ಮಲ್ಪೆ: ಬೋಟ್‌ನಲ್ಲಿಟ್ಟಿದ್ದ ಮೀನು ಕಳ್ಳತನಕ್ಕೆ ಯತ್ನ: ಕಾರ್ಮಿಕರ ಕೈಗೆ ಸಿಕ್ಕಿ ಬಿದ್ದ ಓರ್ವನಿಗೆ ಧರ್ಮದೇಟು: ಇಬ್ಬರು ಪರಾರಿ
ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕೆ ಬಂದರಿನ ಜೆಟ್ಟಿಯಲ್ಲಿ ನಿಲ್ಲಿಸಲಾಗಿದ್ದ ಮೀನು ತುಂಬಿರುವ ಬೋಟ್‌ನಲ್ಲಿ ಕಳ್ಳರು ಸುಮಾರು 15 ಸಾವಿರ ರೂ. ಬೆಲೆ ಬಾಳುವ ಉತ್ತಮ ಜಾತಿಯ ಮೀನನ್ನು ಎಗರಿಸಲು ಮುಂದಾಗಿದ್ದ ವೇಳೆ ಬೋಟ್‌ನ ಕಾರ್ಮಿಕರ ಕೈಗೆ ಸಿಕ್ಕಿ ಬಿದ್ದು ಧರ್ಮದೇಟು ತಿಂದ…
