ಪ್ರಯಾಗ್ರಾಜ್ನ ಕುಂಭಮೇಳದಲ್ಲಿ ಅಗ್ನಿ ಅವಘಡ :ಸಿಲಿಂಡರ್ಗಳು ಸ್ಫೋಟ
ಉತ್ತರ ಪ್ರದೇಶ: ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಎರಡು-ಮೂರು ಸಿಲಿಂಡರ್ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಟೆಂಟ್ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸಿದೆ. ಸದ್ಯ ಯಾವುದೇ…
