ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ವೈದ್ಯರ ಮುಷ್ಕರ: ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್!
ಬೆಂಗಳೂರು,10: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ನಾಳೆಯಿಂದ (ಮಾರ್ಚ್ 11) ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ…
