Author: karavalinews

ದೊಂಡೆರಂಗಡಿ: ಉಚಿತ ಕಣ್ಣಿನ ತಪಾಸಣೆ ಮತ್ತು ರಕ್ತದಾನ ಶಿಬಿರ

ಅಜೆಕಾರು: ಲಯನ್ಸ್ ಕ್ಲಬ್ ಮುನಿಯಾಲು, ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಮುನಿಯಾಲು, ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ , ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೆರಂಗಡಿ ಮತ್ತು ಯತೀಶ್ ಶೆಟ್ಟಿ ಅಭಿಮಾನಿ ಬಳಗ ದೊಂಡೆರಂಗಡಿ ಇವರ ಆಶ್ರಯದಲ್ಲಿ…

ಅರ್ಹ ಬಗರ್ ಹುಕುಂ ಅರ್ಜಿಗಳನ್ನು ಶೀಘ್ರ ವಿಲೇವಾರಿಗೊಳಿಸಿ: ಅಧಿಕಾರಿಗಳಿಗೆ ಬೈಂದೂರು ಶಾಸಕ ಗಂಟಿಹೊಳೆ ಸೂಚನೆ

ಬೈಂದೂರು: ತಾಲೂಕು ಕಚೇರಿಯಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಗುರುವಾರ ಅಕ್ರಮ ಸಕ್ರಮ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಸಿದರು. ಅಧಿಕಾರಿಗಳು ಆನ್ ಲೈನ್ ನಲ್ಲಿ ಅರ್ಜಿ ಅಪ್ಲೋಡ್ ಮಾಡುವ ಸಮಯದಲ್ಲಿ ಎದುರಾಗಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಸಹರಿಸುವ…

ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ಭಾರಿ ಬೇಡಿಕೆ: ಕೆಲವೇ ದಿನಗಳಲ್ಲಿ ಇತರ ಜಿಲ್ಲೆಗಳಲ್ಲೂ ಮಾರಾಟಕ್ಕೆ ಪ್ಲಾನ್

ಬೆಂಗಳೂರು: ಇತ್ತೀಚೆಗಷ್ಟೇ ಕೆಎಂಎಫ್ ಪರಿಚಯಿಸಿದ್ದ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ಕೇವಲ ಮೂರು ದಿನದಲ್ಲಿ ಬರೋಬ್ಬರಿ 2250 ಮೆಟ್ರಿಕ್ ಟನ್ ಹಿಟ್ಟು ಮಾರಾಟವಾಗಿದೆ. ಸದ್ಯ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಿರುವ ದೋಸೆ ಹಿಟ್ಟಿನ ಮಾರಾಟಕ್ಕೆ ಸಖತ್ ಬೇಡಿಕೆ ಸೃಷ್ಟಿಯಾದ್ದು,…

ಫೆಬ್ರವರಿ ಮೊದಲ ವಾರದಲ್ಲಿ ಉಡುಪಿಯಲ್ಲಿ ಬೃಹತ್ ಉದ್ಯೋಗ ಮೇಳ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಉದ್ದೇಶದಿಂದ ಉಡುಪಿ ನಗರದಲ್ಲಿ ಬೃಹತ್ ಕೌಶಲ್ಯ ರೋಜ್‌ಗಾರ್ ಉದ್ಯೋಗ ಮೇಳವು ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ…

ಸಾರಿಗೆ ಬಸ್ ಪ್ರಯಾಣ ದರ ಶೇ 15ರಷ್ಟು ಏರಿಕೆ: ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಅನುಮೋದನೆ ನೀಡಲಾಗಿದೆ. ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ ನಲ್ಲಿ ನಾಲ್ಕು ಸಾರಿಗೆ ನಿಗಮಗಳು…

ಹೆಬ್ರಿ: ರಾಮಾಯಣ-ಮಹಾಭಾರತ ಪರೀಕ್ಷೆ ವಿಜೇತರಿಗೆ ಪದಕ ಪ್ರದಾನ ಕಾರ್ಯಕ್ರಮ

ಹೆಬ್ರಿ: ಹೆಬಿಯ್ರ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾರತ ಸಂಸ್ಕೃತಿ ಪ್ರತಿಷ್ಠಾನ (ರಿ) ಬೆಂಗಳೂರು, ಇವರು ನವೆಂಬರ್ ತಿಂಗಳಲ್ಲಿ ನಡೆಸಿರುವ ರಾಮಾಯಣ – ಮಹಾಭಾರತ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಏಳು ವಿದ್ಯಾರ್ಥಿಗಳಿಗೆ…

2000 ರೂ. ಬದಲು ಬಾಣಂತಿಯರಿಗೆ ಬದುಕುವ ಗ್ಯಾರಂಟಿ ಕೊಡಿ: ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು ಬಾಣಂತಿಯರ ಪಾಲಿಗೆ ಮರಣ ಮೃದಂಗ ಬಾರಿಸುವಂತಾಗಿದೆ. ಸಿದ್ದರಾಮಯ್ಯನವರೇ, ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ. ಔಷಧ ನಿಯಂತ್ರಣದಲ್ಲಿ ಗೋಲ್ಮಾಲ್ ಆಗುತ್ತಿರುವುದನ್ನು ತಪ್ಪಿಸಿ. ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ ಎಂದು…

ಕಾರ್ಕಳ: ಜಾಗದ ವಿಚಾರದಲ್ಲಿ ಮನೆಗೆ ಅಕ್ರಮ ಪ್ರವೇಶಿಸಿ ಮಹಿಳೆಗೆ ಹಲ್ಲೆ

ಕಾರ್ಕಳ: ಜಾಗದ ವಿಚಾರದಲ್ಲಿ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಮಹಿಳೆಗೆ ಹಲ್ಲೆ ನಡೆಸಿರುವ ಘಟನೆ ಕಾರ್ಕಳ ತಾಲೂಕಿನ ಕೌಡೂರು ಎಂಬಲ್ಲಿ ಜ.1 ರಂದು ನಡೆದಿದೆ. ಕೌಡೂರಿನ ಮಲ್ಲಿಕಾ ಎಂಬವರ ಮನೆಗೆ ಆರೋಪಿಗಳಾದ ಗಾಯತ್ರಿ, ಸಾವಿತ್ರಿ, ಲತಾ, ಮದನ್ ಹಾಗೂ ಪ್ರಶಾಂತ್ ಎಂಬವರು…

ಕಾರ್ಕಳ: ಜ.4 – 5 ರಂದು ಯಕ್ಷಕಲಾರಂಗದ 13ನೇ ಕಿಶೋರ ಯಕ್ಷೋತ್ಸವ

ಕಾರ್ಕಳ: ಯಕ್ಷಗಾನ ಕಲೆಗಾಗಿ , ಕಲಾವಿದರಿಗಾಗಿ ಕಳೆದ ಹನ್ನೆರಡು ವರ್ಷಗಳ ಹಿಂದೆ ಸಮಾನ ಮನಸ್ಕರಿಂದ ಹುಟ್ಟಿಕೊಂಡ ಕಾರ್ಕಳ ಯಕ್ಷಕಲಾರಂಗದ ಹದಿಮೂರನೇ ವರ್ಷದ ಕಿಶೋರ ಯಕ್ಷೋತ್ಸವವು ಜ. 4 ಮತ್ತು 5 ರಂದು ಪೆರ್ವಾಜೆ ಹೈಸ್ಕೂಲ್ ವಠಾರದಲ್ಲಿ 14 ಶಾಲೆಗಳ ವಿದ್ಯಾರ್ಥಿಗಳಿಂದ ದಿನಪೂರ್ತಿ…

ಉಡುಪಿ: ಕಳುವಾಗಿದ್ದ ಮೊಬೈಲ್ ವಾರಿಸುದಾರರಿಗೆ ಹಸ್ತಾಂತರ: 18 ಪೋನ್ ಹಸ್ತಾಂತರಿಸಿದ ಉಡುಪಿ ನಗರ ಪೊಲೀಸರು

ಉಡುಪಿ: ಕಳೆದು ಹೋಗಿದ್ದ 18 ಮಂದಿಯ ಮೊಬೈಲ್ ಗಳನ್ನು ಪತ್ತೆ ಮಾಡಿರುವ ನಗರ ಪೊಲೀಸರು, ಸೋಮವಾರ ಆ ಮೊಬೈಲ್ ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಸಾರ್ವಜನಿಕರು ತಾವು ಕಳೆದುಕೊಂಡಿದ್ದ ಮೊಬೈಲ್ ಗಳ ಪತ್ತೆಗಾಗಿ ಸೆಂಟ್ರಲ್ ಇಕ್ವಿಪ್ ಮೆಂಟ್ ರಿಜಿಸ್ಟರ್ (ಸಿಇಐಆರ್) ಮತ್ತು ಕೆಎಸ್…