ಕಾರ್ಕಳ: ಮಿಯ್ಯಾರು ವಸತಿ ಶಾಲೆಯ ಮಕ್ಕಳಿಗೆ ಕಿರುಕುಳ : ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣ ದಾಖಲಿಸಲು ಹಿಂದೂ ಜನಜಾಗೃತಿ ಸಮಿತಿ ಒತ್ತಾಯ
ಉಡುಪಿ : ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜನಿವಾರ ಮತ್ತು ಕೈದಾರ(ರಕ್ಷಾಸೂತ್ರ)ಗಳನ್ನು ಬಲವಂತವಾಗಿ ತೆಗೆಸಿ ದೈಹಿಕ ಶಿಕ್ಷೆ ನೀಡಿರುವ ಶಿಕ್ಷಕ ಮದಸರಾ ಎಸ್ ಮಕಾಂದರ್ ನನ್ನು ಈಗಾಗಲೇ ಕರ್ತವ್ಯದಿಂದ ವಜಾಗೊಳಿಸಿ, ಆತನ ವಿರುದ್ಧ FIR ದಾಖಲಿಸಲಾಗಿದೆ. ಇಂತಹ ಹೀನ…
