Author: karavalinews

ರೈಡ್ ಫಾರ್ ರೋಟರಿ:ಕಾರ್ಕಳದಲ್ಲಿ ಅಂತರಾಷ್ಟ್ರೀಯ ರೋಟೇರಿಯನ್‌ಗಳ ಆತಿಥ್ಯ

ಕಾರ್ಕಳ,ಜ.18: ರೈಡ್ ಫಾರ್ ರೋಟರಿ ಕಾರ್ಯಕ್ರಮದ ಅಂಗವಾಗಿ ಹತ್ತು ದೇಶಗಳಿಂದ ಆಗಮಿಸಿದ್ದ ಮೂವತ್ತಕ್ಕೂ ಹೆಚ್ಚು ಅಂತರಾಷ್ಟ್ರೀಯ ರೋಟೇರಿಯನ್‌ಗಳು ಕಾರ್ಕಳ ರೋಟರಿ ಕ್ಲಬ್‌ನ ಆತಿಥ್ಯವನ್ನು ಪಡೆದರು.ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷ ಕೆ. ನವೀನ್ ಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಕಾರ್ಕಳದ ಶೀತಲ್ ಗಾರ್ಡನ್…

ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಆರೋಪಿಯ ಬಂಧನ

ಕಾರ್ಕಳ,ಜ.18: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಟ್ಟೆಯ ಸುರೇಶ್ ಕೊರಗ ಪೂಜಾರಿ ಬಂಧಿತ ಆರೋಪಿ. ಜ.16 ಬಜಗೋಳಿಯ ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ…

ಶಾಸಕ ಸುನಿಲ್ ಕುಮಾರ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕರಣ: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನ್ನಾ ಯೋಗಿಶ್ ಆಚಾರ್ಯಗೆ ಅರೆಸ್ಟ್ ವಾರಂಟ್ ಜಾರಿ

​ಕಾರ್ಕಳ,ಜ.17: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣದ ಕುರಿತಂತೆ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಆರೋಪಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನ್ನಾ ಯೋಗಿಶ್ ಆಚಾರ್ಯ ವಿರುದ್ಧ…

ದಾಖಲೆ ಪರಿಶೀಲನೆ ನೆಪದಲ್ಲಿ ವಲಸಿಗರ ನಿವಾಸಿಗಳಿಗೆ ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ ,ಬಿಡುಗಡೆ: ಬಾಂಗ್ಲಾದೇಶದ ಅಕ್ರಮ ವಲಸಿಗರ ವಿರುದ್ಧ ಮಾತಾಡಿದ್ರೆ ಕೇಸ್ ಹಾಕುತ್ತಾರೆ: ಪುನೀತ್ ಕೆರೆಹಳ್ಳಿ

ಬೆಂಗಳೂರು,ಜ.17: ಅಕ್ರಮ ವಲಸಿಗರ ದಾಖಲೆಗಳನ್ನು ಪರಿಶೀಲಿಸುತ್ತಿದ್ದ ಆರೋಪದಡಿಯಲ್ಲಿ ಸಾಮಾಜಿಕ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ ತಡರಾತ್ರಿ ವಶಕ್ಕೆ ಪಡೆದು ಬಂಧಿಸಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರು ಅಕ್ರಮ…

ಶಿಡ್ಲಘಟ್ಟ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಘಟನೆ ಮಾಸುವ ಮುನ್ನವೇ ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ; ಆರೋಪಿ ಪುಟ್ಟಸ್ವಾಮಿ ವಿರುದ್ಧ FIR ದಾಖಲು

ಮೈಸೂರು,ಜ.17: ಇತ್ತೀಚೆಗಷ್ಟೆ ಶಿಡ್ಲಘಟ್ಟದಲ್ಲಿ ಮಹಿಳಾ ಪೌರಾಯುಕ್ತೆ ಅಮೃತಾ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ ಗೌಡ ಎಂಬಾತ ಧಮ್ಕಿ ಹಾಕಿದ ಘಟನೆ ಮಾಸುವ ಮುನ್ನವೇ ಇದೀಗ ಸಿಎಂ ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಮೈಸೂರು ತಾಲೂಕು ಗುಡಮಾದನಹಳ್ಳಿಯಲ್ಲಿ ಈ ಘಟನೆ…

