Author: karavalinews

ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ, ರಾಷ್ಟ್ರೀಯ ಗಣಿತ ದಿನಾಚರಣೆ- ಜ್ಞಾನಸುಧಾ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಅದ್ಭುತ ಜ್ಞಾನ ಭಂಡಾರ: ಎಂಜಿಆರ್ ಗ್ರೂಪ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಅಭಿಮತ

ಕಾರ್ಕಳ:ನಮ್ಮ ಜೀವನದಲ್ಲಿ ಕೇವಲ ವಿದ್ಯಾಭ್ಯಾಸ ಇದ್ದರೆ ಸಾಲದು, ಇದರ ಜೊತೆಗೆ ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಪ್ರಜ್ಞೆಯನ್ನು ಅಳವಡಿಸಿಕೊಂಡಾಗ ಬದುಕಿಗೆ ಅರ್ಥ ಬರುತ್ತದೆ. ಕಾರ್ಕಳದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜತೆಜತೆಗೆ ಬದುಕಿನ ಮೌಲ್ಯಗಳನ್ನು ಮನವರಿಕೆ ಮಾಡುವ ಮೂಲಕ…

ಅಜೆಕಾರು: ಮಹಿಳೆಗೆ ನಿಂದನೆ, ಹಲ್ಲೆ ಯತ್ನ, ಜೀವ ಬೆದರಿಕೆ

ಅಜೆಕಾರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆಯೊಡ್ಡಿದ ಘಟನೆ ಮರ್ಣೆ ಗ್ರಾಮದ ಅಜೆಕಾರು ದೆಪ್ಪುತ್ತೆ ಎಂಬಲ್ಲಿ ಡಿ.19 ರಂದು ನಡೆದಿದೆ. ಶಿರ್ಲಾಲಿನ ಸುನಂದ ಎಂಬವರು ಕಳೆದ 4 ವರ್ಷಗಳಿಂದ ಸದಾಶಿವ ಎಂಬವರ…

ಮಂಗಳೂರಿನ ಸೆನ್ ಕ್ರೈಂ ಪೊಲೀಸರ ಕಾರ್ಯಾಚರಣೆ: ಸೈಬರ್ ವಂಚಕರಿಗೆ 500ಕ್ಕೂ ಹೆಚ್ಚು ಸಿಮ್ ಪೂರೈಸಿದ್ದ ಆರೋಪಿ ಬಂಧನ

ಮಂಗಳೂರು :ಮಂಗಳೂರಿನ ಸೆನ್ ಕ್ರೈಂ ಪೊಲೀಸರು ಕಾರ್ಯಾಚರಣೆ ನಡೆಸಿ ಸೈಬರ್ ವಂಚಕರಿಗೆ ಭಾರತದಿಂದ ವಿವಿಧ ಕಂಪನಿಗಳ 500ಕ್ಕೂ ಹೆಚ್ಚು ಸಿಮ್ ಕಾರ್ಡ್ ಗಳನ್ನು ಪೂರೈಸುತ್ತಿದ್ದ ಆರೋಪಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಕಣಾತಲ ವಾಸುದೇವ ರೆಡ್ಡಿ (25) ಬಂಧಿತ ಆರೋಪಿ. ಆರೋಪಿ…

ಕಾರ್ಕಳದಲ್ಲಿ ಜ.19 ರಂದು :”ಕಾರ್ಕಳ ಇನ್” ಶುಭಾರಂಭ, ಕಾರ್ಕಳ ಸಂಸ್ಕೃತಿ ನೃತ್ಯ ವೈಭವ ಸ್ಪರ್ಧೆ

ಕಾರ್ಕಳ: ಕಾರ್ಕಳ ಪುಲ್ಕೇರಿ ಬೈಪಾಸ್ ನಲ್ಲಿ ಜನವರಿ 19 ರಂದು ನೂತನವಾಗಿ “ಕಾರ್ಕಳ ಇನ್” ವಾಣಿಜ್ಯ ಸಮುಚ್ಛಯ ಹಾಗೂ ಹೋಟೆಲ್ “ಅನಘ ಗ್ರ್ಯಾಂಡ್” ಶುಭಾರಂಭಗೊಳ್ಳಲಿದೆ. ಆ ಪ್ರಯುಕ್ತ ಕಾರ್ಕಳ ಸಂಸ್ಕೃತಿ ನೃತ್ಯ ವೈಭವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಕಾರ್ಕಳ ಇನ್ ನ ರಾವ್…

ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಅಪಘಾತ : ಕೇಸ್ ಗೆ ಹೆದರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಸುರತ್ಕಲ್ : ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಯೊಬ್ಬ ಕೇಸ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ…

