ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
ಮಣಿಪಾಲ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನವೆಂಬರ್ 21ರಂದು ನಡೆದ 2024-25ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸಹ ಪಠ್ಯೇತರ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು…
