Author: karavalinews

ಲಾಡ್ಲೆ ಮಶಾಕ್ ದರ್ಗಾ ವಿವಾದದ ಕೇಸ್​​ಗಳು ಸೇರಿ 52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ

ಬೆಂಗಳೂರು,ಮೇ.22: ಲಾಡ್ಲೆ ಮಶಾಕ್ ದರ್ಗಾ ವಿವಾದದ ಕೇಸ್‌ಗಳು ಸೇರಿದಂತೆ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ತೀರ್ಮಾನಿಸಿದೆ. ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿನ ರಾಘವಚೈತನ್ಯ ಶಿವಲಿಂಗದ ಮೇಲೆ ಕೆಲ ಬಾಲಾಪರಾಧಿಗಳು ಮಲಮೂತ್ರ…

ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಹೈಕೋರ್ಟ್ ಗೆ ಮಹಿಳೆಯರ ಅರ್ಜಿ: ವಿಚಾರಣೆ ನಡೆಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

ಬೆಂಗಳೂರು,ಮೇ.21: ರಾಜ್ಯ ಸರ್ಕಾರದ ಗೃಹಲಕ್ಷಿ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು,ವಿಚಾರಣೆ ನಡೆಸಿದ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಗುರುವಾರ ನೋಟಿಸ್ ಜಾರಿ ಮಾಡಿದೆ. ಗೃಹಲಕ್ಷ್ಮಿ ಬಾಕಿ ಹಣ…

ಪಾಕಿಸ್ತಾನದಲ್ಲಿ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಬರ್ಬರ ಹತ್ಯೆ

ನವದೆಹಲಿ,ಮೇ.21: ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್, ಮೋಸ್ಟ್ ವಾಂಟೆಡ್ ಭಯೋತ್ಪಾದಕನಾದ ಹಮ್ಜಾ ಬುರ್ಹಾನ್ ಎಂಬುವವನನ್ನು ಇಂದು ಪಾಕಿಸ್ತಾನದ ಮುಜಫರಾಬಾದ್ ಪ್ರದೇಶದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಹಮ್ಜಾ ಬುರ್ಹಾನ್ ಎಂಬ ಭಯೋತ್ಪಾದಕನ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿ, ಹಲವಾರು ಸುತ್ತು ಗುಂಡುಗಳನ್ನು…

ಮಾಳ:ಮಲೆಕುಡಿಯ ಸಮುದಾಯದ ಯುವಕ ಯುವತಿಯರಿಗೆ ಉದ್ಯೋಗ ಆಧಾರಿತ ಶಿಕ್ಷಣ ಕಾರ್ಯಾಗಾರ

ಕಾರ್ಕಳ,ಮೇ.21:ಮಲೆಕುಡಿಯ ಸಮುದಾಯದ ಯುವಕ ಯುವತಿಯರಿಗೆ ಉದ್ಯೋಗ ಆಧಾರಿತ ಶಿಕ್ಷಣ ಕಾರ್ಯಾಗಾರಇಂದು ಮಾಳ ಪೇರಡ್ಕ ಮಲೆಕುಡಿಯ ಸಮುದಾಯ ಭವನದಲ್ಲಿ ಜರಗಿತು. ಶಾಸಕರಾದ ವಿ ಸುನಿಲ್ ಕುಮಾರ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಇಂತಹ ಕಾರ್ಯಕ್ರಮಗಳನ್ನು ವರ್ಷಂಪ್ರತಿ ಆಯೋಜನೆ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಜಾಗೃತಿಯಾಗುತ್ತದೆ. ಅಲ್ಲದೇ…

ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಬೋಲಾ ಎಂಟ್ರಿ: ಮಹತ್ವದ ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ,ಮೇ.21: ಕೊರೊನಾ ಮಹಾಮಾರಿಯ ಕರಾಳ ದಿನಗಳಿಂದ ಜಗತ್ತು ಹೊರಬಂದಿದ್ದು, ಇದೀಗ ಮತ್ತೊಂದು ಭೀಕರ ಸೂಕ್ಷ್ಮಾಣು ಜೀವಿ ಜಾಗತಿಕ ಮಟ್ಟದಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆಫ್ರಿಕಾ ಖಂಡದಲ್ಲಿ ಅತಿ ವೇಗವಾಗಿ ಹರಡುತ್ತಿರುವ ಮಾರಣಾಂತಿಕ ಎಬೋಲಾ ವೈರಸ್ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಶ್ವ ಆರೋಗ್ಯ…

