ತುರ್ತು ಕಡತ ಒಂದೇ ದಿನದಲ್ಲಿ ವಿಲೇವಾರಿ ಕಡ್ಡಾಯ: ರಾಜ್ಯ ಸರ್ಕಾರದ ಮಹತ್ವದ ಆದೇಶ
ಬೆಂಗಳೂರು,ಅ.03: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಹಾಗೂ ಆಡಳಿತಾತ್ಮಕ ಕಡತಗಳು ದೀರ್ಘಕಾಲ ಬಾಕಿ ಉಳಿಯುವುದನ್ನು ತಡೆಗಟ್ಟಲು ಮತ್ತು ಸಕಾಲಿಕವಾಗಿ ವಿಲೇವಾರಿ ಮಾಡಲು ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಸಚಿವಾಲಯ ಕೈಪಿಡಿಯ ನಿಯಮಗಳನ್ನು ಉಲ್ಲೇಖಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ರಾಜ್ಯದ…