NSG ಕಮಾಂಡೋ ಸಚಿನ್ ಶೆಟ್ಟಿ ಕಾರ್ಕಳದ ಯುವ ಸಮೂಹಕ್ಕೆ ಮಾದರಿ: ಉದಯ ಶೆಟ್ಟಿ ಮುನಿಯಾಲು

ಹೆಬ್ರಿ,ಜ. 17: ಭಾರತದ ರಾಷ್ಟ್ರೀಯ ಭದ್ರತಾ ದಳದ (NSG) ವಿಶೇಷ ಕಾರ್ಯಪಡೆಯಾಗಿರುವ ಬ್ಲಾಕ್ ಕ್ಯಾಟ್ ಕಮಾಂಡೊ ಪಡೆಗೆ ಆಯ್ಕೆಯಾದ ಕಾರ್ಕಳದ ಹೆಬ್ರಿ ತಾಲೂಕಿನ ದಿ. ಜಗದೀಶ್ ಶೆಟ್ಟಿ ಮತ್ತು ಸತ್ಯವತಿ ಶೆಟ್ಟಿ ದಂಪತಿಗಳ ಸುಪುತ್ರ ಸಚಿನ್ ಶೆಟ್ಟಿ ಅವರನ್ನ ಕಾರ್ಕಳ ಕಾಂಗ್ರೆಸ್…

ಭಾರತದ ವಾಯುಪಡೆಗೆ ಮತ್ತಷ್ಟು ಬಲ ತುಂಬಲು ಕೇಂದ್ರ ಸರ್ಕಾರ ಸಜ್ಜು: 3.25 ಲಕ್ಷ ಕೋಟಿ ವೆಚ್ಚದಲ್ಲಿ 114 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಡಿಪಿಬಿ ಅನುಮೋದನೆ

ನವದೆಹಲಿ, ಜ.17: ಫ್ರಾನ್ಸ್ನ ಡಸಾಲ್ಟ್ ಏವಿಯೇಷನ್ ನಿಂದ 114 ರಫೇಲ್ ಯುದ್ಧ ವಿಮಾನ ಖರೀದಿಸುವ 3.25 ಲಕ್ಷ ಕೋಟಿ ರೂ ಪ್ರಸ್ತಾಪಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಭಾರತದ ರಕ್ಷಣಾ ಖರೀದಿ ಮಂಡಳಿ (ಡಿಪಿಬಿ) ಅನುಮೋದನೆ ಶುಕ್ರವಾರ ನೀಡಿದೆ. ರಕ್ಷಣಾ ಸಚಿವ…

ಕಾರ್ಕಳ: ಆನೆಕೆರೆಯ ವಿಜಯಾ ಸ್ಟೀಲ್ಸ್ ನಲ್ಲಿ ಅಗ್ನಿ ಅವಘಡ- ಸುಮಾರು 2 ಲಕ್ಷ ರೂ. ಹಾನಿ, ಬೆಂಕಿ ನಂದಿಸಿದ ಅಗ್ನಿಶಾಮಕ ದಳ

ಕಾರ್ಕಳ, ಜ.17: ಕಾರ್ಕಳದ ಆನೆಕೆರೆಯಲ್ಲಿರುವ ಫರ್ನಿಚರ್ ಶಾಪ್ ಒಂದರಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಉಂಟಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಆನೆಕೆರೆ ಸಮೀಪ ಬೈಪಾಸ್ ರೋಡ್ ಬಳಿ ಇರುವ ವಿಜಯಾ ಸ್ಟೀಲ್ಸ್ ಫರ್ನಿಚರ್ ಶಾಪ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,…

ಕರಾವಳಿ ಜಿಲ್ಲೆಗಳ ಎಲ್ಲಾ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರದ ಅನುಮೋದನೆ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ,ಜ.17: ಕರಾವಳಿ ಜಿಲ್ಲೆಗಳ ಎಲ್ಲಾ ರೈಲು ನಿಲ್ದಾಣಗಳ ಮೇಲ್ದರ್ಜೆಗಾಗಿ 100 ಕೋಟಿ ರೂ.ಗಳ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅನುಮೋದನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ಈ ಎಲ್ಲಾ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ…

ಅಜೆಕಾರು: ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ, ಜ.16: ಮರ್ಣೆ ಗ್ರಾಮದ ಅಜೆಕಾರಿನ ನಿವಾಸಿ ದೇವರಾಯ ಹೆಗ್ಡೆ(80) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರ ಮುಂಜಾನೆ ತಮ್ಮ ವಾಸದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಅಜೆಕಾರಿನಲ್ಲಿ ಭಾಗ್ಯಶ್ರೀ ಬಟ್ಟೆ ಅಂಗಡಿಯ ಮಾಲೀಕರಾಗಿದ್ದ ದೇವರಾಯ ಹೆಗ್ಡೆಯವರ ಪತ್ನಿ ಇತ್ತೀಚೆಗಷ್ಟೇ ಅನಾರೋಗ್ಯದಿಂದ ಮೃತಪಟ್ಟಿದ್ದರು‌.ಇದರಿಂದ ಅವರು…