Author: karavalinews

ಜ್ಞಾನಸುಧಾದ 47  ಜೆ.ಇ.ಇ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, 3.075ಲಕ್ಷ ರೂ. ಪ್ರೋತ್ಸಾಹ ಧನ ವಿತರಣೆ

ಕಾರ್ಕಳ: ತಂದೆ-ತಾಯಿ-ಗುರುಗಳಿಗೆ ವಂದಿಸಿ ಪಡೆದ ವಿದ್ಯೆಯು ವಿದ್ಯಾರ್ಥಿಯ ಸಾಧನೆಗೆ ಕಾರಣವಾಗುತ್ತದೆ. ಸಂಕಲ್ಪ ಶುದ್ಧದಿಂದ ಇಟ್ಟಹೆಜ್ಜೆಯು ಯಶಸ್ಸನ್ನೇ ತಂದುಕೊಡುತ್ತದೆ. ಯಶಸ್ವಿ ಬದುಕಿನ ಸಾರ್ಥಕತೆ ಪೋಷಕರದಾಗುತ್ತದೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹೇಳಿದರು. ಅವರು ರಾಷ್ಟಿçÃಯ ಮಟ್ಟದಲ್ಲಿ ಇಂಜಿನಿಯರಿAಗ್…

ಮಂಗಳೂರು : ನಕಲಿ ನೋಟು ಪ್ರಿಂಟ್‌ ಪ್ರಕರಣ ; ಆರೋಪಿಗೆ 5 ವರ್ಷ ಜೈಲು, ದಂಡ ವಿಧಿಸಿ ತೀರ್ಪು

ಮಂಗಳೂರು: ನಕಲಿ ಕರೆನ್ಸಿ ನೋಟುಗಳನ್ನು ಪ್ರಿಂಟ್‌ ಮಾಡಿದ ಪ್ರಕರಣದ ಆರೋಪಿಗೆ ಮಂಗಳೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನಿತಾ ಎಸ್‌.ಜಿ. ಅವರು 5 ವರ್ಷಗಳ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ತೀರ್ಪು…

ಮುನಿಯಾಲು: ಬಂಟರ ಸಂಘದ ಸಮಾವೇಶ, ವಿದ್ಯಾರ್ಥಿ ವೇತನ ವಿತರಣೆ

ಹೆಬ್ರಿ: ಬಂಟರ ಸಂಘ ಮುನಿಯಾಲು ಇದರ ವಾರ್ಷಿಕ ಸಮಾವೇಶ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಮುನಿಯಾಲು ಮಾರಿಯಮ್ಮ ದೇವಸ್ಥಾನ ವಠಾರದಲ್ಲಿ ನಡೆಯಿತು. ದಿ. ಪಮ್ಮೊಟ್ಟು ಸುಂದರ ಶೆಟ್ಟಿ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಪೆರ್ಡೂರು ಬಂಟರ ಸಂಘದ…

ಮಂಗಳೂರು : ರಾಜ್ಯ ಇಎಸ್‌ಐ ಸೊಸೈಟಿ ರಚಿರುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಆಗ್ರಹ

ಮಂಗಳೂರು: ಮಂಗಳೂರಿನ ಕಾರ್ಮಿಕ ರಾಜ್ಯ ವಿಮಾ (ಇಎಸ್‌ಐ) ಆಸ್ಪತ್ರೆಯ ಸುಧಾರಣೆಗೆ ರಾಜ್ಯ ಸರಕಾರ ಶೀಘ್ರ “ರಾಜ್ಯ ಇಎಸ್‌ಐ ಸೊಸೈಟಿ’ ರಚಿಸಬೇಕೆಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ಸಚಿವರಿಗೆ ಪತ್ರ ಬರೆದಿರುವ…

ಕುಂದಾಪುರ : ನಕ್ಸಲ್‌ ತೊಂಬಟ್ಟು ಲಕ್ಷ್ಮೀಗೆ 14 ದಿನ ನ್ಯಾಯಾಂಗ ಬಂಧನ

ಕುಂದಾಪುರ: ನಕ್ಸಲ್‌ ಚಟುವಟಿಕೆ ತ್ಯಜಿಸಿ ಫೆ. 2ರಂದು ಶರಣಾದ ನಕ್ಸಲ್‌ ಲಕ್ಷ್ಮೀ ತೊಂಬಟ್ಟು ಅವರ 6 ದಿನಗಳ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಬುಧವಾರ ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.…

