Author: karavalinews

ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು

ಬೆಂಗಳೂರು, ಜ.20: ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವೀಡಿಯೋ ವೈರಲ್ ಆದ ಬೆನ್ನಲ್ಲೇ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ರಾಮಚಂದ್ರ ರಾವ್ ಕಚೇರಿಯಲ್ಲೇ ಮಹಿಳೆ ಜೊತೆಗಿನ ರಾಸಲೀಲೆಯ ವಿಡಿಯೋ ರಾಜ್ಯಾದ್ಯಂತ ವೈರಲ್ ಆಗಿದ್ದು, ಈ ಪ್ರಕರಣ ಕರ್ನಾಟಕ ಸರ್ಕಾರಕ್ಕೆ ತೀವ್ರ…

ಡಿಜಿಪಿ ಡಾ.ರಾಮಚಂದ್ರ ರಾವ್ ತನ್ನ ಕಚೇರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಡಿಜಿಪಿ ವಿರುದ್ಧ ಸಿಎಂ ಸಿದ್ಧರಾಮಯ್ಯ ಕೆಂಡಾಮಂಡಲ

ಬೆಂಗಳೂರು, ಜ.19: ವಿದೇಶದಿಂದ ಅಕ್ರಮವಾಗಿ ಚಿನ್ನ ಸ್ಮಗ್ಲಿಂಗ್ ಮಾಡಿ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ಪೊಲೀಸ್ ಸಮವಸ್ತ್ರದಲ್ಲೇ ತನ್ನ ಕಚೇರಿಯಲ್ಲಿ ಮಹಿಳೆಯ ಜೊತೆ ರಾಸಲೀಲೆಯಲ್ಲಿ ತೊಡಗಿಕೊಂಡ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ…

ಬಜಗೋಳಿಯಲ್ಲಿ ಈಕ್ವಿನೋಕ್ಸ್ ಕ್ರಿಯೇಟರ್ ಸ್ಟುಡಿಯೋ ಶುಭಾರಂಭ

ಕಾರ್ಕಳ, ಜ.19:ಬಜಗೋಳಿಯಲ್ಲಿ ತುಡರ್ ಕಾಂಪ್ಲೆಕ್ಸ್ ನಲ್ಲಿ ನೂತನ ಈಕ್ವಿನೋಕ್ಸ್ ಕ್ರಿಯೇಟರ್ ಸ್ಟುಡಿಯೋ ಭಾನುವಾರ ಶುಭಾರಂಭಗೊಂಡಿತು‌. ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆಯ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ನೂತನ ಸ್ಟುಡಿಯೋ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಾಳ ಪಂಚಾಯತ್…

“ಪಾದಪಂಕಜಂ” ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ: ಹೆಬ್ರಿ ಅಮೃತ ಭಾರತಿ ವಿದ್ಯಾಲಯ ಪ್ರೌಢಶಾಲೆಗೆ ದ್ವಿತೀಯ ಬಹುಮಾನ

ಹೆಬ್ರಿ, ಜ.19: ಶ್ರೀ ಜನಾರ್ದನ ವಿದ್ಯಾಮಂದಿರ ಎಳ್ಳಾರೆ ಮತ್ತು ವಿದ್ಯಾಭಾರತಿ ಕರ್ನಾಟಕ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ “ಪಾದಪಂಕಜಂ” ಕುಣಿತ ಭಜನಾ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ…

ಕಾರ್ಕಳ ಆದಿಶಕ್ತಿ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜನಾರ್ದನ ಶೆಟ್ಟಿಗಾರ್ ನಿಧನ

ಕಾರ್ಕಳ,ಜ.19: ಕಾರ್ಕಳ ಆದಿಶಕ್ತಿ ವೀರಭದ್ರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ಜನಾರ್ದನ ಶೆಟ್ಟಿಗಾರ್ (81) ಜೋಡುಕಟ್ಟೆಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಜೋಡುಕಟ್ಟೆಯ ನಿವಾಸಿಯಾಗಿದ್ದ ಜನಾರ್ದನ ಶೆಟ್ಟಿಗಾರ್ ಅವರು ಕಳೆದ 35 ವರ್ಷಗಳಿಂದ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾಗಿ ಸೇವೆ ಸಲ್ಲಿಸಿದ್ದಾರೆ. .

