಕಾರ್ಕಳ, ಮೇ.23: ಕರ್ನಾಟಕ ಜೈ ಭೀಮ್ ಯುವ ಸೇನಾ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ಯುವ ಸೇನೆ ಕಾರ್ಕಳ ಘಟಕದ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಬ್ಯಾಗ್,ಕೊಡೆ ,ನೋಟ್ ಪುಸ್ತಕಗಳ ವಿತರಣೆ, ಅನಾರೋಗ್ಯಪೀಡಿತರಿಗೆ ಧನಸಹಾಯ…

ಹೆಬ್ರಿ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಇಬ್ಬರ ಬಂಧನ

ಹೆಬ್ರಿ,ಮೇ23: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಚಂದಾಲ್ ಕಟ್ಟೆ ಎಂಬಲ್ಲಿ ಗೇರು ಪ್ಲಾಂಟೇಶನ್‌ನಲ್ಲಿ ಅಕ್ರಮ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೇ.20 ರಂದು ಹೆಬ್ರಿ ಠಾಣಾ ಪಿಎಸ್‌ಐ ರಬಿ…

ಕರ್ನಾಟಕದಲ್ಲಿ ಎಬೋಲಾ ಭೀತಿ ಹಿನ್ನಲೆ: ರಾಜ್ಯಾದ್ಯಂತ ಆರೋಗ್ಯ ಇಲಾಖೆ ಹೈಅಲರ್ಟ್

ಬೆಂಗಳೂರು,ಮೇ23: ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣ ಕಂಡುಬAದಿಲ್ಲವಾದರೂ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಬೋಲಾ ವೈರಸ್ ಹರಡದಂತೆ ತಡೆಯಲು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ…

ವಿಶ್ವ ಥಲಸ್ಸೆಮಿಯಾ ದಿನಾಚರಣೆ ಅಂಗವಾಗಿ ಮೆ.26 ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಉಚಿತವಾಗಿ HLA ಹೊಂದಾಣಿಕೆ ಶಿಬಿರ

ಮಣಿಪಾಲ, ಮೇ 22: ವಿಶ್ವ ಥಲಸ್ಸೆಮಿಯಾ ದಿನದ ಅಂಗವಾಗಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ರಕ್ತ ಶಾಸ್ತ್ರ -ಆಂಕೊಲಾಜಿ ವಿಭಾಗವು ಥಲಸ್ಸೆಮಿಯಾ ಮತ್ತು ಇತರ ರಕ್ತ ಅಸ್ವಸ್ಥತೆಗಳಿಂದ ಬಳಲುತ್ತಿರುವ ಮಕ್ಕಳಿಗಾಗಿ ಮೇ.26 ರಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಉಚಿತ HLA (Human…

ರಾಜ್ಯದಲ್ಲಿ 3 ಮೆಡಿಕಲ್ ಕಾಲೇಜುಗಳಲ್ಲಿ ಐವಿಎಫ್ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧಾರ

ಹುಬ್ಬಳ್ಳಿ,ಮೇ.22: ಮಕ್ಕಳಿಲ್ಲದ ದಂಪತಿಗಳಿಗೆ ರಿಯಾಯಿತಿ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಈಗಾಗಲೇ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಸ್ತ್ರೀರೋಗ ಹಾಗೂ ಪ್ರಸೂತಿ ವಿಭಾಗದ 2ನೇ ಮಹಡಿಯಲ್ಲಿ ನೂತನ ಕೃತಕ ಗರ್ಭಧಾರಣೆ ಕೇಂದ್ರವನ್ನು ಸಂಪೂರ್ಣ…

ಕಾಕ್ರೋಚ್​ ಜನತಾ ಪಾರ್ಟಿ’ ಹೆಸರಲ್ಲಿ ಸೈಬರ್ ವಂಚನೆ :ಲಿಂಕ್​ ಕ್ಲಿಕ್​ ಮಾಡಿದ್ರೆ ಬ್ಯಾಂಕ್​ ಖಾತೆ ದಿವಾಳಿ

ನವದೆಹಲಿ,ಮೇ.22:ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಕಾಕ್ರೋಚ್ ಜನತಾ ಪಾರ್ಟಿ, ಜೆನ್ Z ಯುವ ಪೀಳಿಗೆಯನ್ನು ಸದ್ದಿಲ್ಲದೆ ಆಕರ್ಷಿಸುತ್ತಿದೆ. ಆದರೆ, ಈ ಪಕ್ಷಕ್ಕೆ ಸೇರಲು ಕಳುಹಿಸಲಾಗುವ ವಾಟ್ಸ್​ಆ್ಯಪ್​ ಲಿಂಕ್‌ಗಳ ಮೂಲಕ ಸೈಬರ್ ವಂಚಕರು ಬ್ಯಾಂಕ್ ಖಾತೆಗಳನ್ನು ಲೂಟಿ ಮಾಡುತ್ತಿದ್ದಾರೆ. ಈ ಎಚ್ಚರಿಕೆ ನೀಡಿರುವ…

ಇಂದು(ಮೇ.22) ಆಶಯ ವಿವಿಧೊದ್ದೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಸಮ್ಮಿಲನ ಸಮಾರಂಭ

ಕಾರ್ಕಳ, ಮೇ.22:ಕಾರ್ಕಳದಲ್ಲಿ ಕಳೆದ ಹಲವು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಆಶಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ. ಇದರ ನೂತನ ಸ್ವಂತ ಕಟ್ಟಡವು ಕಾರ್ಕಳ ಹೃದಯಭಾಗದಲ್ಲಿರುವ ಪ್ರೈಮ್ ಸಿಟಿ ಸೆಂಟರ್ ನಲ್ಲಿ ಕಾರ್ಯಾರಂಭಗೊಂಡಿದೆ. ಆ ಪ್ರಯುಕ್ತ ಹಿತೈಷಿಗಳ,ಸದಸ್ಯರ,ಸಹಕಾರಿಗಳ ಹಾಗೂ ಗ್ರಾಹಕರ ಸಮ್ಮಿಲನ…

ಕೆಲ ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ರಾಧಾ ಮೋಹನ್ ದಾಸ್ ಅಗರ್ವಾಲ್ ಹೇಳಿಕೆ

ಬೆಂಗಳೂರು,ಮೇ.22: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ನಡುವೆ ಸಿಎಂ ಕಿತ್ತಾಟ ಜೋರಾಗಿದ್ದು,ಈ ನಡುವೆ ಮಲ್ಲಿಕಾರ್ಜುನ ಖರ್ಗೆಯವರು ಕರ್ನಾಟಕ ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆ ಇದರಿಂದ ಬೇಸತ್ತ ಕೆಲ ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್…

ಮೇ.24-25ರಂದು ರಾಜಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಸಂಭ್ರಮ

ಕಾರ್ಕಳ,ಮೇ.22: ರಾಜಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಸಂಭ್ರಮ ಕಾರ್ಯಕ್ರಮವು ಮೇ 24 ಮತ್ತು 25 ರಂದು ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಉಷಾ ನಾಯಕ್ ತಿಳಿಸಿದರು. ಅವರು ಮೇ.22 ರಂದು…

ಹೊಸ್ಮಾರು: ಮಧುಮೇಹದಿಂದ ಬಳಲುತ್ತಿದ್ದ ಕೇರಳ ಮೂಲದ ಮದ್ಯವ್ಯಸನಿ ಮೃತ್ಯು

ಕಾರ್ಕಳ,ಮೇ.22: ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಮದ್ಯವ್ಯಸನಿಯೊಬ್ಬರು ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ. ಕೇರಳ ಮೂಲದ ಮಹಮ್ಮದ್ ಕುಂಜು ಎಂಬವರು(42) ಮೃತಪಟ್ಟವರು. ಕೇರಳದ ತಿರುವನಂತಪುರ ಜಿಲ್ಲೆಯ ಪಣಕ್ಕೋಡು ನಿವಾಸಿ ಮಹಮ್ಮದ್ ಕುಂಜು ಎಂಬವರು ಈದು ಗ್ರಾಮದ ಹೊಸ್ಮಾರು ಎಂಬಲ್ಲಿರುವ ಮಧುಕರ ಶೆಟ್ಟಿ ಮತ್ತು ವಿನು…