Author: karavalinews

ಮುಡಾರು: ವಿದ್ಯುತ್ ಕಂಬದಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಕಾರ್ಮಿಕ ಸಾವು

ಕಾರ್ಕಳ, ಜ.16: ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಬಜಗೋಳಿಯ ಅಬ್ಬೆಂಜಾಲು ಎಂಬಲ್ಲಿ ಜ.14 ರಂದು ನಡೆದಿದೆ. ಅಸ್ಸಾಂ ಮೂಲದ ಕಾರ್ಮಿಕ ಸ್ವಂಕಾರ್ ಬಸುಮತ್ರಿ(29ವರ್ಷ) ಮೃತಪಟ್ಟ ದುರ್ದೈವಿ. ಸ್ವಂಕಾರ್…

ಬಜಗೋಳಿಯ ಬಂಟ್ಸ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನ

ಕಾರ್ಕಳ, ಜ.16: ಮುಡಾರು ಗ್ರಾಮದ ಬಜಗೋಳಿಯಲ್ಲಿನ ಸುಮ ಕಾಂಪ್ಲೆಕ್ಸ್ ನಲ್ಲಿರುವ ಬಂಟ್ಸ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ಜ.16 ರಂದು ಬೆಳಗಿನ ಜಾವ ನಡೆದಿದೆ. ಶುಕ್ರವಾರ ಬೆಳಗ್ಗೆ ಸೊಸೈಟಿಯ ಸಿಬ್ಬಂದಿಗಳು ಕಚೇರಿ ತೆರೆಯಲು ಮುಂದಾದ ವೇಳೆ…

ನಾಳೆ(ಜ.17) ಕಲಂಬಾಡಿಪದವಿನಲ್ಲಿ ಸಾರ್ವಜನಿಕ ಶನಿಪೂಜೆ,ಕಥಾಪ್ರವಚನ: ಶಿವದೂತೆ ಗುಳಿಗೆ ನಾಟಕ ಪ್ರದರ್ಶನ

ಕಾರ್ಕಳ,ಜ.16: ವಿಶ್ವ ಹಿಂದೂ ಪರಿಷದ್ ಭಜರಂಗದಳ, ಹಿಂದೂ ಸಾಮ್ರಾಟ್ ಘಟಕ ಕಲಂಬಾಡಿಪದವು ಇದರ ವತಿಯಿಂದ ಸಾರ್ವಜನಿಕ ಶ್ರೀ ಶನಿಪೂಜೆ ಹಾಗೂ ಕಥಾಪ್ರವಚನ ನಾಳೆ (ಜ.17) ಸಂಜೆ 5 ಗಂಟೆಗೆ ಕಲಂಬಾಡಿಪದವು ನಾಗನ ಕಟ್ಟೆಯ ಎದುರು ಅತ್ತೂರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ…

ಉಡುಪಿ ಜಿಲ್ಲಾ ಕುಪ್ಮಾ ಸಮಿತಿ ಪದಗ್ರಹಣ : ಅನಗತ್ಯ ಟೀಕೆಟಿಪ್ಪಣಿಗಳಿಗೆ ತಲೆಕೆಡಿಸದೇ ಫಲಿತಾಂಶದ ಕಡೆ ಗಮನ ನಮ್ಮದಾಗಬೇಕು: ಡಾ.ಮೋಹನ್ ಆಳ್ವ

ಕಾರ್ಕಳ,ಜ.16:ಜಾಗತಿಕ ಸವಾಲುಗಳಿಗೆ ಉತ್ತರ ನೀಡಲು ಖಾಸಗೀ ಶಿಕ್ಷಣ ಸಂಸ್ಥೆಗಳಿAದ ಸಾದ್ಯವಾಗಿದೆ.ವಿದ್ಯಾರ್ಥಿಗಳ ಸಾಧನೆಗೆ ಮತ್ತು ಅವರ ಪೊಲಿತಾಂಶಗಳ ಸುಧದಾರಣೆಗೆ ಖಾಸಗೀ ಸಂಸ್ಥೆಗಳ ಪಾತ್ರ ದೊಡ್ಡದು. ಶಿಕ್ಷಣ ಸಂಸ್ಥೆಯೊಳಗೆ ವ್ಯಾಪಾರ ಮನೋಧರ್ಮದ ಬದಲಾಗಿ ಸೇವಾ ಮನೋಭಾವವೇ ಮೂಲವಾಗಬೇಕು.ಅನಗತ್ಯ ಟೀಕೆ ಟಿಪ್ಪಣಿಗಳಿಗೆ ಚಿಂತಿಸದೆ ಫಲಿತಾಂಶ ದ…

ಬ್ರಹನ್ಮುಂಬಯಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆಲುವಿನತ್ತ ಬಿಜೆಪಿ-ಶಿವಸೇನೆ ಮೈತ್ರಿಕೂಟ:ಉದ್ಧವ್ ಠಾಕ್ರೆ ಸಹೋದರರಿಗೆ ಹಿನ್ನಡೆ: ಆಟಕ್ಕುಂಟು ಲೆಕ್ಕಕ್ಕಿಲ್ಲ ಅಂತಾದ ಕಾಂಗ್ರೆಸ್

ಮುಂಬಯಿ, ಜ.16: ದೇಶದ ಗಮನಸೆಳೆದಿರುವ ಬ್ರಹನ್ಮುಂಬಯಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ನೇತೃತ್ವದ ಮಹಾಯುತಿಗೆ( 130 ಸ್ಥಾನ) ಭಾರೀ ಮುನ್ನಡೆ ಲಭಿಸಿದ್ದು, ಬಹುತೇಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯುವುದು ಖಚಿತವಾಗಿದೆ. ಇತ್ತ ಭಿನ್ನಾಭಿಪ್ರಾಯ…

ಹೆಬ್ರಿ: ಅಮೃತಭಾರತಿ ವಿದ್ಯಾಲಯದ 6 ಸಂಸ್ಕೃತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ಹೆಬ್ರಿ,ಜ.16 :ಕೇಂದ್ರ ಸರ್ಕಾರ ಮತ್ತು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಜನಕಪುರಿ, ನವದೆಹಲಿ ಇವರು ಸಂಸ್ಕೃತ ಭಾಷಾ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಪ್ರತಿವರ್ಷವೂ ನೀಡುವ ಕಲಿಕಾ ಪ್ರೋತ್ಸಾಹ 2025ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಹೆಬ್ರಿ ಪಿ ಆರ್ ಎನ್ ಅಮೃತ ಭಾರತಿ ವಿದ್ಯಾಲಯ…

ಕಾರ್ಕಳದ ಸಾಣೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಭಸ್ಮ: ತಪ್ಪಿದ ಭಾರೀ ಅನಾಹುತ

ಕಾರ್ಕಳ, ಜ.16: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುದ್ದಣ್ಣನಗರ ಎಂಬಲ್ಲಿನ ನಿವಾಸಿ ವಾರಿಜಾ ಶೆಟ್ಟಿಗಾರ್ ಎಂಬವರ ಮನೆಯಲ್ಲಿ ಗುರುವಾರ ತಡರಾತ್ರಿ 1.30ರ ಸುಮಾರಿಗೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ. ಮನೆಯ ಮಂದಿ ಎಲ್ಲರೂ ಗಾಢ ನಿದ್ದೆಯಲ್ಲಿದ್ದಾಗ ಏಕಾಎಕಿ ಸಿಲಿಂಡರ್ ಸ್ಪೋಟವಾಗಿದೆ. ಸ್ಪೋಟದ ತೀವ್ರತೆಗೆ…

ಜ. 17 ಮತ್ತು 18 ರಂದು ಕಾರ್ಕಳದಲ್ಲಿ ಕಿಶೋರ ಯಕ್ಷೋತ್ಸವ- 2026

ಕಾರ್ಕಳ, ಜ. 16: ಯಕ್ಷಕಲಾರಂಗ ಕಾರ್ಕಳ ಇವರಿಂದ ಯಕ್ಷದ್ರುವ- ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ ಸಹಯೋಗದೊಂದಿಗೆ 14ನೇ ವರ್ಷದ ಕಿಶೋರ ಯಕ್ಷೋತ್ಸವ 2026 ಜನವರಿ 17 ಹಾಗೂ 18ರಂದು ಕಾರ್ಕಳ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸಂಯುಕ್ತ ಸರಕಾರಿ…

ಸೂರಿಮಣ್ಣು  ಭಜನಾ ಸುವರ್ಣ ಸಂಭ್ರಮ : ಸ್ಟಿಕ್ಕರ್ ಬಿಡುಗಡೆ.

ಹೆಬ್ರಿ,ಜ. 16 : ಸೂರಿಮಣ್ಣು ಶ್ರೀ ಲಕ್ಷ್ಮೀನಾರಾಯಣ ದೇವರ ಸನ್ನಿಧಿಯಲ್ಲಿ ಜನವರಿ 30 ರಿಂದ ಫೆಬ್ರವರಿ 6 ರ ತನಕ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 50 ನೇ ವರ್ಷದ ” ಭಜನಾ ಸುವರ್ಣ ಸಂಭ್ರಮ” ದ ಸ್ಟಿಕ್ಕರ್ ಬಿಡುಗಡೆ…

ಇಂದು ಬ್ರಹನ್ಮುಂಬಯಿ ಚುನಾವಣಾ ಫಲಿತಾಂಶ ಪ್ರಕಟ: 150 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಗೆಲುವು ಎಂದ ಸಮೀಕ್ಷೆಗಳು

ಮುಂಬಯಿ, ಜ.16: ಬೃಹನ್ಮುಂಬಯಿ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಮುಂಬಯಿ ಸೇರಿದಂತೆ ರಾಜ್ಯದ 29 ಪುರಸಭೆಗಳಿಗೆ ಜನವರಿ 15ರಂದು ಮತದಾನ ನಡೆದಿತ್ತು. ಮುಂಬೈನಲ್ಲಿ ಶೇ. 55 ರಷ್ಟು ಮತದಾನ ದಾಖಲಾಗಿದೆ. ಈ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ…