ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಕಡ್ಡಾಯ
ಬೆಂಗಳೂರು: ರಾಜ್ಯದ ಡಿಪ್ಲೋಮಾ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮಾತ್ರದ ನಿರ್ಧಾರ ಕೈಗೊಂಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಆರನೇ ಸೆಮಿಸ್ಟರ್ ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಕಡ್ಡಾಯಗೊಳಿಸಲು ನಿರ್ಧರಿಸಿದೆ. ಸದ್ಯ ಈ ವಿಚಾರವಾಗಿ ಕರಡು ಪ್ರತಿ ಸಿದ್ಧಪಡಿಸಿ ಉದ್ಯಮ…