ಕುಂದಾಪುರ: ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಪಲ್ಟಿ: ರೈಡರ್ ನಾಪತ್ತೆ, ಪ್ರವಾಸಿಗನ ರಕ್ಷಣೆ

ಕುಂದಾಪುರ : ಸಮುದ್ರದಲ್ಲಿ ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಪರಿಣಾಮ ರೈಡರ್ ಸಮುದ್ರ ಪಾಲಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ನಾಪತ್ತೆಯಾಗಿರುವವರನ್ನು ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ.…

ಬಜಗೋಳಿ: ಲೋ ಬಿಪಿ ಸಮಸ್ಯೆಯಿಂದ ಕೇರಳ ಮೂಲದ ವ್ಯಕ್ತಿ ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿಯಲ್ಲಿ ಲೋ ಬಿಪಿ ಸಮಸ್ಯೆಯಿಂದ ಮದ್ಯಪಾನದ ಚಟ ಹೊಂದಿದ್ದ ಕೇರಳ ಮೂಲದ ಕಾರ್ಮಿಕ ವ್ಯಕ್ತಿಯೊಬ್ಬರು ಮಲಗಿದ್ದಲ್ಲಿಯೇ ಮೃತಪಟ್ಟಿರುವ ಘಟನೆ ಡಿ.20 ರಂದು ನಡೆದಿದೆ. ಕೇರಳ ಮೂಲದ ಆನಂದನ್ (50) ಮೃತಪಟ್ಟವರು. ಅವರು ಕಳೆದ 5…

ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕ – ಪಾಲಕರ ಸಭೆ: ಕೌಶಲ ಸಹಿತ ಶಿಕ್ಷಣವೇ ನಮ್ಮ ಗುರಿ – ಡಾ. ಬಿ ಗಣನಾಥ ಶೆಟ್ಟಿ

ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆಯು ಡಿ.21 ಶನಿವಾರದಂದು ಜರುಗಿತು. ಸಭೆಯನ್ನು ಉದ್ದೇಶಿಸಿ ಸಹ ಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು ವೈಯಕ್ತಿಕ ವಿಷಯಗಳಲ್ಲಿ ವಿದ್ಯಾರ್ಥಿಗಳ ಸಾಧನೆ, ತರಗತಿಗಳಲ್ಲಿ ಶಿಸ್ತು…

ಕಾರ್ಕಳ ಟೈಗರ್ಸ್ ಹಾಗೂ ಬಾಯ್ಸ್ ಝೋನ್ ವತಿಯಿಂದ: ಕಾರ್ಕಳದಲ್ಲಿ ಡಿ.27 ರಿಂದ 29 ರವರೆಗೆ “ಕಾರ್ಲೋತ್ಸವ 2024”

ಕಾರ್ಕಳ: ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಹಾಗೂ ಬಾಯ್ಸ್ ಝೋನ್ ಸಹಭಾಗಿತ್ವದಲ್ಲಿ ಕಾರ್ಕಳದ ಸ್ವರಾಜ್ಯ ಮೈದಾನದಲ್ಲಿ ಡಿ.27,28 ಮತ್ತು 29 ರಂದು ಕಾರ್ಲೋತ್ಸವ 2024 ನಡೆಯಲಿದೆ ಎಂದು ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಕಳ ಟೈಗರ್ಸ್…

ಮಲ್ಪೆ – ಆದಿ ಉಡುಪಿ ಹೆದ್ದಾರಿ ಕಾಮಗಾರಿ: 24 ಭೂಮಾಲೀಕರಿಗೆ 2.83 ಕೋಟಿ ಪರಿಹಾರ ಮೊತ್ತ ಖಾತೆಗೆ ಜಮೆ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಆದಿ ಉಡುಪಿ ಮಲ್ಪೆ ರಾಷ್ಟ್ರೀಯ ಹೆದ್ದಾರಿ 169 ಎ ಅಭಿವೃದ್ಧಿ ಕಾಮಗಾರಿಗಾಗಿ ಭೂಸ್ವಾಧೀನ ಗೊಂಡಿರುವ ಜಾಗಗಳ ಪರಿಹಾರ ಮೊತ್ತಕ್ಕಾಗಿ ದಾಖಲೆ ಸಲ್ಲಿಸಿದ 24 ಭೂ ಮಾಲೀಕರಿಗೆ 2.83 ಕೋಟಿ ಪರಿಹಾರ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮೆಮಾಡಲಾಗಿದೆ ಎಂದು ಉಡುಪಿ ಶಾಸಕ…