ಕಾರ್ಕಳ, ಹೆಬ್ರಿಯಲ್ಲಿ ಹೃದಯಾಘಾತದಿಂದ ಇಬ್ಬರು ಸಾವು

ಕಾರ್ಕಳ,ಮೇ.21: ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ಹೃದಯಾಘಾತದಿಂದ ವ್ಯಕ್ತಿಗಳಿಬ್ಬರು ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಮಾಳ ನಿವಾಸಿ ಅಂತೋಣಿ(60) ಎಂಬವರು ಮದ್ಯಪಾನದ ಚಟ ಹೊಂದಿದ್ದು, ಕಳೆದ 5 ವರ್ಷಗಳಿಂದ ಚೌಕಿಯ ಬೈಜು ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನAತೆ ಮೇ.20 ರಂದು ಎಂದಿನAತೆ…

ಉಗ್ರ ಸಂಘಟನೆಗೆ ಯುವಕರ ನೇಮಕ: ಮಹಾರಾಷ್ಟ್ರ ಮೂಲದ ಹಮ್ರಾಜ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು, ಮೇ 20: ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ‘ತಾಲಿಬಾನ್’ ಮತ್ತು ‘ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್’ (ಟಿಟಿಪಿ) ಪರವಾಗಿ ಯುವಕರನ್ನು ಪ್ರಚೋದಿಸಿ, ಸಂಘಟನೆಗೆ ನೇಮಕಾತಿ ಮಾಡುತ್ತಿದ್ದ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾದ ಮಹಾರಾಷ್ಟ್ರ ಮೂಲದ ಹಮ್ರಾಜ್ ವರ್ಶಿದ್ ಶೇಖ್‌ಗೆ ಬೆಂಗಳೂರಿನ NIA ವಿಶೇಷ ನ್ಯಾಯಾಲಯವು 7…

ಸಾಣೂರು: ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಕಾರ್ಕಳ,ಮೇ.20: ಕಾರ್ಕಳ ತಾಲೂಕಿನ ಸಾಣೂರಿನಲ್ಲಿರುವ ರಾಜೇಶ್ವರಿ ನ್ಯಾಶನಲ್ ಸ್ಕೂಲ್ ನ ಮಹಡಿಯಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮಂಗಳವಾರ (ಮೇ.19) ನಡದಿದೆ. ನೀಲಯ್ಯ@ತುಕರಾಮ (57ವ) ಎಂಬವರು ಸ್ಕೂಲ್‌ನ ಕಟ್ಟಡದ 4ನೇ ಮಹಡಿಯ ಪ್ಯಾಸೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೆಳಗೆ ಬಿದ್ದು ಸ್ಥಳದಲ್ಲೇ…

ಕಾರ್ಕಳ: ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ 2 ಲಕ್ಷ ರೂ. ವಂಚನೆ

ಕಾರ್ಕಳ,ಮೇ.20: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ. ವಂಚಿಸಿರುವ ಪ್ರಕರಣ ನಡೆದಿದೆ. ಕಾರ್ಕಳದ ಗಣೇಶ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಹೂಡಿಕೆ ಮಾಡುವಂತೆ ನಂಬಿಸಿ ಅವರ ಖಾತೆಯಿಂದ 2 ಲಕ್ಷ ಹಣ…

ರಾಜ್ಯ ಸರ್ಕಾರ ಯಶಸ್ವೀ ಮೂರು ವರ್ಷ ಪೂರೈಸಿರುವುದು ಜನಪರ ಆಡಳಿತಕ್ಕೆ ಸಾಕ್ಷಿ: ಉದಯ ಶೆಟ್ಟಿ ಮುನಿಯಾಲು

ಕಾರ್ಕಳ, ಮೇ.20: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಯಶಸ್ವಿಯಾಗಿ ಮೂರನೇ ವರ್ಷ ಪೂರೈಸಿರುವುದು ರಾಜ್ಯದ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ…