ಗ್ರಾಮ ಆಡಳಿತಾಧಿಕಾರಿಗಳ ನ್ಯಾಯಬದ್ಧ ಬೇಡಿಕೆ ಈಡೇರಿಸಿ: ರಾಜ್ಯ ಸರ್ಕಾರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ.
ಉಡುಪಿ: ಕಳೆದ ಹಲವು ದಿನಗಳಿಂದ ಅನಿರ್ದಿಷ್ಟಾವಧಿಗೆ ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ ಹಾಗೂ ಬ್ರಹ್ಮಾವರ ತಾಲೂಕು ಕಚೇರಿ…
