Author: karavalinews

ಕಾರ್ಕಳ : ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ಆರೋಪ: ಶಿಕ್ಷಣ ಸಂಸ್ಥೆ ಮುಖ್ಯಸ್ಥನ ವಿರುದ್ಧ ಪೋಷಕರ ಆಕ್ರೋಶ

ಕಾರ್ಕಳ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನೊಬ್ಬ ಬಾಲಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಬಂಗ್ಲೆಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ.ಇಲ್ಲಿನ ತ್ವೈಬಾ ಗಾರ್ಡನ್ ಮುಖ್ಯಸ್ಥ ಸಅದಿ ಕಿಲ್ಲೂರು ಎಂಬಾತ ಬಾಲಕನ ಮೈಮೇಲೆ ಬರೆ…

ಮುಲ್ಕಿ : ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಾಯ 

ಮೂಲ್ಕಿ: ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಗೆ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಕ್ಷೀರಸಾಗರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗಾಯಗೊಂಡವರನ್ನು ಚಾಲಕ ಕೊಕ್ಕರಕಲ್ ನಿವಾಸಿ ರೋಹನ್ ಹಾಗೂ…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ ಹಾಗೂ ಪವಿತ್ರಾ ಗೌಡ ಪರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ…

ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಭಜನಾ ಮಂಗಲೋತ್ಸವ

ಹೆಬ್ರಿ: ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಭಜನಾ ಮಂಗಲೋತ್ಸವ ನೆರವೇರಿತು. ಮುಂಜಾನೆ 8 ಘಂಟೆಗೆ ಪ್ರಧಾನ ಅರ್ಚಕರಾದ ವಾಮನ್ ಭಟ್ ಇವರು ದೀಪ ಪ್ರಜ್ವಲನೆ ಮಾಡಿ ಆಹೋ ರಾತ್ರಿ ಭಜನೆಗೆ ಚಾಲನೆ ನೀಡಿದರು. ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು…

ಉಡುಪಿ:’ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಚಾಲನೆ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಕಾನೂನು ಮತ್ತು ಪೊಲೀಸ್ ನೆರವು, ತಾತ್ಕಾಲಿಕ…

ಕ್ರಿಯೇಟಿವ್ ಕಾಲೇಜಿನಲ್ಲಿ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು

ಕಾರ್ಕಳ; ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ( ಪದವಿಪೂರ್ವ ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ…

ಉಡುಪಿ ಜಿಲ್ಲಾ ಪಂಚಾಯತ್‌ಗೆ ರಾಷ್ಟ್ರೀಯ ಪಂಚಾಯತ್ ಪುರಸ್ಕಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಪ್ರದಾನ

ಉಡುಪಿ: ಶಿಕ್ಷಣ, ತೆರಿಗೆ ಸಂಗ್ರಹ, ಸುದೃಢ ಆಡಳಿತ ಸಹಿತ ವಿವಿಧ ವಿಭಾಗದಲ್ಲಿ ಶ್ರೇಷ್ಠ ಸಾಧನೆ ತೋರಿದ ಉಡುಪಿ ಜಿಲ್ಲಾ ಪಂಚಾಯತ್‌ಗೆ ಕೇಂದ್ರ ಸರಕಾರದ ಪಂಚಾಯತ್ ರಾಜ್ ಇಲಾಖೆಯ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ…

ಶೈಕ್ಷಣಿಕ ಪ್ರವಾಸವನ್ನು ರದ್ದು ಮಾಡುವಂತೆ ಹರಿದಾಡುತ್ತಿರುವ ವರದಿ ಸುಳ್ಳು- ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಶೈಕ್ಷಣಿಕ ಪ್ರವಾಸವನ್ನು ರದ್ದು ಮಾಡುವಂತೆ ವೆಬ್ ನ್ಯೂಸ್‌ಗಳಲ್ಲಿ ಹಾಗೂ ವಾಟ್ಸಾಪ್‌ಗಳಲ್ಲಿ ಹರಿದಾಡುತ್ತಿರುವ ವರದಿ ಸುಳ್ಳು ಎಂದು ಇಲಾಖೆ ಸ್ಪಷ್ಟನೆ ನೀಡಿ ಸುತ್ತೋಲೆ ಹೊರಡಿಸಿದೆ. ಮುರುಡೇಶ್ವರದಲ್ಲಿ ನಡೆದ ದುರ್ಘಟನೆಯಿಂದ ಶಾಲಾ ಶಿಕ್ಷಣ ಇಲಾಖೆಯು 2024-2025ರ ಸಾಲಿನ ಶೈಕ್ಷಣಿಕ ಪ್ರವಾಸವನ್ನು ರದ್ದು ಮಾಡುವಂತೆ…

ಹಿರ್ಗಾನದ ಚಿಕ್ಕಲ್ ಬೆಟ್ಟು ಬಳಿ ಭೀಕರ ಅಪಘಾತ : ಪಿಕಪ್ -ಬೈಕ್ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಕ್ರಾಸ್ ಬಳಿಯ ಹರಿಯಪ್ಪನಕೆರೆಯ ಅಪಾಯಕಾರಿ ದುಗ್ಗಂಟ್ರಾಯ ತಿರುವಿನಲ್ಲಿ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಸಂಜೆ (ಗುರುವಾರ) ಸುಮಾರು 6.30ರ ವೇಳೆಗೆ…

ಜಿದ್ದಾಜಿದ್ದಿನ ಕಣವಾಗಿದ್ದ ಕಾಪು ಪುರಸಭೆ ಚುನಾವಣೆ: ಕಾನೂನು ಹೋರಾಟದಲ್ಲಿ ಬಿಜೆಪಿಗೆ ಜಯ

ಉಡುಪಿ: ಈ ಹಿಂದೆ ನಡೆದ ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯ ಬದ್ದ ಸೈದ್ಧಾಂತಿಕ ಎದುರಾಳಿ ಪಕ್ಷ ಎಸ್ ಡಿ ಪಿ ಐ ಪಕ್ಷದ ಸದಸ್ಯೆ ಸರಿತಾ ಶಿವಾನಂದ್ ರವರು ಬಿಜೆಪಿ ಸೇರ್ಪಡೆಯಾಗಿ ಪುರಸಭೆ ಉಪಾಧ್ಯಕ್ಷೆಯಾಗಿದ್ದರು. ಈ…