Author: karavalinews

ಹೆಬ್ರಿ: ಜಾಗದ ವಿಚಾರದಲ್ಲಿ ಹಲ್ಲೆ -ದೂರು ದಾಖಲು

ಹೆಬ್ರಿ: ಜಾಗದ ವಿಚಾರದಲ್ಲಿ ಸಂಬAಧಿಕರ ಮಧ್ಯೆ ತಕರಾರು ನಡೆದಿದ್ದು ಪತಿ ಮತ್ತು ಪತ್ನಿ ಇಬ್ಬರಿಗೂ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ಹೆಬ್ರಿ ತಾಲೂಕಿನ ಬೆಳಂಜೆಯಲ್ಲಿ ಜ.6 ರಂದು ನಡೆದಿದೆ. ಬೆಳಂಜೆಯ ಸತೀಶ್ ಅವರು ಜ.6 ರಂದು ಸಂಜೆ…

ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆ: ಶರಣಾಗತಿ ಪ್ರಕ್ರಿಯೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಶಿಫ್ಟ್

ಬೆಂಗಳೂರು: ರಾಜ್ಯ ಸರ್ಕಾರ ಶರಣಾಗತರಾಗಲಿರುವ ನಕ್ಸಲರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಆರು ಜನ ನಕ್ಸಲ್ ನಾಯಕರು ಶರಣಾಗತಿಗೆ ಮುಂದಾಗಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತ ಎದುರು ಶರಣಾಗತಿಯಾಗಲು ತಯಾರಾಗಿದ್ದರು. ಆದರೆ ಶರಣಾಗತಿ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆ ಆಗಿದ್ದು, ಖುದ್ದು ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲೇ…

ನಕ್ಸಲರ ಶರಣಾಗತಿಗೆ ಸರ್ಕಾರದ ನಡೆ ಸ್ವಾಗತಾರ್ಹ:ರಾಜ್ಯದಿಂದ ನಕ್ಸಲ್ ಚಟುವಟಿಕೆ ಮೂಲೋತ್ಪಾಟನೆಯಾಗಬೇಕು: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ್ ಗೌಡ

ಕಾರ್ಕಳ: ಸಮಾಜದ ಮುಖ್ಯವಾಹಿನಿಯಲ್ಲಿದ್ದುಕೊಂಡು ಅಸಮಾನತೆ ಹಾಗೂ ನ್ಯಾಯಕ್ಕಾಗಿ ಹೋರಾಟ ನಡೆಸಬೇಕೇ ಹೊರತು ಶಸ್ತಾçಸ್ತç ಹಿಡಿದು ರಕ್ತಕ್ರಾಂತಿಯಿAದ ಏನೂ ಸಾಧಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ 6 ಜನ ನಕ್ಸಲರು ಬಂದೂಕು ಬಿಟ್ಟು ಸರ್ಕಾರಕ್ಕೆ ಶರಣಾಗುತ್ತಿರುವುದು ಸ್ವಾಗತಾರ್ಹ ಎಂದು ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ್…

ಕಾರ್ಕಳ: ಸಿಬಿಐ ಅಧಿಕಾರಿಯ ಹೆಸರಿನಲ್ಲಿ ಬೆದರಿಕೆ- 20 ಲಕ್ಷಕ್ಕೂ ಮಿಕ್ಕಿ ನಗದು ವರ್ಗಾಯಿಸಿ ವಂಚನೆ

ಕಾರ್ಕಳ: ಕಾರ್ಕಳದ ವ್ಯಕ್ತಿಯೊಬ್ಬರಿಗೆ ಸಿಬಿಐ ಅಧಿಕಾರಿಯ ಹೆಸರಿನಲ್ಲಿ ಬೆದರಿಕೆ ಹಾಕಿ, 24 ಲಕ್ಷ ರೂ. ನಗದನ್ನು ವರ್ಗಾಯಿಸಿಕೊಂಡು ವಂಚನೆ ಎಸಗಿರುವ ಪ್ರಕರಣ ನಡೆದಿದೆ. ಪ್ರೀಮ ಶರಿಲ್ ಡಿಸೋಜ ಎಂಬವರಿಗೆ ಜ.7 ರಂದು ಅಪರಿಚಿತ ನಂಬರಿನಿAದ ಕರೆ ಬಂದಿದ್ದು, ಆ ಕಡೆಯಿಂದ ವ್ಯಕ್ತಿಯೊಬ್ಬ…

