ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ,ನಿಂದನೆ ಆರೋಪ : ಎಂಎಲ್‌ಸಿ ಹೆಚ್ ವಿಶ್ವನಾಥ್ ವಿರುದ್ಧ ಪ್ರಕರಣ ದಾಖಲು
ಮೈಸೂರು,ಮೇ.20: ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ಅವರು ಕೋಲಾರ ಅಥವಾ ಮೈಸೂರು ಭಾಗದ ಪ್ರಭಾವಿ ರಾಜಕಾರಣಿಯಾಗಿರುವ ಎಚ್. ವಿಶ್ವನಾಥ್ ತಮಗೆ…
