ಆರ್ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತಕ್ಕೆ ರಾಜ್ಯ ಸರ್ಕಾರ ನೇರ ಹೊಣೆ: ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ ಮತ್ತು 47 ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ವಿಪಕ್ಷ ನಾಯಕ ಆರ್ ಅಶೋಕ್ ಆರ್ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ, ಸಂಭ್ರಮಿಸಬೇಕಾದ ಘಳಿಗೆಯನ್ನು ಸೂತಕದ…