ಅಜೆಕಾರು: ಏಡಿ ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ಅಜೆಕಾರು: ವಿಪರೀತ ಮದ್ಯಪಾನದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ನದಿಯಲ್ಲಿ ಏಡಿ ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕಡ್ತಲ ನಿವಾಸಿ ಕೃಷ್ಣ(55) ಮೃತಪಟ್ಟವರು. ಕೃಷ್ಣ ಅವರ ಕುಡಿತದ ಚಟದಿಂದ ಬೇಸತ್ತಿದ್ದ ಅವರ ಪತ್ನಿ, ಮಕ್ಕಳೊಂದಿಗೆ ಆತ್ರಾಡಿಯ ತನ್ನ ತವರು ಮನೆಯಲ್ಲಿ ಇದ್ದರು.…

ಕರಾಟೆ ಚಾಂಪಿಯನ್‌ಶಿಪ್ : ಅಜೆಕಾರು ಚರ್ಚ್ ಶಾಲೆಯ ಗಹವನ್‌ಗೆ ಬೆಳ್ಳಿ ಮತ್ತು ಕಂಚಿನ ಪದಕ

ಕಾರ್ಕಳ: ಬೈಂದೂರಿನಲ್ಲಿ ಜನವರಿ 4 ರಂದು ನಡೆದ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಅಜೆಕಾರು ಚರ್ಚ್ ಇಂಗ್ಲಿಷ್ ಮೀಡಿಯಂ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಗಹನವ್ ಬೆಳಿರಾಯ 10 ವರ್ಷದ ಒಳಗಿನ ಕುಮಿಟೇ ವಿಭಾಗದಲ್ಲಿ ಬೆಳ್ಳಿ ಪದಕ , ಮತ್ತು ಕಟಾ ವಿಭಾಗದಲ್ಲಿ…

ನಕ್ಸಲರಿಗೆ ಕ್ಷಮೆ ನೀಡಿ ಅವರನ್ನು ನಗರ ನಕ್ಸಲರನ್ನಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ನೀಡುವ ಹುನ್ನಾರ: ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಕಿಡಿ

ಕಾರ್ಕಳ: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು…

ಇಸ್ರೋದ ನೂತನ ಅಧ್ಯಕ್ಷರಾಗಿ ವಿ ನಾರಾಯಣನ್ ನೇಮಕ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊದ ನೂತನ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ ನಾರಾಯಣನ್ ಅವರನ್ನು ನೇಮಿಸಲಾಗಿದೆ. ನಾರಾಯಣನ್ ಅವರು ಜನವರಿ 14 ರಂದು ಸಂಸ್ಥೆಯ ಪ್ರಸ್ತುತ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ…

ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಲಕ್ಷ್ಮಿ ಜನಾರ್ಧನ ಇಂಟರ್ನ್ಯಾಷನಲ್ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ

ಕಾರ್ಕಳ: ಬೈಂದೂರಿನಲ್ಲಿ ಜನವರಿ 5 ರಂದು ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ 12ನೇ ವಯೋಮಿತಿಯ ವಿಭಾಗದಲ್ಲಿ ಪ್ರಾಪ್ತಿ ಎಸ್ ಪೂಜಾರಿ ಅವರು ಭಾಗವಹಿಸಿ ಕುಮುಟೆ ವಿಭಾಗದಲ್ಲಿ ಚಿನ್ನದ ಪದಕ, ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿದ್ದಾರೆ. ಎಂಟನೇ…

ಮಂಗಳೂರು : ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ : ಮೆಡಿಕಲ್ ಅಂಗಡಿ ಮಾಲೀಕ ದಾರುಣ ಸಾವು

ಮಂಗಳೂರು : ಅಸೈಗೋಳಿ ಬಳಿಯ ತಿಬ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್ ಮಾಲೀಕ ಜಲೀಲ್ ಎಂಬವರ ಪುತ್ರ…