Author: karavalinews

ಬಾಲ ಸಂಸ್ಕಾರ ಮಕ್ಕಳ ರಾಮಕೃಷ್ಣಾಶ್ರಮ ಭೇಟಿ: ಆಶ್ರಮಗಳು ಬೇಕು ವೃದ್ಧಾಶ್ರಮಗಳಲ್ಲ – ಗಣೇಶ್ ಜಾಲ್ಸೂರು

ಕಾರ್ಕಳ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಬೈಲೂರಿನ ಶ್ರೀ ರಾಮಕೃಷ್ಣಾಶ್ರಮಕ್ಕೆ ಮಕ್ಕಳು ಭೇಟಿ ನೀಡಿದರು. ಈ ಸಂದರ್ಭ ಆಶ್ರಮದ ಪೂಜ್ಯ ಯತಿ ಸ್ವಾಮಿ ವಿನಾಯಕಾನಂದ ಮಹಾರಾಜ್‌ರವರು ಆಶೀರ್ವಚನ…

ಮಂಗಳೂರು ಎಮ್‌ಆರ್‌ಪಿಎಲ್ ನಲ್ಲಿ ಕೆಲಸ ಕೊಡಿಸುವ ಆಮಿಷ : ಕಾರ್ಕಳದ ವ್ಯಕ್ತಿಗೆ ಲಕ್ಷಾಂತರ ರೂ. ವoಚನೆ

ಕಾರ್ಕಳ : ಕೆಲಸ ಕೊಡುತ್ತೇನೆಂದು ನಂಬಿಸಿ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.ಕಾರ್ಕಳ ತಾಲೂಕಿನ ಮುಲ್ಲಡ್ಕ ಗ್ರಾಮದ ಸುಚಿತ್ ವಂಚನೆಗೊಳಗಾದ ಯುವಕ. ಸುಜಿತ್ ಉದ್ಯೋಗ ಹುಡುಕುತ್ತಿದ್ದು, ಆಪಾದಿತ ಮಂಗಳೂರು ಕದ್ರಿಯಲ್ಲಿರುವ ಸನ್ನಿಧಿ ಇಂಟಿರಿಯರ್ ಡಿಸೈನ್‌ನ ಅವಿನಾಶ್ ಎಂಬಾತ ತಮ್ಮಲ್ಲಿ…

ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ರಸ್ತೆ ಉದ್ಘಾಟನೆ

ಕಾರ್ಕಳ: ಜೀರ್ಣೋದ್ಧಾರಗೊಳ್ಳುತ್ತಿರುವ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ನೂತನ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಶಾಸಕ ವಿ ಸುನಿಲ್ ಕುಮಾರ್ ರವರು ಭಾನುವಾರನೆರವೇರಿಸಿದರು. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿ ಹಾಗೂ ಇತರ ಅನುದಾನವನ್ನು ಬಳಸಿಕೊಂಡು ಒಟ್ಟು 15 ಲಕ್ಷ ರೂಪಾಯಿ…

ಮಣಿಪಾಲ : ಬೈಕ್‌ನಲ್ಲಿ ಅಪಾಯಕಾರಿ ವೀಲಿಂಗ್: ಯುವಕ ಪೊಲೀಸ್ ವಶಕ್ಕೆ

ಉಡುಪಿ : ಮಣಿಪಾಲದ ರಜತಾದ್ರಿ ರಸ್ತೆಯಲ್ಲಿ ಬೈಕ್‌ನಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನವರಿ 4 ರಂದು ಸಾಮಾಜಿಕ ಜಾಲತಾಣದಲ್ಲಿ ವೀಲಿಂಗ್ ಮಾಡುವವೀಡಿಯೋ ಒಂದು ಹರಿದಾಡಿದ್ದು ಅದರಲ್ಲಿ ಒಬ್ಬ ವ್ಯಕ್ತಿ ಬೈಕ್ ನಲ್ಲಿ ಹಿಂಬದಿಯಲ್ಲಿ…

ಹೆಬ್ರಿ : ಬೈಕಿಗೆ ಕಾರು ಢಿಕ್ಕಿಯಾಗಿ  ಸವಾರ ಮೃತ್ಯು

ಹೆಬ್ರಿ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಜ.4ರಂದು ತಡರಾತ್ರಿ ವೇಳೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ. ಶಿವಪುರ ಮೂರ್ಸಾಲು ನಿವಾಸಿ ರಾಹುಲ್ (25) ಮೃತ ದುರ್ದೈವಿ ಹೆಬ್ರಿ ಕಡೆಯಿಂದ ಶಿವಪುರ ಕಡೆಗೆ ಹೋಗುತ್ತಿದ್ದ…

ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಗುತ್ತಿಗೆದಾರನ ಆತ್ಮಹತ್ಯೆ ಜಟಾಪಟಿ ತಾರಕಕ್ಕೇರಿರುವ ಹೊತ್ತಿನಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು 60 ಪರ್ಸೆಂಟ್ ಕಮಿಷನ್ ಕಿಡಿ ಹೊತ್ತಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶೇ 60 ರಷ್ಟು ಕಮಿಷನ್ ಇದೆ ಎಂದು ಅವರ ಕಾಂಗ್ರೆಸ್ ಗುತ್ತಿಗೆದಾರರೇ…

ರಾಜ್ಯ ಸರ್ಕಾರದ ಆಫರ್ ಗೆ ನಕ್ಸಲರ ಒಲವು: ಅಳಿದುಳಿದ ನಕ್ಸಲರ ಶರಣಾಗತಿಗೆ ನಿರ್ಧಾರ

ಚಿಕ್ಕಮಗಳೂರು: ಕಳೆದ ಎರಡು ದಶಕಗಳಿಂದ ಕರ್ನಾಟಕ ರಾಜ್ಯದ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ಭಾಗಗಳಲ್ಲಿ ಹುಟ್ಟಿಕೊಂಡಿದ್ದ ನಕ್ಸಲ್ ಚಟುವಟಿಕೆಗಳು ಇದೀಗ ನಕ್ಸಲ್ ನಾಯಕ ವಿಕ್ರಮ್ ಗೌಡ ಹತ್ಯೆ ಬಳಿಕ ಬಹುತೇಕ ನೇಪಥ್ಯಕ್ಕೆ ಸರಿಯುವ ಲಕ್ಷಣಗಳು ಗೋಚರಿಸುತ್ತಿವೆ.ಇದಕ್ಕೆ ಪೂರಕ ಎಂಬಂತೆ ನಕ್ಸಲರ ಶರಣಾಗತಿಗೆ…

ಹೆಬ್ರಿ : ಅಂದರ್ ಬಾಹರ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : 7 ಮಂದಿ ಅಂದರ್

ಹೆಬ್ರಿ : ಹೆಬ್ರಿ ತಾಲೂಕು ಬೆಳ್ವೆ ಗ್ರಾಮದ ವನಜಲ ರೆಸಿಡೆನ್ಸಿ ಕಟ್ಟಡದ ರೂಮ್ ನಂಬ್ರ 103 ನೇದರಲ್ಲಿ ಅಕ್ರಮವಾಗಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟ್‌ ಜೂಜಾಟ ಆಟ ಅಡುತ್ತಿದ್ದು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು 7…

ಕಾರ್ಕಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ: ರಕ್ಷಣಾ ಕಾರ್ಯಚರಣೆ ನಡೆಸಿದ ಅಗ್ನಿಶಾಮಕ ದಳ

ಕಾರ್ಕಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ಕಾರ್ಕಳ ಅಗ್ನಿಶಾಮಕ ದಳದವರು ರಕ್ಷಿಸಿರುವ ಘಟನೆ (ಜಿ5)ರವಿವಾರ ಬೆಳಿಗ್ಗೆ ನಡೆದಿದೆ. ಕಾರ್ಕಳದ ಕಲ್ಲೊಟ್ಟೆ ಪೆರ್ವಾಜೆ ರಸ್ತೆಯ ನಿವಾಸಿಗಳಾದ ಅನಿತಾ ಮಲ್ಯ (57) ಹಾಗೂ ಆಕೆ ಗಂಡ ಅಣ್ಣಪ್ಪ ಮಲ್ಯ (59) ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ…

ಕಾರ್ಕಳ-ಹೆಬ್ರಿ: ಪ್ರತ್ಯೇಕ ಪ್ರಕರಣ -ಇಬ್ಬರು ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ: ಕಾರ್ಕಳ ಹಾಗೂ ಹೆಬ್ರಿ ಠಾಣಾ ವ್ಯಾಪ್ತಿಯ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪಾರ್ವತಿ (68) ಎಂಬವರು ಬೆಂಗಳೂರಿನಲ್ಲಿ ವಾಸವಿದ್ದು ಅನೇಕ ವರ್ಷಗಳಿಂದ ಬಿಪಿ ಮತ್ತು ಶುಗರ್ ನಿಂದ ಬಳಲುತ್ತಿದ್ದರು. ಕಳೆದ 2 ತಿಂಗಳ…