ಉಡುಪಿ: 30 ಲಕ್ಷ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ
ಉಡುಪಿ: ನಗರಸಭೆಯ ಒಳಕಾಡು ವಾರ್ಡಿನ ₹ 30 ಲಕ್ಷ ವೆಚ್ಚದಲ್ಲಿ ನಡೆಯಲಿರುವ ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ…