ಕಾರ್ಕಳ: ಅಕ್ರಮ ಜಾನುವಾರು ಸಾಗಾಟ: ಓರ್ವನ ಬಂಧನ, ವಾಹನ ಸಹಿತ 3 ಜಾನುವಾರು ವಶಕ್ಕೆ

ಕಾರ್ಕಳ: ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಫೆ.10 ರಂದು ರೌಂಡ್ಸ್ ನಲ್ಲಿದ್ದ ವೇಳೆ ಅಕ್ರಮ ಜಾನುವಾರು ಸಾಗಾಟ ಬೆಳಕಿಗೆ ಬಂದಿದ್ದು, ಪೊಲೀಸರು 3 ಜಾನುವಾರು ಸಹಿತ ಸಾಗಾಟಕ್ಕೆ ಬಳಸಿದ್ದ ಗೂಡ್ಸ್ ವಾಹನ ಹಾಗೂ ಓರ್ವ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ. ನಲ್ಲೂರು ಗ್ರಾಮದ ನೇಲದಬೆಟ್ಟು…

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ ಪ್ರಕರಣ: ಸಿಸಿಬಿಯಿಂದ 8 ದುಷ್ಕರ್ಮಿಗಳ ಬಂಧನ

ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿವಾದಾತ್ಮಕ ಪೋಸ್ಟ್ ವಿಚಾರದಲ್ಲಿ ಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಹಾಗೂ ಡಿಸಿಪಿ ಕಾರಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಪ್ರಕರಣ ಕುರಿತಂತೆ ಸಿಸಿಬಿ ಪೊಲೀಸರು 8 ದುಷ್ಕರ್ಮಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಮೈಸೂರಿನ ಶಾಂತಿನಗರ…

ಉದ್ಯಾವರ: ಕೆನರಾ ಬ್ಯಾಂಕ್‌ನ ಎಟಿಎಂನಲ್ಲಿ ಕಳವಿಗೆ ವಿಫಲ ಯತ್ನ ನಡೆಸಿದ ಮುಸುಕುಧಾರಿ

ಉಡುಪಿ: ಉದ್ಯಾವರ ಕೆನರಾ ಬ್ಯಾಂಕ್‌ನ ಎಟಿಎಂನಲ್ಲಿ ಮುಸುಕುಧಾರಿಯೊರ್ವನು ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ಇಂದು ನಸುಕಿನ ಜಾವ ನಡೆದಿದೆ. ಉದ್ಯಾವರದಲ್ಲಿನ ಕೆನರಾ ಬ್ಯಾಂಕ್ ಎಟಿಎಂ ಶಾಖೆಗೆ ಬುಧವಾರ ಬೆಳಗ್ಗಿನ ಜಾವ ಎರಡು ಗಂಟೆಗೆ ಮೂರು ಮಂದಿ ದುಷ್ಕರ್ಮಿಗಳು ಮುಸುಕು ಹಾಕಿಕೊಂಡು…

ಉಡುಪಿ : ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಟ್ಟಡದ ಮಾಲೀಕರಿಗೆ ನೋಟೀಸ್ : ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ವಾಹನ ದಟ್ಟಣೆಂುು ದಿನೇ ದಿನೇ ಹೆಚ್ಚಿ, ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಸುಗಮ ಸಂಚಾರಕ್ಕೆ ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.…

ಮಾಳ ಮುಳ್ಳೂರಿನಲ್ಲಿ ಟಾಟಾ ಏಸ್ ಪಲ್ಟಿ: ಓರ್ವ ಸಾವು: ನಾಲ್ವರು ಗಂಭೀರ

ಕಾರ್ಕಳ :ಮಾಳ ಗ್ರಾಮದ ಮುಳ್ಳೂರು ಎಂಬಲ್ಲಿ ಟಾಟಾ ಏಸ್ ಮಿನಿ ಟೆಂಪ ಬ್ರೆಕ್ ಫೇಲಾಗಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮವಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಮುಂಜಾನೆ ಸಂಭವಿಸಿದೆ. ಈ ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ…