ಚೀನಾದಲ್ಲಿ ಹೊಸ ವೈರಸ್ ಆತಂಕ: ಕರ್ನಾಟಕ ಸೇರಿ ದೇಶದಾದ್ಯಂತ ಆರೋಗ್ಯ ಇಲಾಖೆ ಹೈ ಅಲರ್ಟ್
ಬೆಂಗಳೂರು: ಚೀನಾದಲ್ಲಿ ಹೊಸ ವೈರಸ್ ಪತ್ತೆಯಾಗಿರುವುದರಿಂದ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಎಚ್ಚರಿಕೆ ವಹಿಸಲಾಗಿದೆ. ಕೇಂದ್ರ ಸರ್ಕಾರ ಐಎಲ್‌ಐ ಮತ್ತು ಸಾರಿ ಪ್ರಕರಣಗಳಿಗೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ. ಆರೋಗ್ಯ ಇಲಾಖೆ ಜ್ವರ, ಕೆಮ್ಮು ಇರುವವರು ಮಾಸ್ಕ್ ಧರಿಸುವಂತೆ ಸಲಹೆ ನೀಡಿದೆ. ಆದಾಗ್ಯೂ ಹೊಸ…
