ಕಾರ್ಕಳ:ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ : 5 ಬಿಜೆಪಿ ಬೆಂಬಲಿತ, 3 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ
ಕಾರ್ಕಳ: ಕಾರ್ಕಳ ತಾಲೂಕಿನ 6 ಗ್ರಾಮ ಪಂಚಾಯತ್‌ಗಳಲ್ಲಿ ತೆರವಾಗಿರುವ ಸ್ಥಾನಗಳಿಗೆ ನ.23 ರರಂದು ಉಪಚುನಾವಣೆ ನಡೆದಿದ್ದು, ಇಂದು (ನ.26) ಕಾರ್ಕಳ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದೆ. ತಾಲೂಕಿನ 6 ಗ್ರಾಮ ಪಂಚಾಯತ್‌ಗಳಲ್ಲಿ 8 ಸ್ಥಾನಗಳ ಪೈಕಿ 5 ಬಿಜೆಪಿ…
