ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣ: ಇಡಿಯಿಂದ 300 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು
ಬೆಂಗಳೂರು: ಮೈಸೂರಿನ ಗಂಗರಾಜು ಮತ್ತು ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬAಧಿಸಿದAತೆ ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ ಅಂದಾಜು 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿಯನ್ನು…
