ಜಿಪಿಟಿ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಕುಂದರ್ ಆಯ್ಕೆ
ಕಾರ್ಕಳ,ಅ.05: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (ಜಿಪಿಟಿ) ತಾಲೂಕು ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೈಲೂರು ಮೈನ್ ಶಾಲೆಯ ಶಿಕ್ಷಕರಾದ ಪ್ರಕಾಶ್ ಕುಂದರ್ ಅವರು ಆಯ್ಕೆಯಾಗಿದ್ದಾರೆ. ಶಿಕ್ಷಣ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇಮಾಭಿವೃದ್ಧಿಗಾಗಿ ಸದಾ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರಕಾಶ್ ಕುಂದರ್…