ಉಡುಪಿಯಲ್ಲಿ ಅದ್ದೂರಿಯಾಗಿ ನಡೆದ ಶಿರೂರು ಶ್ರೀಗಳ ಪರ್ಯಾಯ ಮಹೋತ್ಸವ : ಪುತ್ತಿಗೆ ಶ್ರೀಗಳಿಂದ ಕೃಷ್ಣ ಪೂಜಾ ಕೈಂಕರ್ಯ ಶಿರೂರು ಮಠಕ್ಕೆ ಹಸ್ತಾಂತರ

ಉಡುಪಿ,ಜ.19 : ಕೃಷ್ಣನ ನಗರಿ ಉಡುಪಿಯಲ್ಲಿ ಪರ್ಯಾಯ ಮಹೋತ್ಸವ ಬಹಳ ಅದ್ದೂರಿಯಾಗಿ ನೆರವೇರಿದ್ದು, ಶಿರೂರು ಮಠದ ಶ್ರೀ ವೇದವರ್ಧನ ಶ್ರೀಪಾದರು ಸರ್ವಜ್ಞ ಪೀಠಾರೋಹಣ ಅಲಂಕರಿಸಿದ್ದಾರೆ. ಭಾನುವಾರ ಬೆಳಗ್ಗೆ ಶಿರೂರು ವೇದವರ್ಧನ ಶ್ರೀಗಳ ಚೊಚ್ಚಲ ಪರ್ಯಾಯ ಮಹೋತ್ಸವದ ಭವ್ಯ ಶೋಭಾಯಾತ್ರೆ ವಿಜೃಂಭಣೆಯಿAದ ನಡೆಯಿತು.…

ಅಜೆಕಾರಿನಲ್ಲೊಂದು ಹೃದಯವಿದ್ರಾವಕ ಘಟನೆ: ಕಣ್ಣೆದುರೇ ಕ್ಯಾನ್ಸರ್ ಪೀಡಿತ ಮಗಳ ಸಾವಿನಿಂದ ನೊಂದು ತಾಯಿಯೂ ಆತ್ಮಹತ್ಯೆ

ಕಾರ್ಕಳ, ಜ.18:ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಗಳು ತನ್ನ ಕಣ್ಣೆದುರೇ ಮೃತಪಟ್ಟ ಘಟನೆಯಿಂದ ಮನನೊಂದ ತಾಯಿಯೂ ಕೂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಮರ್ಣೆ ಗ್ರಾಮದ ಅಜೆಕಾರು ಕೈಕಂಬ ಬಸದಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಕೈಕಂಬದ ದಲಿತ ಸಮುದಾಯದ…

ಜ.22 ರಂದು ​ಬೈಲೂರು ಶಾಲೆಯಲ್ಲಿ ಮಕ್ಕಳಿಗಾಗಿ ‘ಯಕ್ಷ ಶಿಕ್ಷಣ’ ತರಬೇತಿ ಶಿಬಿರದ ಉದ್ಘಾಟನೆ

ಕಾರ್ಕಳ, ಜ.18: ಕರಾವಳಿಯ ಗಂಡು ಕಲೆ ಎಂದೇ ಜನಜನಿತವಾಗಿರುವ ಯಕ್ಷಗಾನ ಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮತ್ತು ಮಕ್ಕಳಲ್ಲಿ ಸಾಂಸ್ಕೃತಿಕ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ, ಕಾರ್ಕಳ ತಾಲೂಕಿನ ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ​ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ…

ಕಾರ್ಕಳ :ಮನೆಗಳ್ಳತನ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಕುಖ್ಯಾತ ಕಳ್ಳನ‌ ಸೆರೆ

ಕಾರ್ಕಳ,ಜ. 18:ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಖಾಲಿ ಮನೆಗಳ ಬೀಗ ಒಡೆದು ಕಳ್ಳತನ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಮನೋತೋಷ್ ಕಾಯಲ್( 39) ಎಂಬಾತನನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಎಸ್ ಐ ಪ್ರಸನ್ನ ಎಂ.ಎಸ್‌ ನೇತೃತ್ವದ…

ರೈಡ್ ಫಾರ್ ರೋಟರಿ:ಕಾರ್ಕಳದಲ್ಲಿ ಅಂತರಾಷ್ಟ್ರೀಯ ರೋಟೇರಿಯನ್‌ಗಳ ಆತಿಥ್ಯ

ಕಾರ್ಕಳ,ಜ.18: ರೈಡ್ ಫಾರ್ ರೋಟರಿ ಕಾರ್ಯಕ್ರಮದ ಅಂಗವಾಗಿ ಹತ್ತು ದೇಶಗಳಿಂದ ಆಗಮಿಸಿದ್ದ ಮೂವತ್ತಕ್ಕೂ ಹೆಚ್ಚು ಅಂತರಾಷ್ಟ್ರೀಯ ರೋಟೇರಿಯನ್‌ಗಳು ಕಾರ್ಕಳ ರೋಟರಿ ಕ್ಲಬ್‌ನ ಆತಿಥ್ಯವನ್ನು ಪಡೆದರು.ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷ ಕೆ. ನವೀನ್ ಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಕಾರ್ಕಳದ ಶೀತಲ್ ಗಾರ್ಡನ್…